• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲೋಕ ಶಾಂತಿ-ಸಮೃದ್ಧಿಗೆ ಸಂಕಲ್ಪ: ಉದ್ಯಮದ ನಡುವೆ ಸ್ವರ್ಣ ವಿನಾಯಕನ 12ನೇ ಮಹೋತ್ಸವದ ಅದ್ದೂರಿ ಆಚರಣೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 21, 2026 - 8:11 pm
in ಕರ್ನಾಟಕ, ಧಾರವಾಡ
0 0
0
Untitled design 2026 03 21T200904.116

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ ದೇವಾಲಯದ 12ನೇ ವಾರ್ಷಿಕೋತ್ಸವವನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.

ಹುಬ್ಬಳ್ಳಿ ತಾಲೂಕಿನ ಚಳಮಟ್ಟಿ ಗ್ರಾಮದ ಹೊರವಲಯದಲ್ಲಿರುವ ಸ್ವರ್ಣಾ ಗ್ರೂಪ್ ಫ್ಯಾಕ್ಟರಿ ಆವರಣದಲ್ಲಿ ಸ್ಥಾಪಿತವಾಗಿರುವ ವಿಘ್ನೇಶ್ವರ ದೇವಾಲಯವು ಕಳೆದ 12 ವರ್ಷಗಳಿಂದ ಭಕ್ತರಿಗೆ ಆಧ್ಯಾತ್ಮಿಕ ಕೇಂದ್ರವಾಗಿದ್ದು, ಈ ವಾರ್ಷಿಕೋತ್ಸವವು ವಿಶೇಷ ಮಹತ್ವ ಪಡೆದುಕೊಂಡಿತು.

RelatedPosts

ರಸ್ತೆಬದಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ

ಬಾಗಲಕೋಟೆ ಬೈ ಎಲೆಕ್ಷನ್: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.37 ಲಕ್ಷ ರೂ. ಹಣ ವಶಕ್ಕೆ

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 3 ದಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಬರ್ಬರ ಹ*ತ್ಯೆ

ADVERTISEMENT
ADVERTISEMENT

ಈ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿಸಲಾಯಿತು. ಮೊದಲ ದಿನ ಅಶ್ಲೇಷಾ ಬಲಿ ಹಾಗೂ ಮೃತ್ಯುಂಜಯ ಹೋಮ ನಡೆದರೆ, ಎರಡನೇ ದಿನ ಚಂಡಿಕಾ ಹೋಮ ಮತ್ತು ಗಣ ಹೋಮಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.

ಶನಿವಾರ ಸಂಸ್ಥೆಯ ಮುಖ್ಯಸ್ಥರಾದ ಡಾ. ಸಿ.ಎಚ್.ವಿ.ಎಸ್.ವಿ ಪ್ರಸಾದ ಹಾಗೂ ಅವರ ಪತ್ನಿ ಲೋಕ ಕಲ್ಯಾಣ, ಶಾಂತಿ ಮತ್ತು ಸಮೃದ್ಧಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಅಶಾಂತಿ ಹಾಗೂ ಸಂಘರ್ಷಗಳು ನಿವಾರಣೆಯಾಗಲಿ ಎಂಬ ಸಂಕಲ್ಪವನ್ನು ಈ ಧಾರ್ಮಿಕ ಕಾರ್ಯಕ್ರಮದ ಮೂಲಕ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಭಕ್ತರು, ಸಿಬ್ಬಂದಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಚಳಮಟ್ಟಿ, ಚವರಗುಡ್ಡ ಹಾಗೂ ಅಂಚಟಗೇರಿ ಭಾಗದ ಜನರು ಡಾ. ಪ್ರಸಾದ ಅವರ ಧಾರ್ಮಿಕತೆ ಮತ್ತು ಸಾಮಾಜಿಕ ಕಾಳಜಿಯನ್ನು ಕೊಂಡಾಡಿದರು.

ಈ ಸಂದರ್ಭದಲ್ಲಿ ಉದ್ಯಮಿಗಳಾದ ಡಾ.ವಿಜಯ ಸಂಕೇಶ್ವರ, ಆನಂದ ಸಂಕೇಶ್ವರ, ನಂದಕುಮಾರ, ಗೋವಿಂದ ಜೋಶಿ, ಅಶೋಕ ಶೆಟ್ಟರ್, ಶೇಷಗಿರಿ ಕುಲಕರ್ಣಿ, ಜಗದೀಶ್ ಹಿರೇಮಠ, ಅರವಿಂದ ಕಲಬುರ್ಗಿ, ಮಹದೇವ ಕರಮರಿ ಸೇರಿದಂತೆ ಮುಂತಾದ ಗಣ್ಯಮಾನ್ಯರು ಪಾಲ್ಗೊಂಡಿದ್ದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 27T125345.085

ರಾಮಲಲ್ಲಾನ ಹಣೆಗೆ ಸೂರ್ಯ ತಿಲಕ: ಅಯೋಧ್ಯೆಯಲ್ಲಿ ಶ್ರೀರಾಮನವಮಿ ಸಂಭ್ರಮ

by ಶಾಲಿನಿ ಕೆ. ಡಿ
March 27, 2026 - 1:01 pm
0

Untitled design 2026 03 27T123304.458

ಕೋವಿಡ್ ಮಾದರಿ ಲಾಕ್ ಡೌನ್ ಭಯ ಬೇಡ, ಕೇವಲ ವದಂತಿ: ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

by ಶಾಲಿನಿ ಕೆ. ಡಿ
March 27, 2026 - 12:39 pm
0

Untitled design 2026 03 27T120740.111

ರಸ್ತೆಬದಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ

by ಶಾಲಿನಿ ಕೆ. ಡಿ
March 27, 2026 - 12:08 pm
0

Untitled design 2026 03 27T113930.350

ಚಿನ್ನದ ಬೆಲೆ ಇಳಿಕೆಯಾದ್ರೂ ಗೋಲ್ಡ್ ಕಾಯಿನ್ಸ್‌ಗೆ ಭಾರಿ ಡಿಮ್ಯಾಂಡ್!

by ಶಾಲಿನಿ ಕೆ. ಡಿ
March 27, 2026 - 11:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 27T120740.111
    ರಸ್ತೆಬದಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ
    March 27, 2026 | 0
  • Untitled design 2026 03 27T110206.083
    ಬಾಗಲಕೋಟೆ ಬೈ ಎಲೆಕ್ಷನ್: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.37 ಲಕ್ಷ ರೂ. ಹಣ ವಶಕ್ಕೆ
    March 27, 2026 | 0
  • Untitled design 2026 03 27T091242.680
    ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 3 ದಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
    March 27, 2026 | 0
  • WhatsApp Image 2026 03 27 at 7.40.36 AM (1)
    ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಬರ್ಬರ ಹ*ತ್ಯೆ
    March 27, 2026 | 0
  • Untitled design 2026 03 27T080256.559
    ಕರ್ನಾಟಕದಲ್ಲಿ ಆಲಿಕಲ್ಲು ಸಹಿತ ಮಳೆ ಸಾಧ್ಯತೆ: 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version