• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

admin by admin
January 16, 2026 - 11:14 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Untitled design 2026 01 16T231201.941

ಹಾವೇರಿ: ಹಾನಗಲ್ ತಾಲೂಕಿನ ಮುಡೂರು ಗ್ರಾಮದಲ್ಲಿ ಪತ್ನಿ ಪದೇಪದೆ ತವರು ಮನೆಗೆ ಹೋಗುತ್ತಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೇ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಸಾಲೇಹಾ ಚಮನಸಾಬ ಗಣಜೂರ (30) ಮೃತ ದುರ್ದೈವಿಯಾಗಿದ್ದಾರೆ. ಆರೋಪಿ ಗೌಸ್ ಬಿ ಮಕಬುಲ್ ಅಹ್ಮದ್ ಹಿರೇಹಳ್ಳಿ (44) ಕೃತ್ಯ ಎಸಗಿದ ನಂತರ ತಲೆಮರೆಸಿಕೊಂಡಿದ್ದಾನೆ.

ಪತ್ನಿ ತನ್ನ ತಾಯಿ ಮನೆಗೆ ಪದೇಪದೆ ಹೋಗುವುದನ್ನು ಪತಿ ವಿರೋಧಿಸುತ್ತಿದ್ದ ಎನ್ನಲಾಗಿದೆ. ಗುರುವಾರ ಇದೇ ವಿಷಯವಾಗಿ ಇಬ್ಬರ ನಡುವೆ ಜಗಳವಾಗಿದ್ದು, ಗಲಾಟೆ ವಿಕೋಪಕ್ಕೆ ಹೋಗಿದೆ. ಈ ವೇಳೆ ಆಕ್ರೋಶಗೊಂಡ ಪತಿ ಪತ್ನಿಯ ಮೇಲೆ ಭೀಕರ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

RelatedPosts

ಮೈಸೂರು ದಸರಾ 2026: ದಕ್ಷಿಣ ಭಾರತದ ಸಿಎಂಗಳಿಗೆ ಆಹ್ವಾನ, ಅದ್ಧೂರಿ ಆಚರಣೆಗೆ ಸಿದ್ಧತೆ

ವಾಹನ ಸವಾರರೇ ಗಮನಿಸಿ: ಇಂದಿನಿಂದ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ಹೊಸ ನಿಯಮ ಜಾರಿ

ಸೆ.5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಟ್ರಯಲ್ ರನ್

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ?

ADVERTISEMENT
ADVERTISEMENT
2. ಹೋರಿ ಹಬ್ಬದ ಅಧಿಪತಿ ಕರ್ಜಗಿ ಓಂ-112 ಇನ್ನಿಲ್ಲ

ಹಾವೇರಿ ಜಿಲ್ಲೆಯ ಕರ್ಜಗಿಯಲ್ಲಿ ಹೋರಿ ಬೆದರಿಸುವ ಹಬ್ಬದ ಅಪ್ರತಿಮ ಪೈಲ್ವಾನ್ ಆಗಿ ಮಿಂಚಿದ್ದ ‘ಕರ್ಜಗಿ ಓಂ-112’ ಹೋರಿ ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದೆ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಈ ಹೋರಿಯ ಕಳೆದುಕೊಂಡ ಊರಿನವರು ಕಣ್ಣೀರಕ್ಕಿದ್ದಾರೆ.

1000CC ವೇಗದ ಓಟಗಾರ

ಶರವೇಗದ ಓಟಕ್ಕೆ ಹೆಸರಾಗಿದ್ದ ಈ ಹೋರಿಯನ್ನು ಅಭಿಮಾನಿಗಳು ಪ್ರೀತಿಯಿಂದ ಕರ್ನಾಟಕದ ಸ್ಪೆಷಲ್ ಬ್ರ್ಯಾಂಡ್ 1000CC ಎಂದು ಕರೆಯುತ್ತಿದ್ದರು. ಇತ್ತೀಚೆಗೆ ಬಂಕಾಪುರದಲ್ಲಿ ನಡೆದ ಹಬ್ಬದಲ್ಲಿ ಭಾಗವಹಿಸಿದ್ದ ಓಂ, ಅಲ್ಲಿಂದ ಬಂದ ನಂತರ ತೀವ್ರ ಅನಾರೋಗ್ಯಕ್ಕೆ ತುತ್ತಾಗಿತ್ತು. ಮಾಲೀಕ ಜಗದೀಶ್ ನಾಗಪ್ಪ ಮಾನೆಗಾರ ಅವರು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಓಂ ಸಾವನ್ನಪ್ಪಿದೆ.

ಅಭಿಮಾನಿಗಳ ಆರಾಧ್ಯ ದೈವ

ಕಳೆದ ನಾಲ್ಕು ವರ್ಷಗಳಿಂದ ಅಖಾಡದಲ್ಲಿ ರಾಜನಂತೆ ಮೆರೆದಿದ್ದ ಓಂ ಹೋರಿಯನ್ನು ಹಿಡಿಯಲು ಸಾವಿರಾರು ಪೈಲ್ವಾನರು ಹರಸಾಹಸ ಪಡುತ್ತಿದ್ದರು. ಆದರೆ ಯಾರ ಕೈಗೂ ಸಿಗದೆ ಗುರಿ ತಲುಪುವ ಇದರ ಶೈಲಿಯೇ ಅದ್ಭುತವಾಗಿತ್ತು. ಓಂ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ಕರ್ಜಗಿ ಗ್ರಾಮಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿ ಅಂತಿಮ ದರ್ಶನ ಸಲ್ಲಿಸಿದ್ದಾರೆ. ಕರ್ನಾಟಕದ ಹೋರಿ ಹಬ್ಬದ ಇತಿಹಾಸದಲ್ಲಿ ‘ಓಂ-112’ ಹೆಸರು ಹೆಚ್ಚು ಪ್ರಸಿದ್ದಿಯಾಗಿದ್ದು ಸಾವರಾರು ಜನ ಸಂತಾಪ ಸೂಚಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (9)

ಮೈಸೂರು ದಸರಾ 2026: ದಕ್ಷಿಣ ಭಾರತದ ಸಿಎಂಗಳಿಗೆ ಆಹ್ವಾನ, ಅದ್ಧೂರಿ ಆಚರಣೆಗೆ ಸಿದ್ಧತೆ

by ದಿಶಾ ಕೆ. ಎಸ್.
September 4, 2026 - 8:28 am
0

ಪಶ್ಚಾತ್ತಾಪ (8)

ವಾಹನ ಸವಾರರೇ ಗಮನಿಸಿ: ಇಂದಿನಿಂದ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ಹೊಸ ನಿಯಮ ಜಾರಿ

by ದಿಶಾ ಕೆ. ಎಸ್.
September 4, 2026 - 8:11 am
0

ಪಶ್ಚಾತ್ತಾಪ (7)

ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ: EOS-05 ಉಪಗ್ರಹ ಯಶಸ್ವಿಯಾಗಿ ಕಕ್ಷೆಗೆ

by ದಿಶಾ ಕೆ. ಎಸ್.
September 4, 2026 - 8:00 am
0

ಪಶ್ಚಾತ್ತಾಪ (6)

ಸೆ.5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಟ್ರಯಲ್ ರನ್

by ದಿಶಾ ಕೆ. ಎಸ್.
September 4, 2026 - 7:43 am
0

ಸಂಬಂಧಿಸಿದ ಪೋಸ್ಟ್‌ಗಳು

  • ನೈಸ್ (3)
    ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ
    September 3, 2026 | 0
  • ನೈಸ್ (1)
    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ
    September 3, 2026 | 0
  • ನೈಸ್
    2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು
    September 3, 2026 | 0
  • Untitled design 2026 09 03T222902.486
    ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್
    September 3, 2026 | 0
  • Untitled design 2026 09 03T210248.725
    RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version