• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2026 - 1:40 pm
in ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು, ಜುಲೈ (14): ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರೇರಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.  ಇದರ ಜೊತೆಗೆ, ಸ್ಟಾರ್ಟ್‌ಅಪ್‌ಗಳು, ಕಂಪನಿಗಳು ಹಾಗೂ ಇತರ ಸಂಸ್ಥೆಗಳ ಎಐ ಸಂಶೋಧನೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು ‘ಎಐ ಹಬ್’ ಒಂದನ್ನು ಸ್ಥಾಪಿಸಲಿದ್ದು, ಇದು ಅತ್ಯಾಧುನಿಕ ಇನ್‌ಕ್ಯುಬೇಷನ್ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ ಎಂದರು.

ಬೆಂಗಳೂರಿನ ಬಿಐಇಸಿ (BIEC) ಯಲ್ಲಿ ನಡೆದ ಗೂಗಲ್ ಐ/ಒ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತಾವಿತ ಎಐ ವಿಶ್ವವಿದ್ಯಾಲಯವು ವಿಶ್ವಮಟ್ಟದ ಎಐ ಪ್ರತಿಭೆಗಳನ್ನು ಬೆಳೆಸುವುದು, ಸಂಶೋಧನೆಯನ್ನು ಉತ್ತೇಜಿಸುವುದು ಹಾಗೂ ಶಿಕ್ಷಣ ಸಂಸ್ಥೆಗಳು, ಕೈಗಾರಿಕೆ ಮತ್ತು ಸರ್ಕಾರದ ನಡುವಿನ ಸಹಕಾರವನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು. ಕೃತಕ ಬುದ್ಧಿಮತ್ತೆಯು ಆವಿಯ ಯಂತ್ರ, ವಿದ್ಯುತ್, ಇಂಟರ್‌ನೆಟ್ ಹಾಗೂ ಮೊಬೈಲ್ ತಂತ್ರಜ್ಞಾನಗಳಷ್ಟೇ ಶಕ್ತಿಶಾಲಿಯಾದ ಇಂದಿನ ತಲೆಮಾರಿನ ನಿರ್ಣಾಯಕ ತಾಂತ್ರಿಕ ಕ್ರಾಂತಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

RelatedPosts

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ADVERTISEMENT
ADVERTISEMENT

ಇಂದು ಕರ್ನಾಟಕವು ಭಾರತದ ಒಟ್ಟು ಸಾಫ್ಟ್‌ವೇರ್ ರಫ್ತಿಗೆ ಶೇಕಡಾ 40 ರಷ್ಟು ಕೊಡುಗೆ ನೀಡುತ್ತಿದೆ. ದೇಶದ ಸ್ಟಾರ್ಟ್‌ಅಪ್ ರಾಜಧಾನಿಯಾಗಿರುವ ಬೆಂಗಳೂರು 17,000 ಕ್ಕೂ ಹೆಚ್ಚು ನವೋದ್ಯಮಗಳಿಗೆ ಆಸರೆಯಾಗಿದೆ.  ಈ  ತಾಂತ್ರಿಕ ಪಯಣದಲ್ಲಿ ಗೂಗಲ್ ಸಂಸ್ಥೆಯು ಕಳೆದ ಎರಡು ದಶಕಗಳಿಂದ ಅತ್ಯುತ್ತಮ ಪಾಲುದಾರನಾಗಿದೆ. ಪ್ರಸ್ತುತ ಭಾರತದಲ್ಲಿರುವ ಗೂಗಲ್‌ನ 18 ಸಾವಿರ ಸಿಬ್ಬಂದಿ ಪೈಕಿ 12 ಸಾವಿರದಷ್ಟು ಸಿಬ್ಬಂದಿ ಬೆಂಗಳೂರಿನಲ್ಲೇ ಕಾರ್ಯನಿರ್ವಹಿಸುತ್ತಿರುವುದು ನಮ್ಮ ನಗರದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಹೆಮ್ಮೆಯಿಂದ ನುಡಿದರು.

ಗೂಗಲ್ ಜೊತೆಗಿನ ಈ ಬಾಂಧವ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಸರ್ಕಾರ ಬದ್ಧವಾಗಿದ್ದು, ಮುಂಬರುವ ದಿನಗಳಲ್ಲಿ ಎಐ ತಂತ್ರಜ್ಞಾನದ ಮೂಲಕ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಜಂಟಿ ಪರಿಹಾರಗಳನ್ನು ಹುಡುಕಲಾಗುವುದು ಎಂದು ಭರವಸೆ ನೀಡಿದರು. “ಜತೆಯಾಗುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು” ಎಂಬ ತತ್ವದೊಂದಿಗೆ ಕರ್ನಾಟಕದ ಹಾಗೂ ದೇಶದ ಪ್ರಗತಿಗೆ ಶ್ರಮಿಸಲು ತಂತ್ರಜ್ಞಾನ ನಾಯಕರಿಗೆ ಕರೆ ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
  • Untitled design 2026 09 16T155011.294
    ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version