• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಲಿನೊಂದಿಗೆ ಗೋ ಉತ್ಪನ್ನಗಳ ಬಳಕೆ ಹೆಚ್ಚಾದರೆ ದೇಶಿ ಹಸುಗಳ ಸಂರಕ್ಷಣೆ ಸುಲಭ: ಡಾ.ವಿ.ಎಸ್.ವಿ ಪ್ರಸಾದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2026 - 7:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 03 26T194609.970

ಹುಬ್ಬಳ್ಳಿ : ಉತ್ಕೃಷ್ಟ ಮಟ್ಟದ ದೇಶಿ ಹಸುವಿನ ಹಾಲು ಜನರಿಗೆ ಲಭ್ಯವಾಗುವುದು ನಮ್ಮೆಲ್ಲರ ಭಾಗ್ಯ. ಹಾಲಿನೊಂದಿಗೆ ಗೋ ಉತ್ಪನ್ನಗಳ ಬಳಕೆ ಹೆಚ್ಚಾದರೆ ದೇಶಿ ಹಸುಗಳ ಸಂರಕ್ಷಣೆ ಸುಲಭವಾಗುತ್ತದೆ ಎಂದು ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್ ಹೇಳಿದರು.

ಇಲ್ಲಿನ ಮಧುರಾ ಕಾಲೋನಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆಗೆ ದೇಶಿ ಹಸುವಿನ ಹಾಲು, ಗೋ-ಸೇವಾ ವಿಶಿಷ್ಟ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದೆ ರಾಜ ಮಹಾರಾಜರ ಕಾಲದಲ್ಲಿ ಯಾರ ಬಳಿ ಎಷ್ಟು ಗೋವುಗಳಿವೆ ಎಂಬುವುದರ ಮೇಲೆ ಆ ರಾಜನ ಹಿರಿಮೆ-ಗರಿಮೆ, ಸಂಪತ್ತನ್ನು ಅಳೆಯಲಾಗುತ್ತಿತ್ತು. ಪುರಾಣ ಕಾಲದಲ್ಲಿ ಋಷಿ-ಮುನಿಗಳೂ ಕೂಡ ಗೋವಿನ ಹಾಲನ್ನೇ ಸೇವಿಸಿ ಆರೋಗ್ಯಪೂರ್ಣರಾಗಿ ನೂರಾರುಕಾಲ ಬದುಕಿ ಜಗದೋದ್ಧಾರ ಕಾರ್ಯಮಾಡಿದ್ದಾರೆ.

RelatedPosts

ಬೆಂಗಳೂರಿನಲ್ಲಿ ಭಯಾನಕ ಮರ್ಡ*ರ್‌: ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನನ್ನೇ ಹ*ತ್ಯೆಗೈದ ಭಾವ

ಕಾಲೇಜು ಕ್ಲಾಸ್‌ ರೂಮ್‌ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್: ಪ್ರೊಫೆಸರ್ ಅರೆಸ್ಟ್

ಆಲಮಟ್ಟಿ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ: ಡಿ.ಕೆ ಶಿವಕುಮಾರ್

IPL 2026ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ADVERTISEMENT
ADVERTISEMENT

ಹಿಂದೂ ಸಂಪ್ರದಾಯದಲ್ಲಿ ಗೋವಿನ ಪ್ರತಿ ಅಂಗದಲ್ಲಿಯೂ ಒಂದೊಂದು ದೇವರಿದ್ದು, ಮುಕ್ಕೋಟಿ ದೇವರುಗಳೂ ಗೋಮಾತೆಯಯಲ್ಲಿ ಅಡಕವಾಗಿದ್ದಾರೆ ಎಂಬ ನಂಬಿಕೆಯಿದೆ. ಇಂಥ ಶುದ್ಧ ದೇಶೀಯ ಗೋವಿನ ಹಾಲು ಅಮೃತಕ್ಕೆ ಸಮಾನವಾದದ್ದು, ಈ ಹಾಲಿನ ಸೇವನೆಯಿಂದ ಸ್ವಸ್ಥ ಆರೋಗ್ಯ ಪಡೆಯಬಹುದು. ಆದ್ದರಿಂದ ಎಲ್ಲರೂ ದೇಶೀಯ ಹಸುವಿನ ಹಾಲನ್ನು ಸೇವಿಸುವ ಮೂಲಕ ಸದೃಢ , ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡೋಣ ಎಂದರಲ್ಲದೇ ಈ ಯೋಜನೆ ಯಾವುದೇ ರೀತಿಯ ವ್ಯಾಪಾರದ ಉದ್ದೇಶ ಹೊಂದಿಲ್ಲ ಬದಲಾಗಿ ಸಂಪೂರ್ಣವಾಗಿ ದೇಶೀಯ ಗೋ ಸಂರಕ್ಷಣೆಯ ದೃಷ್ಟಿಯಿಂದಲೇ ಇದನ್ನು ರೂಪಿಸಲಾಗಿದೆ ಎಂದು ಡಾ.ಪ್ರಸಾದ ಸ್ಪಷ್ಟಪಡಿಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಅಭಿನವ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಹಾಲಿನ ಉತ್ಪಾದನೆ ಹೆಚ್ಚಿಸಲು ಇನ್ನಷ್ಟು ಹಸುಗಳನ್ನು ಸಾಕುವ ಮೂಲಕ ಬೇಡಿಕೆಯನ್ನು ಪೂರೈಸಲು ಪ್ರಯತ್ನಿಸಲಾಗುವುದು ಎಂದರು.
ಗೋ ಸೇವಾ ಗತಿವಿಧಿಯ ಉತ್ತರ ಕರ್ನಾಟಕ ಪ್ರಾಂತ ಸಂಯೋಜಕ ದತ್ತಾತ್ರೇಯ ಭಟ್ಟ ಅವರು ಯೋಜನೆಯ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ದುದಾರಾಮಜಿ ಚೌಧರಿ, ಬಾಬರಾವ್ ಘಂಟಸಾಲ, ಹರಿಭಾಯಿ ಸುತಾರ್ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ತೇಜಸ್ ಗೋಕಾಕ ಅವರು ಯೋಜನೆಗೆ ಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಗೋ ಸೇವಾ ಗತಿವಿಧಿಯ ಖಜಾಂಚಿ ಭರತ ಜೈನ್ ಕಾರ್ಯಕ್ರಮ ನಿರೂಪಿಸಿದರು. ಧಾರವಾಡ ವಿಭಾಗ ಸಂಯೋಜಕ ರಾಮ ಪಾರೀಕ ವಂದಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಂಜಿತ್, ಕೊಲೆಯಾದ ವ್ಯಕ್ತಿ

ಬೆಂಗಳೂರಿನಲ್ಲಿ ಭಯಾನಕ ಮರ್ಡ*ರ್‌: ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನನ್ನೇ ಹ*ತ್ಯೆಗೈದ ಭಾವ

by ಶಾಲಿನಿ ಕೆ. ಡಿ
March 26, 2026 - 11:06 pm
0

Untitled design 2026 03 26T224047.668

ಕಾಲೇಜು ಕ್ಲಾಸ್‌ ರೂಮ್‌ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್: ಪ್ರೊಫೆಸರ್ ಅರೆಸ್ಟ್

by ಶಾಲಿನಿ ಕೆ. ಡಿ
March 26, 2026 - 10:41 pm
0

Untitled design 2026 03 26T222034.165

ಸೋರಬ್ ಬೇಡಿ ಜೊತೆ ಡೇಟಿಂಗ್ ವದಂತಿಗೆ ಮಲೈಕಾ ಅರೋರಾ ಸ್ಪಷ್ಟನೆ; ಹೇಳಿದ್ದೇನು ಗೊತ್ತಾ?

by ಶಾಲಿನಿ ಕೆ. ಡಿ
March 26, 2026 - 10:21 pm
0

Untitled design 2026 03 26T211221.874

ಆಲಮಟ್ಟಿ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
March 26, 2026 - 9:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಂಜಿತ್, ಕೊಲೆಯಾದ ವ್ಯಕ್ತಿ
    ಬೆಂಗಳೂರಿನಲ್ಲಿ ಭಯಾನಕ ಮರ್ಡ*ರ್‌: ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನನ್ನೇ ಹ*ತ್ಯೆಗೈದ ಭಾವ
    March 26, 2026 | 0
  • Untitled design 2026 03 26T224047.668
    ಕಾಲೇಜು ಕ್ಲಾಸ್‌ ರೂಮ್‌ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್: ಪ್ರೊಫೆಸರ್ ಅರೆಸ್ಟ್
    March 26, 2026 | 0
  • Untitled design 2026 03 26T211221.874
    ಆಲಮಟ್ಟಿ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ: ಡಿ.ಕೆ ಶಿವಕುಮಾರ್
    March 26, 2026 | 0
  • Untitled design 2026 03 26T203932.020
    IPL 2026ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ
    March 26, 2026 | 0
  • Untitled design 2026 03 26T200559.345
    ತೃತೀಯಲಿಂಗಿ ಜೊತೆ ಆಹಾರ ಸಚಿವನ ರಾಸಲೀಲೆ ವಿಡಿಯೋ ವೈರಲ್
    March 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version