• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನೂತನ ಕ್ಯುಟೊನ್​ ಟೈಲ್ಸ್​ ಶೋರೂಂ ಉದ್ಘಾಟಿಸಿದ ಡಾ.ವಿ.ಎಸ್​.ವಿ ಪ್ರಸಾದ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
January 16, 2026 - 7:51 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 16T194927.389

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರು ಸುಂದರ ಹಾಗೂ ಆಕರ್ಷಕ ಮನೆ ನಿರ್ಮಿಸಿಕೊಳ್ಳಲು ಹೊಸ ಮಾದರಿಯ ಕ್ಯುಟೊನ್​ ಟೈಲ್ಸ್​ ಅನುಕೂಲಕರವಾಗಿದೆ ಎಂದು ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್​.ವಿ. ಪ್ರಸಾದ್‌ ಹೇಳಿದರು.

ಹುಬ್ಬಳಿಯ ನೀಲಿಜಿನ್​ ರಸ್ತೆಯಲ್ಲಿರುವ ಸ್ವಸ್ತಿಕ್​ ಸೆಂಟ್ರಲ್​ನಲ್ಲಿ ಕ್ಯುಟೊನ್​ ಲಕ್ಸುರಿಯಾ ಸೆರಾಮಿಕ್ಸ್​ ಹಾಗೂ ವೈವಿಧ್ಯಮಯ ಟೈಲ್ಸ್​ ಶೋರೂಂ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದೊಂದು ಉತ್ತಮ ಆರಂಭವಾಗಿದೆ. ಗ್ರಾಹಕರು ತಮ್ಮ ಮನೆಗೆ ಉತ್ತಮ ಟೈಲ್ಸ್​ಗಳ ಹುಡುಕಾಟದಲ್ಲಿ ಇರುತ್ತಾರೆ. ಹೊಸ ಹಾಗೂ ವಿಭಿನ್ನ ಟೈಲ್ಸ್​ಗೆ ಹೆಚ್ಚು ಬೇಡಿಕೆ ಇದ್ದೇ ಇದೆ. ಗ್ರಾಹಕರ ಆಶಯಕ್ಕೆ ತಕ್ಕಂತೆ ಕ್ಯುಟೊನ್​ ಹೊಸತನ ನೀಡುತ್ತಿದೆ. ಕ್ಯುಟೊನ್​ ಲಕ್ಸುರಿಯಾ ಅಧಿಕೃತ ಡೀಲರ್​ ಹುಬ್ಬಳ್ಳಿಗೆ ಬಂದಿದ್ದು ಸಂತೋಷದ ಸಂಗತಿ, ಇದರ ಮೂಲಕ ಈ ಭಾಗದ ಜನರಿಗೆ ಉತ್ತಮವಾದ ಸೇವೆ ನೀಡಲಿ ಎಂದು ಆಶಿಸಿದರು.

RelatedPosts

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ

ADVERTISEMENT
ADVERTISEMENT

ಇನ್ನೂ ಕಾರ್ಯಕ್ರಮದಲ್ಲಿ ಕ್ಯುಟೊನ್​ ಸೆರಾಮಿಕ್​ ನಿರ್ದೇಶಕ ಆಶೀಶ್​ ಸಿ. ಮಾತನಾಡಿ, ಅತ್ಯಂತ ಸುಂದರ ಶೋರೂಂ ಹುಬ್ಬಳ್ಳಿಗೆ ಬಂದಿದೆ. ಮೊದಲು ಬೇರೆ ಕಡೆಯಿಂದ ಟೈಲ್ಸ್​ ತರಿಸಲಾಗುತ್ತಿತ್ತು. ಇದೀಗ ಭಾರತದಲ್ಲಿಯೇ ಉತ್ಪಾದನೆ ಮಾಡಲಾಗುತ್ತಿದೆ. ಇದರಿಂದ ಅತ್ಯಂತ ಶ್ರೇಷ್ಠ ಆವಿಷ್ಕಾರದೊಂದಿಗೆ ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ನೀಡಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ಸ್ವಸ್ತಿಕ ಸೆಂಟ್ರಲ್​ ಸಿಇಒ ನಿತಿನ್​ ಶರ್ಮಾ ಮಾತನಾಡಿ, ಕ್ಯುಟೊನ್​ ಕಂಪನಿಯ ಹೊಸ ಡಿಸೈನ್​ಗಳ ಗ್ಯಾಲರಿ ಆರಂಭಿಸಲಾಗಿದೆ. ಕನಸಿನ ಮನೆ ಕಟ್ಟುವ ಗ್ರಾಹಕರ ಆಶಯಗಳನ್ನು ಇದು ಪೂರೈಸುತ್ತದೆ. ಸ್ವಸ್ತಿಕ್​ನ ಒಂದೇ ವೇದಿಕೆಯಲ್ಲಿ ಹಲವು ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ ಎಂದರು.

ಸಿವಿಲ್​ ಇಂಜಿನಿಯರ್​ ಅಮೃತ ಮೆಹರವಾಡೆ ಮಾತನಾಡಿ, ಮನೆ, ವಾಣಿಜ್ಯ ಸಂಕೀರ್ಣ, ಅಪಾರ್ಟಮೆಂಟ್​ ಕಟ್ಟುವವರು ಹೊಸ ನಮೂನೆಯ ಟೈಲ್ಸ್​ ಬಯಸುತ್ತಾರೆ. ಸ್ವಸ್ತಿಕ್​ ಮಳಿಗೆಯಲ್ಲಿ ಕ್ಯುಟೊನ್​ನ ಎಲ್ಲ ರೀತಿಯ ಟೈಲ್ಸ್​ ಸಿಗುವಂತೆ ಮಾಡಿರುವುದು ವಿಶೇಷ ಎಂದರು. ಇನ್ನೂ ಕಾರ್ಯಕ್ರಮದಲ್ಲಿ  ಸ್ವಸ್ತಿಕ್​ ಸಂಸ್ಥೆಯ ಮಂಜುಮಾಲಾ ಶರ್ಮಾ, ಸಾಂಚಿ ಶರ್ಮಾ, ನರೇಂದ್ರ ಶರ್ಮಾ ಇತರರು ಪಾಲ್ಗೊಂಡಿದ್ದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

by ಯಶಸ್ವಿನಿ ಎಂ
February 10, 2026 - 11:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 10, 2026 - 11:45 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

by ಯಶಸ್ವಿನಿ ಎಂ
February 10, 2026 - 11:16 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

by ಯಶಸ್ವಿನಿ ಎಂ
February 10, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)
    ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
    47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!
    February 10, 2026 | 0
  • Untitled design 2026 02 10T220545.507
    ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ
    February 10, 2026 | 0
  • Untitled design 2026 02 10T203845.383
    ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ
    February 10, 2026 | 0
  • Untitled design 2026 02 10T200708.516
    ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version