• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾಸ್ ಎಮರ್ಜೆನ್ಸಿಗೆ ಮೂಲ ಕಾರಣ ಏನು..? ಗೊಂದಲ ಸೃಷ್ಟಿಸಿದ ಕೇಂದ್ರ ಸರ್ಕಾರದ ಆದೇಶ..!

admin by admin
March 10, 2026 - 11:45 am
in Flash News, ಕರ್ನಾಟಕ, ದೇಶ
0 0
0
Untitled design 2026 03 10T114943.648

ಸಾಂದರ್ಭಿಕ AI ಚಿತ್ರ

ದೇಶಾದ್ಯಂತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆ ಉಂಟಾಗಲು ಕೇಂದ್ರ ಸರ್ಕಾರದ ಇತ್ತೀಚಿನ ಆದೇಶವೇ ಕಾರಣ ಎಂದು ತಿಳಿದುಬಂದಿದೆ. ಮಾರ್ಚ್ 5, 2026 ರಂದು ಕೇಂದ್ರ ಸರ್ಕಾರವು ಇಸೆನ್ಷಿಯಲ್ ಕಮಾಡಿಟೀಸ್ ಆಕ್ಟ್ (ಅಗತ್ಯ ವಸ್ತುಗಳ ಕಾಯ್ದೆ) ಅಡಿಯಲ್ಲಿ ಹೊರಡಿಸಿದ ಆದೇಶವು ಈ ಗೊಂದಲಕ್ಕೆ ಮೂಲ ಕಾರಣವಾಗಿದೆ. ಈ ಆದೇಶದ ವ್ಯಾಖ್ಯಾನ ಮತ್ತು ಅನುಷ್ಠಾನದಲ್ಲಿನ ಗೊಂದಲದಿಂದಾಗಿ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳನ್ನ ಸರಬರಾಜನ್ನು ಸ್ಥಗಿತಗೊಳಿಸಿವೆ.

ಸರ್ಕಾರದ ಆದೇಶವೇನು ?

ಕೇಂದ್ರ ಸರ್ಕಾರವು ದೇಶದ ಎಲ್ಲಾ ರಿಫೈನರಿಗಳಿಗೆ ಕೆಲವು ನಿರ್ಬಂಧಗಳನ್ನು ವಿಧಿಸಿ ಆದೇಶ ಹೊರಡಿಸಿತ್ತು. ಈ ಆದೇಶದ ಪ್ರಕಾರ, ಎಲ್‌ಪಿಜಿ ಉತ್ಪಾದನೆಗೆ ಬಳಸುವ ಪ್ರೊಪೇನ್ ಮತ್ತು ಬುಟೇನ್ ಸ್ಟ್ರೀಮ್ಗಳನ್ನು ಕೇವಲ ಎಲ್‌ಪಿಜಿ ಉತ್ಪಾದನೆಗೆ ಮಾತ್ರವೇ ಬಳಸಬೇಕು ಎಂದು ಸೂಚಿಸಲಾಗಿತ್ತು. ಈ ಎರಡು ಅಂಶಗಳು ಎಲ್‌ಪಿಜಿ ಉತ್ಪಾದನೆಯ ಮೂಲಭೂತ ಘಟಕಗಳಾಗಿವೆ.

RelatedPosts

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ADVERTISEMENT
ADVERTISEMENT
ಪೆಟ್ರೋಕೆಮಿಕಲ್ಸ್ ಉತ್ಪನ್ನಗಳಿಗೆ ನಿರ್ಬಂಧ

ಪ್ರೊಪೇನ್ ಮತ್ತು ಬುಟೇನ್ ಸ್ಟ್ರೀಮ್ಗಳನ್ನು ಸಾಮಾನ್ಯವಾಗಿ ಇತರ ಪೆಟ್ರೋಕೆಮಿಕಲ್ಸ್ ಉತ್ಪನ್ನಗಳ ತಯಾರಿಕೆಗೂ ಬಳಸಲಾಗುತ್ತದೆ. ಅಲ್ಕೈಲೇಟ್, ಪ್ರೊಪಿಲೀನ್, ಪ್ಲಾಸ್ಟಿಕ್, ಸಿಂಥೆಟಿಕ್ ರಬ್ಬರ್ ಮುಂತಾದವು ಈ ಉಪ ಉತ್ಪನ್ನಗಳಾಗಿವೆ. ಗೃಹಬಳಕೆಯ ಎಲ್‌ಪಿಜಿ ಕೊರತೆಯಾಗದಂತೆ ನೋಡಿಕೊಳ್ಳಲು ಈ ಪೆಟ್ರೋಕೆಮಿಕಲ್ಸ್ ಉಪ ಉತ್ಪಾದನೆಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿತ್ತು.

ಆದೇಶದ ವ್ಯಾಖ್ಯಾನದಲ್ಲಿ ಗೊಂದಲ

ಸರ್ಕಾರದ ಆದೇಶದ ವ್ಯಾಖ್ಯಾನದಲ್ಲಿ ಗೊಂದಲ ಉಂಟಾಗಿದ್ದು, ಪ್ರೊಪೇನ್ ಮತ್ತು ಬುಟೇನ್ ಸ್ಟ್ರೀಮ್‌ಗಳನ್ನ ಎಲ್‌ಪಿಜಿಗೆ ಮಾತ್ರ ಬಳಸಬೇಕು ಎಂಬ ಆದೇಶವನ್ನು ಕೆಲವು ಕಂಪನಿಗಳು ತಪ್ಪಾಗಿ ಅರ್ಥೈಸಿಕೊಂಡವು. ಎಲ್‌ಪಿಜಿ ಎಂದರೆ ಗೃಹಬಳಕೆ ಮತ್ತು ವಾಣಿಜ್ಯ ಎರಡೂ ಸಿಲಿಂಡರ್ಗಳಿಗೆ ಬಳಸುವ ಅನಿಲ. ಆದರೆ ಕಂಪನಿಗಳು ಇದನ್ನು ಗೃಹಬಳಕೆಯ ಎಲ್‌ಪಿಜಿ ಎಂದು ಮಾತ್ರ ಅರ್ಥೈಸಿಕೊಂಡು, ವಾಣಿಜ್ಯ ಸಿಲಿಂಡರ್ ಉತ್ಪಾದನೆಗೆ ಬಳಸಬಾರದು ಎಂದು ತಪ್ಪಾಗಿ ಭಾವಿಸಿದೆ.

ಈ ಗೊಂದಲದಿಂದಾಗಿ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ವಾಣಿಜ್ಯ ಸಿಲಿಂಡರ್ಗಳ ಸರಬರಾಜನ್ನು ಸ್ಥಗಿತಗೊಳಿಸಿದೆ. ಇದರಿಂದ ದೇಶಾದ್ಯಂತ ಹೋಟೆಲ್, ರೆಸ್ಟೋರೆಂಟ್, ತಿನಿಸು ಕೇಂದ್ರಗಳು ಸೇರಿದಂತೆ ವಾಣಿಜ್ಯ ಸಂಸ್ಥೆಗಳಲ್ಲಿ ತೀವ್ರ ಆತಂಕ ಉಂಟಾಗಿದೆ.

ಭಾರತದಲ್ಲಿ ದಿನಕ್ಕೆ ಸುಮಾರು 33-34 ಮಿಲಿಯನ್ ಟನ್ ಎಲ್‌ಪಿಜಿ ಅಗತ್ಯವಿದೆ. ಉಪ ಉತ್ಪನ್ನಗಳಿಗೆ ನಿರ್ಬಂಧ ಹೇರಿದರೆ 5-6 ಮಿಲಿಯನ್ ಟನ್ ಹೆಚ್ಚುವರಿ ಗ್ಯಾಸ್ ಉತ್ಪಾದನೆ ಸಾಧ್ಯವಿದೆ. ಪ್ರಸ್ತುತ ದೇಶದಲ್ಲಿ 20-25 ದಿನಗಳಿಗೆ ಸಾಕಾಗುವಷ್ಟು ಎಲ್‌ಪಿಜಿ ಸ್ಟಾಕ್ ಲಭ್ಯವಿದೆ ಎಂದು ಅಂದಾಜಿಸಲಾಗಿದೆ.

ಭಾರತವು ತನ್ನ ಅನಿಲ ಪೂರೈಕೆಗಾಗಿ ಶೇಕಡಾ 60 ರಷ್ಟು ಗಲ್ಫ್ ರಾಷ್ಟ್ರಗಳನ್ನು ಅವಲಂಬಿಸಿದೆ. ಸೌದಿ ಅರೇಬಿಯಾ, ಖತಾರ್, ಯುಎಇ ಮುಂತಾದ ದೇಶಗಳಿಂದ ಭಾರತವು ಎಲ್‌ಪಿಜಿ ಆಮದು ಮಾಡಿಕೊಳ್ಳುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ಮತ್ತು ಪೂರೈಕೆ ಸಮಸ್ಯೆಗಳು ನೇರವಾಗಿ ದೇಶದ ಎಲ್‌ಪಿಜಿ ಲಭ್ಯತೆಯ ಮೇಲೆ ಪರಿಣಾಮ ಬೀರುತ್ತವೆ.

ಸರ್ಕಾರದ ಸ್ಪಷ್ಟನೆ ಅಗತ್ಯ

ಪ್ರಸ್ತುತ ಗೊಂದಲವನ್ನು ನಿವಾರಿಸಲು ಕೇಂದ್ರ ಸರ್ಕಾರವು ತನ್ನ ಆದೇಶದ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. ಗೃಹಬಳಕೆ ಮತ್ತು ವಾಣಿಜ್ಯ ಎರಡೂ ಸಿಲಿಂಡರ್ಗಳು ಎಲ್‌ಪಿಜಿ ವ್ಯಾಪ್ತಿಗೆ ಬರುತ್ತವೆ ಎಂಬುದನ್ನು ಸ್ಪಷ್ಟಪಡಿಸಬೇಕಿದೆ. ಇಲ್ಲದಿದ್ದರೆ ದೇಶಾದ್ಯಂತ ವಾಣಿಜ್ಯ ಸಂಸ್ಥೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಲಿದೆ.

ತಜ್ಞರ ಪ್ರಕಾರ, ಪೆಟ್ರೋಕೆಮಿಕಲ್ಸ್ ಉಪ ಉತ್ಪನ್ನಗಳಿಗೆ ನಿರ್ಬಂಧ ಹೇರಿದರೆ ಸುಮಾರು 5-6 ಮಿಲಿಯನ್ ಟನ್ ಹೆಚ್ಚುವರಿ ಎಲ್‌ಪಿಜಿ ಉತ್ಪಾದನೆ ಸಾಧ್ಯವಿದೆ. ಇದರಿಂದ ಗೃಹಬಳಕೆ ಮತ್ತು ವಾಣಿಜ್ಯ ಎರಡೂ ವಲಯಗಳಿಗೆ ಸಾಕಾಗುವಷ್ಟು ಅನಿಲ ಲಭ್ಯವಾಗಬಹುದು. ಆದರೆ ಇದಕ್ಕೆ ಸರಿಯಾದ ಯೋಜನೆ ಮತ್ತು ಸಮನ್ವಯದ ಅಗತ್ಯವಿದೆ.

ಈ ಬಿಕ್ಕಟ್ಟಿನಿಂದ ಹೊರಬರಲು ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ತುರ್ತು ಸಭೆ ನಡೆಸುವ ಸಾಧ್ಯತೆಯಿದೆ. ವಾಣಿಜ್ಯ ಸಿಲಿಂಡರ್ ಪೂರೈಕೆಯನ್ನು ತಕ್ಷಣ ಪುನಃ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕಿದೆ. ಇಲ್ಲದಿದ್ದರೆ ದೇಶದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಲಿದೆ.

ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಈಗಾಗಲೇ ಹೋಟೆಲ್, ರೆಸ್ಟೋರೆಂಟ್ಗಳು ಮುಚ್ಚುವ ಸ್ಥಿತಿಗೆ ಬಂದಿವೆ. ಲಕ್ಷಾಂತರ ಜನರ ಉದ್ಯೋಗ ಮತ್ತು ದೈನಂದಿನ ಜೀವನದ ಮೇಲೆ ಇದರ ಪರಿಣಾಮ ಬೀಳಲಿದೆ. ಸರ್ಕಾರದ ತ್ವರಿತ ಕ್ರಮದ ಅಗತ್ಯವಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version