• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಕರಾವಳಿಯಲ್ಲಿ ವರುಣನ ರೌದ್ರಾವತಾರ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 21, 2025 - 8:16 am
in Flash News, ಕರ್ನಾಟಕ
0 0
0
Web 2025 05 21t081051.945
ಕರ್ನಾಟಕದಾದ್ಯಂತ ಪೂರ್ವ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇಂದಿನಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಲಿದೆ. ಕರಾವಳಿ, ಉತ್ತರ ಒಳನಾಡು, ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಿವಿಧ ಮಟ್ಟದ ಅಲರ್ಟ್‌ಗಳನ್ನು ಘೋಷಿಸಲಾಗಿದೆ.

ರೆಡ್ ಅಲರ್ಟ್ ಜಿಲ್ಲೆಗಳು

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಗೂ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನದ ಮೇಲೆ ಗಣನೀಯ ಪರಿಣಾಮ ಬೀರಲಿದೆ. ಜನರು ಎಚ್ಚರಿಕೆಯಿಂದಿರಲು ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.

ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಜಿಲ್ಲೆಗಳು

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಮತ್ತು ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಧ್ಯಮ ರೀತಿಯ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಮತ್ತು ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇಲ್ಲಿ ಮಳೆಯ ಪ್ರಮಾಣ ರೆಡ್ ಮತ್ತು ಆರೆಂಜ್ ಜಿಲ್ಲೆಗಳಿಗಿಂತ ಕಡಿಮೆಯಿರಲಿದೆ.

RelatedPosts

ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕ ವಿರುದ್ದ ಮೊಜ್ತಾಬಾ ಖಮೇನಿ ಆಕ್ರೊಶ

ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಜಗತ್ತಿಗೆ ತೈಲ ಗಂಡಾಂತರ: ಬ್ಯಾರೆಲ್ ಬೆಲೆ 200 ಡಾಲರ್‌ಗೆ ಏರಿಸುವ ಎಚ್ಚರಿಕೆ ನೀಡಿದ ಇರಾನ್

ADVERTISEMENT
ADVERTISEMENT
ಮಳೆಯಿಂದ ಪ್ರಭಾವಿತ ಪ್ರದೇಶಗಳು

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯ ಪ್ರಮಾಣ ಹೆಚ್ಚಾಗಿದೆ. ಕಾರ್ಕಳ, ಯಲ್ಲಾಪುರ, ಮಂಗಳೂರು, ಗುತ್ತಲ್, ಪಣಂಬೂರು, ಕಳಸ, ಎಂಪ್ರಿ, ಕೋಲಾರ, ಮುಲ್ಕಿ, ಟಿಜಿ ಹಿಲ್ಸ್, ಕೊಟ್ಟಿಗೆಹಾರ, ಯಲಬುರ್ಗಾ, ಕುಣಿಗಲ್, ಭಾಗಮಂಡಲ, ಬೆಂಗಳೂರು ಎಚ್‌ಎಎಲ್, ಪುತ್ತೂರು, ಮಾಣಿ, ಕುಷ್ಟಗಿ, ನೆಲಮಂಗಲ, ದಾವಣಗೆರೆ, ಗಬ್ಬೂರು, ಗುರುಮಿಟ್ಕಲ್, ಸೈದಾಪುರ, ಆನವಟ್ಟಿ, ಎಲೆಕ್ಟ್ರಾನಿಕ್ಸ್ ಸಿಟಿ, ವಿರಾಜಪೇಟೆ, ಬನವಾಸಿ, ಅಂಕೋಲಾ, ರೋಣ, ಗದಗ, ಹುನಗುಂದ, ಬಾಳೆಹೊನ್ನೂರು, ಗುಂಡ್ಲುಪೇಟೆ, ಜಯಪುರ, ಶಿಗ್ಗಾಂವ್, ಸಿದ್ದಾಪುರ, ಮುಂಡಗೋಡು, ಎನ್‌ಆರ್‌ಪುರ, ಸೋಮವಾರಪೇಟೆ, ನಾಪೋಕ್ಲು, ಕಡೂರು ಮತ್ತು ಮದ್ದೂರಿನಲ್ಲಿ ಗಣನೀಯ ಮಳೆಯಾಗಿದೆ.

ಉಷ್ಣಾಂಶ ವಿವರ

ರಾಯಚೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್‌ಎಎಲ್‌ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.3 ಡಿಗ್ರಿ ಸೆಲ್ಸಿಯಸ್ಕನಿಷ್ಠ, ಬೆಂಗಳೂರು ನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಕೆಐಎಎಲ್‌ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 22.0 ಡಿಗ್ರಿ ಸೆಲ್ಸಿಯಸ್ಕನಿಷ್ಠ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯಲ್ಲಿ, ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಕಾರವಾರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಪಣಂಬೂರಿನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಒಳನಾಡಿನಲ್ಲಿ, ಬೀದರ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಬಾಗಲಕೋಟೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಗದಗದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಕೊಪ್ಪಳದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T232136.240

ಬಿಸಿಲಿಗೆ ಈ 5 ಪಾನೀಯಗಳೇ ಬೆಸ್ಟ್‌: ಕಡಿಮೆ ಖರ್ಚಿನಲ್ಲಿ ದೇಹವನ್ನು ತಂಪಾಗಿರಿಸಲು ಇಲ್ಲಿವೆ ಟಿಪ್ಸ್

by ಯಶಸ್ವಿನಿ ಎಂ
March 12, 2026 - 11:23 pm
0

Untitled design 2026 03 12T224714.036

ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

by ಯಶಸ್ವಿನಿ ಎಂ
March 12, 2026 - 10:47 pm
0

Untitled design 2026 03 12T222213.022

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕ ವಿರುದ್ದ ಮೊಜ್ತಾಬಾ ಖಮೇನಿ ಆಕ್ರೊಶ

by ಯಶಸ್ವಿನಿ ಎಂ
March 12, 2026 - 10:29 pm
0

Untitled design 2026 03 12T210718.062

ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!

by ಯಶಸ್ವಿನಿ ಎಂ
March 12, 2026 - 9:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T224714.036
    ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
    March 12, 2026 | 0
  • Untitled design 2026 03 12T222213.022
    ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕ ವಿರುದ್ದ ಮೊಜ್ತಾಬಾ ಖಮೇನಿ ಆಕ್ರೊಶ
    March 12, 2026 | 0
  • Untitled design 2026 03 12T210718.062
    ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!
    March 12, 2026 | 0
  • Untitled design 2026 03 12T204021.037
    ಜಗತ್ತಿಗೆ ತೈಲ ಗಂಡಾಂತರ: ಬ್ಯಾರೆಲ್ ಬೆಲೆ 200 ಡಾಲರ್‌ಗೆ ಏರಿಸುವ ಎಚ್ಚರಿಕೆ ನೀಡಿದ ಇರಾನ್
    March 12, 2026 | 0
  • Untitled design 2026 03 12T201408.813
    ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version