• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿಯ ರುಂಡ ಕಡಿದು ಪೊಲೀಸ್ ಠಾಣೆಗೆ ಬಂದ ಪತಿರಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2025 - 3:50 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 06 07t154315.974

RelatedPosts

ಕೊರಿಯನ್ ಗೇಮ್‌ಗಳ ವ್ಯಸನಕ್ಕೆ ಬಲಿಯಾದ ಧಾರವಾಡದ 20 ವರ್ಷದ ಯುವಕ

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ

ADVERTISEMENT
ADVERTISEMENT

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ಕೊಲೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪತ್ನಿಯ ಅಕ್ರಮ ಸಂಬಂಧದಿಂದ ಕೋಪಗೊಂಡ ಪತಿಯೊಬ್ಬ ಆಕೆಯ ತಲೆ ಕಡಿದು, ರುಂಡದೊಂದಿಗೆ ಸೂರ್ಯನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ.

ಕೊಲೆಗೀಡಾದ ಮಹಿಳೆ ಮಾನಸ (26), ಹೆಬ್ಬಗೋಡಿ ನಿವಾಸಿ. ಆರೋಪಿ ಶಂಕರ್ (28), ಹೆನ್ನಾಗರ ಸಮೀಪದ ಕಾಚನಾಯಕನಹಳ್ಳಿಯ ನಿವಾಸಿ. ಈ ದಂಪತಿ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಿಂಗಳ ಹಿಂದಷ್ಟೇ ಈ ಮನೆಗೆ ಶಿಫ್ಟ್ ಆಗಿದ್ದ ಶಂಕರ್ ಮತ್ತು ಮಾನಸ ದಾಂಪತ್ಯ ಜೀವನದಲ್ಲಿ ಸಂತೋಷವಾಗಿರಲಿಲ್ಲ. ಒಂದು ಮಗುವಿರುವ ಈ ಜೋಡಿಯ ನಡುವೆ ಮಾನಸಳ ಅಕ್ರಮ ಸಂಬಂಧದ ಕಾರಣದಿಂದಾಗಿ ಆಗಾಗ ಜಗಳಗಳು ನಡೆಯುತ್ತಿದ್ದವು.

ಜೂನ್ 3ರಂದು ಶಂಕರ್ ಕೆಲಸದ ನಿಮಿತ್ತ ಹೊರಗೆ ತೆರಳಿದ್ದ. ಮಾರನೆ ದಿನ ವಾಪಸ್ ಬರುವುದಾಗಿ ಹೇಳಿದ್ದ ಶಂಕರ್, ಕೆಲಸ ಬೇಗ ಮುಗಿದ ಕಾರಣ ಶುಕ್ರವಾರ ತಡರಾತ್ರಿ ಮನೆಗೆ ಮರಳಿದ. ಆದರೆ, ಮನೆಗೆ ಬಂದಾಗ ಮಾನಸ ಬೇರೊಬ್ಬ ವ್ಯಕ್ತಿಯೊಂದಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾಳೆ. ಈ ಘಟನೆಯಿಂದ ಕೋಪಗೊಂಡ ಶಂಕರ್, ಮಾನಸಳನ್ನು ತಕ್ಷಣವೇ ಆಕೆಯ ಪ್ರಿಯಕರನೊಂದಿಗೆ ಮನೆಯಿಂದ ಹೊರಗೆ ಕಳುಹಿಸಿದ್ದನು.

ಆದರೆ, ಮಾನಸ ಶಂಕರ್‌ನ ಜೊತೆಗಿನ ಜಗಳವನ್ನು ಮುಂದುವರಿಸಿದ್ದಳು. ಪದೇಪದೇ ಶಂಕರ್‌ಗೆ ಕಿರುಕುಳ ನೀಡುತ್ತಿದ್ದ ಆಕೆ, ಗುರುವಾರ ರಾತ್ರಿ ಮತ್ತೆ ಮನೆಗೆ ಬಂದು ಗಲಾಟೆ ಮಾಡಿದ್ದಾಳೆ. ಇದರಿಂದ ಆಕ್ರೋಶಗೊಂಡ ಶಂಕರ್, ಮಾನಸಳ ತಲೆಯನ್ನು ಕಡಿದು, ಆಕೆಯ ರುಂಡವನ್ನು ಬೈಕ್‌ನಲ್ಲಿ ತೆಗೆದುಕೊಂಡು ಸೂರ್ಯನಗರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಸೂರ್ಯನಗರ ಪೊಲೀಸರು ಘಟನೆಯ ಬಗ್ಗೆ ತಕ್ಷಣ ಕ್ರಮ ಕೈಗೊಂಡಿದ್ದಾರೆ. ಶಂಕರ್‌ನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಘಟನೆಯ ಸ್ಥಳವನ್ನು ಪರಿಶೀಲಿಸಿದ್ದಾರೆ. ಮಾನಸಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಕ್ಸ್‌ಫರ್ಡ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 14T160014.072

ಕೊರಿಯನ್ ಗೇಮ್‌ಗಳ ವ್ಯಸನಕ್ಕೆ ಬಲಿಯಾದ ಧಾರವಾಡದ 20 ವರ್ಷದ ಯುವಕ

by ಶ್ರೀದೇವಿ ಬಿ. ವೈ
February 14, 2026 - 4:00 pm
0

Untitled design 2026 02 14T143023.970

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

by ಶಾಲಿನಿ ಕೆ. ಡಿ
February 14, 2026 - 2:31 pm
0

Untitled design 2026 02 14T135422.963

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
February 14, 2026 - 2:07 pm
0

Untitled design 2026 02 14T134212.411

‘ಟಾಕ್ಸಿಕ್’ ಸುನಾಮಿ..1000Cr ಪ್ರೀ-ರಿಲೀಸ್ ಬ್ಯುಸಿನೆಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 14, 2026 - 1:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 14T143023.970
    ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ
    February 14, 2026 | 0
  • Untitled design 2026 02 14T135422.963
    ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ
    February 14, 2026 | 0
  • Untitled design 2026 02 14T130841.007
    ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ
    February 14, 2026 | 0
  • Untitled design 2026 02 14T130006.930
    ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು
    February 14, 2026 | 0
  • Untitled design 2026 02 14T123329.015
    “ಸಾವಿರ ದಿನಗಳ ಸಂಭ್ರಮವಲ್ಲ, ಸಾವಿರ ಸುಳ್ಳುಗಳ ದಿನ”: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version