• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 10, 2025 - 4:00 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 10T153555.696

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಗಿರಿನಗರದ ನಿವಾಸಿ ಹಾಗೂ ಬ್ಯಾಂಕ್ ಉದ್ಯೋಗಿಯಾಗಿದ್ದ ಗಗನ್ ರಾವ್ (ವಯಸ್ಸು 32) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಗನ್ ರಾವ್ ಅವರು ಖಾಸಗಿ ಬ್ಯಾಂಕ್‌ನಲ್ಲಿ ಅಧಿಕಾರಿ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಸುಮಾರು ಎಂಟು ತಿಂಗಳ ಹಿಂದೆ ಅವರು ಮೇಘನ ಜಾದವ್ ಎಂಬ ಯುವತಿಯನ್ನು ವಿವಾಹವಾಗಿದ್ದರು. ಆರಂಭದಲ್ಲಿ ಅವರ ದಾಂಪತ್ಯ ಜೀವನದಲ್ಲಿ ಎಲ್ಲಾ ಚೆನ್ನಾಗಿತ್ತು. ಆದರೆ ಕೆಲ ತಿಂಗಳುಗಳ ನಂತರ ಪತಿ-ಪತ್ನಿಯ ನಡುವೆ ಸಣ್ಣಸಣ್ಣ ವಿಷಯಕ್ಕೂ ಆಗಾಗೇ ಜಗಳ ನಡೆಯುತ್ತಿತ್ತು.

RelatedPosts

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

ಅದ್ವೈತ್ ಪತ್ತೆಗೆ ಸಾಹಸಿ ಜ್ಯೋತಿರಾಜ್ ತಂಡದಿಂದ ಶಿವಗಂಗೆ ಬೆಟ್ಟದಲ್ಲಿ ಶೋಧ

ADVERTISEMENT
ADVERTISEMENT

ಕಳೆದ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದೆ. ನಂತರ ಮನನೊಂದ ಗಗನ್‌‌ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಬಾಗಿಲು ತೆರೆಯದ ಇದ್ದ ಕಾರಣ ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಒಡೆದು ಒಳಗೆ ಹೋದಾಗ, ಗಗನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಮೃತನ ತಂಗಿ ದೂರು ದಾಖಲಿಸಿದ್ದಾರೆ. ತಕ್ಷಣವೇ ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದು, ಗಿರಿನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಶವವನ್ನು ವಶಕ್ಕೆ ಪಡೆದು ಪೋಸ್ಟ್‌ಮಾರ್ಟಂಗೆ ಕಳುಹಿಸಿದ್ದಾರೆ.

“ಪತ್ನಿ ಮೇಘನ ಅವರ ನಿರಂತರ ಕಿರುಕುಳ ಮತ್ತು ಮಾನಸಿಕ ಹಿಂಸೆಯಿಂದ ನನ್ನ ಅಣ್ಣನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಮೃತನ ತಂಗಿ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಹೆಂಡತಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಬೆಳಗಾವಿ: ಹೆಂಡತಿಯ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು, ಕಂಪ್ಯೂಟರ್ ಶಾಪ್‌ನಲ್ಲಿ ವೈರ್‌ನಿಂದ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ. ತನ್ನ ಸಾವಿಗೆ ಪತ್ನಿಯೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಬಾಗ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 108 ಅಡಿಯಲ್ಲಿ ಕೇಸ್ ದಾಖಲಾಗಿದೆ.

ಸುನೀಲ್ ಮೂಲಿಮನಿ (33) ಎಂಬಾತ ತನ್ನ ಕಂಪ್ಯೂಟರ್ ಶಾಪ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾಲ್ಕು ವರ್ಷಗಳ ಹಿಂದೆ ಪೂಜಾ ಎಂಬಾಕೆಯನ್ನು ಮದುವೆಯಾಗಿದ್ದ ಸುನೀಲ್‌ಗೆ ಮೂರು ವರ್ಷದ ಮಗುವಿದೆ. ಆತ್ಮಹತ್ಯೆಗೂ ಮುನ್ನ, “ನನ್ನ ಸಾವಿಗೆ ನನ್ನ ಪತ್ನಿಯೇ ಕಾರಣ” ಎಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಘಟನೆಯು ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಇದೇ ರೀತಿಯ ಕೆಲವು ಆತ್ಮಹತ್ಯೆ ಪ್ರಕರಣಗಳನ್ನು ನೆನಪಿಸುತ್ತದೆ. ಬೆಂಗಳೂರಿನ ಮಾರತ್ತಹಳ್ಳಿಯ ಟೆಕ್ಕಿ ಅತುಲ್ ಸುಭಾಷ್‌ನ ಆತ್ಮಹತ್ಯೆ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿತ್ತು. ಅತುಲ್ ತನ್ನ ಪತ್ನಿ ನಿಖಿತಾ ಸಿಂಘಾನಿಯಾ ಅವರ ಕಿರುಕುಳವೇ ಸಾವಿಗೆ ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು. 6 ನಿಮಿಷ 50 ಸೆಕೆಂಡ್‌ನ ವಿಡಿಯೋ ರೆಕಾರ್ಡ್ ಮಾಡಿ, “ಜಸ್ಟೀಸ್ ಈಸ್ ಡ್ಯೂ, ನನಗೆ ನ್ಯಾಯ ಸಿಗಬೇಕು” ಎಂದು ಬೋರ್ಡ್‌ನಲ್ಲಿ ಬರೆದು, ಕುತ್ತಿಗೆಗೆ ಅದನ್ನು ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಖಿತಾ ವಿರುದ್ಧ ಕೊಲೆಗೆ ಯತ್ನ, ಅಸಹಜ ಲೈಂಗಿಕ ಕ್ರಿಯೆ, ಮತ್ತು ಕಿರುಕುಳ ಸೇರಿದಂತೆ 9 ಕೇಸ್‌ಗಳನ್ನು ದಾಖಲಿಸಲಾಗಿತ್ತು. ತನಿಖೆಯ ನಂತರ ಪೊಲೀಸರು ನಿಖಿತಾ, ಅವರ ತಾಯಿ ನಿಶಾ, ಮತ್ತು ಸಹೋದರ ಅನುರಾಗ್‌ರನ್ನು ಬಂಧಿಸಿದ್ದರು.

ಇದೇ ರೀತಿ, ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ತಿಪ್ಪಣ್ಣ ತನ್ನ ಪತ್ನಿ ಮತ್ತು ಮಾವನ ಕಿರುಕುಳಕ್ಕೆ ಬೇಸತ್ತು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ತಿಪ್ಪಣ್ಣ ತನ್ನ ಡೆತ್‌ನೋಟ್‌ನಲ್ಲಿ, “ನೀನು ಸತ್ತರೆ ನನ್ನ ಮಗಳು ಚೆನ್ನಾಗಿರುತ್ತಾಳೆ” ಎಂದು ಮಾವನಿಂದ ನಿಂದನೆಗೊಳಗಾಗಿದ್ದಾಗಿ ಉಲ್ಲೇಖಿಸಿದ್ದರು.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (6)

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

by ಕವಿತಾ
August 12, 2026 - 5:21 pm
0

ಅದ್ವೈತ್ (4)

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

by ಕವಿತಾ
August 12, 2026 - 5:05 pm
0

ಅದ್ವೈತ್ (3)

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

by ಕವಿತಾ
August 12, 2026 - 4:45 pm
0

ಅದ್ವೈತ್ (2)

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

by ಕವಿತಾ
August 12, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version