• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹುಬ್ಬಳ್ಳಿಯ RSS ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ..!

30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

admin by admin
October 18, 2025 - 1:38 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 18t133623.554

ಹುಬ್ಬಳ್ಳಿ: ನಗರದ ಕೋಟಿಲಿಂಗೇಶ್ವರದಲ್ಲಿರುವ ಆರ್‌ಎಸ್‌ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಅ.18 ರಂದು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಕುಲ್ ರಸ್ತೆಯಲ್ಲಿ ನಡೆದ ಈ ಘಟನೆಯಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರು ಆರ್‌ಎಸ್‌ಎಸ್ ಸಮಾಜದಲ್ಲಿ ದ್ವೇಷವನ್ನು ಬಿತ್ತುತ್ತಿದೆ ಎಂದು ಆರೋಪಿಸಿ, ಸಂಘಟನೆಗೆ ಶಿಸ್ತು ಕ್ರಮ ಜರುಗಿಸಿದೆ. ನಂತರ ಪ್ರೀಯಾಣಕ್‌ ಖರ್ಗೆಗೆ ಹಲವಾರು ಬೆದರಿಕೆ ಕಾಲ್‌ಗಳು ಬರಲು ಆರಂಭವಾಯಿತು.ಇದಕ್ಕೆ ಸಂಬಂಧಿಸಿದಂತೆ ಪ್ರತಿಭಟನಾಕಾರರು, ಆರ್‌ಎಸ್‌ಎಸ್ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿದೆ, ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು  ಒತ್ತಾಯಿಸಿದ್ದಾರೆ.

RelatedPosts

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ

ADVERTISEMENT
ADVERTISEMENT

ಪೊಲೀಸರು ತಕ್ಷಣ ಗೋಕುಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಪರಿಸ್ಥಿತಿ ಕೆಲವು ಕ್ಷಣಗಳಲ್ಲಿ ಉದ್ವಿಗ್ನಗೊಂಡಿತ್ತು.

ಘಟನಾ ಸ್ಥಳದಲ್ಲಿ ಪೊಲೀಸರು ಹೆಚ್ಚಿದ ಸುರಕ್ಷತಾ ವ್ಯವಸ್ಥೆ ಕೈಗೊಂಡಿದ್ದಾರೆ. ಕೋಟಿಲಿಂಗೇಶ್ವರ ಪ್ರದೇಶದಲ್ಲಿ ಪೊಲೀಸ್ ಪೇಟ್ರೋಲಿಂಗ್ ಹೆಚ್ಚಿಸಲಾಗಿದೆ ಮತ್ತು ಆರ್‌ಎಸ್‌ಎಸ್ ಕಚೇರಿ ಸುತ್ತಲೂ ಸುರಕ್ಷತಾ ಬಲವರ್ಧನೆ ಮಾಡಲಾಗಿದೆ. 

ಪೊಲೀಸರು ವಶಕ್ಕೆ ಪಡೆದುಕೊಂಡ ಎಲ್ಲಾ 30 ಕಾರ್ಯಕರ್ತರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆ ನಡೆಸಿ, ಘಟನೆಗೆ ಕಾರಣರಾದವರ ವಿರುದ್ದ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಗುಟ್ಕಾ (13)

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by ಕವಿತಾ
August 24, 2026 - 8:29 pm
0

ಗುಟ್ಕಾ (11)

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

by ಕವಿತಾ
August 24, 2026 - 8:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗುಟ್ಕಾ (13)
    ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
    August 24, 2026 | 0
  • ಗುಟ್ಕಾ (11)
    ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ
    August 24, 2026 | 0
  • ಗುಟ್ಕಾ (9)
    ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ
    August 24, 2026 | 0
  • ಗುಟ್ಕಾ (6)
    ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 9,000 ಕ್ಯೂಸೆಕ್ ನೀರು ಬಿಡಲು ಸೂಚನೆ!
    August 24, 2026 | 0
  • ಗುಟ್ಕಾ (5)
    ವಿರೋಧಿಗಳ 5 ಸಾವಿರ ಕೋಟಿ ರೂ. ಆರೋಪ ಬರಿ ಸ್ಟಂಟ್; ಚರ್ಚೆಗೆ ನಾನು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version