• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಮಂಗಳಸೂತ್ರ, ಜನಿವಾರ’ ನಿಷೇಧವನ್ನು ಕೇಂದ್ರ ಹಿಂಪಡೆಯಲಿ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2025 - 12:14 pm
in Flash News, ಕರ್ನಾಟಕ, ಬೆಂ. ನಗರ
0 0
0
11 2025 04 28t121330.063

ಬೆಂಗಳೂರು, ಏ.28: “ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು‌. ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ. ಈ ಹಿಂದೆ ಸಣ್ಣ, ಸಣ್ಣ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸೆದ ಉದಾಹರಣೆಗಳನ್ನು ನೋಡಿದ್ದೇವೆ. ಇದರ ವಿರುದ್ಧ ಜನರೇ ಆಕ್ರೋಶ ವ್ಯಕ್ತಪಡಿಸಬೇಕು” ಎಂದರು.

RelatedPosts

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

ADVERTISEMENT
ADVERTISEMENT
ಬೆಲೆ ಏರಿಕೆಗೆ ಕೇಂದ್ರವೇ ಕಾರಣ

“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ನಾನು, ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭಾಗವಹಿಸುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಹೋರಾಟ ಮಾಡಲಿದ್ದೇವೆ” ಎಂದರು.

“ಬಿಜೆಪಿಯವರು ಕೇಂದ್ರದಲ್ಲಿ ಇರುವ ಅವರದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಬೇಕು. ಏಕೆಂದರೆ ಅವರಿಂದಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು. ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T180720.742
    ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ
    April 10, 2026 | 0
  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • Untitled design 2026 04 10T170013.739
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T105106.839
    ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version