• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 6, 2026 - 12:52 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಮಾಡಲು (13)

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿಯ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. ಘಟನೆ ವೇಳೆ ಕ್ಯಾಬ್ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣದ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಮಾಹಿತಿಯ ಪ್ರಕಾರ, ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವಕ ಮತ್ತು ಯುವತಿ ಪರಸ್ಪರ ಸ್ನೇಹಿತರಾಗಿದ್ದರು. ಪರಿಚಯದ ಬಳಿಕ ಇಬ್ಬರೂ ಭೇಟಿಯಾಗಲು ನಿರ್ಧರಿಸಿದ್ದು, ಪಾರ್ಟಿಗೂ ತೆರಳಿದ್ದರು ಎನ್ನಲಾಗಿದೆ. ಪಾರ್ಟಿ ಮುಗಿದ ಬಳಿಕ ಇಬ್ಬರೂ ಇಂದಿರಾನಗರದ ಮೆಟ್ರೋ ನಿಲ್ದಾಣದ ಸಮೀಪ ಬಂದಿದ್ದಾರೆ.

RelatedPosts

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

ಗಣೇಶೋತ್ಸವಕ್ಕೆ ಹೊಸ ರೂಲ್ಸ್: ಗಣೇಶ ಮೂರ್ತಿ ಕೂರಿಸುವ ಮುನ್ನ ಪರ್ಮಿಷನ್ ಕಡ್ಡಾಯ

ಬೆಂಗಳೂರು, ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ADVERTISEMENT
ADVERTISEMENT

ಅಲ್ಲಿಂದ ಇಬ್ಬರೂ ಕ್ಯಾಬ್ ಬುಕ್ ಮಾಡಿಕೊಂಡು ತೆರಳಲು ಮುಂದಾಗಿದ್ದರು. ಕ್ಯಾಬ್ ಹತ್ತಿದ ಕೆಲವೇ ಕ್ಷಣಗಳಲ್ಲಿ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ ಆರಂಭವಾಗಿದೆ ಎನ್ನಲಾಗಿದೆ. ಆರಂಭದಲ್ಲಿ ಮಾತಿನ ಮೂಲಕ ನಡೆದಿದ್ದ ವಾಗ್ವಾದದ ಬಳಿಕ ಯುವಕ ಮತ್ತು ಯುವತಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ.

ಈ ವೇಳೆ ಯುವಕ ಯುವತಿಯನ್ನು ಕಾರಿನೊಳಗೆ ತಳ್ಳಿ, ಕಾಲಿನಿಂದ ಒದ್ದಿದ್ದಾನೆ. ಕ್ಯಾಬ್‌ನಲ್ಲೇ ಗಲಾಟೆ ತೀವ್ರಗೊಂಡಿದ್ದರಿಂದ ಚಾಲಕ ಆತಂಕಗೊಂಡಿದ್ದಾನೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣವೇ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಚಾಲಕ ಸ್ಥಳದಲ್ಲೇ ಕಾಯುತ್ತಿದ್ದ ಎನ್ನಲಾಗಿದೆ. ಆದರೆ ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಯುವತಿ ಕ್ಯಾಬ್‌ನಿಂದ ಇಳಿದು, ಅಲ್ಲಿಂದ ಆಟೋವೊಂದನ್ನು ಹತ್ತಿಕೊಂಡು ತೆರಳಿದ್ದಾಳೆ. ಯುವತಿಗೆ ಹಲ್ಲೆ ನಡೆಸುವ ವೇಳೆ ಹಿಂಬದಿ ವಾಹನದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. 

ಇಂದಿರಾನಗರದ ಮೆಟ್ರೋ ನಿಲ್ದಾಣದ ಸಮೀಪ ನಡೆದಿರುವ ಈ ಘಟನೆ ನಡೆದಿದೆ. ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾಗಿದ್ದ ಇಬ್ಬರು ಪಾರ್ಟಿಗೆ ತೆರಳಿದ್ದು, ಬಳಿಕ ಯಾವ ಕಾರಣಕ್ಕೆ ಗಲಾಟೆ ಆರಂಭವಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯುವಕ-ಯುವತಿ ನಡುವೆ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿತ್ತೇ ಅಥವಾ ಬೇರೆ ಯಾವುದಾದರೂ ಕಾರಣವಿತ್ತೇ ಎಂಬುದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕ್ಯಾಬ್ ಚಾಲಕ ನೀಡಿರುವ ಮಾಹಿತಿ ಹಾಗೂ ಘಟನೆಯ ಸುತ್ತಮುತ್ತಲಿನ ಲಭ್ಯವಿರುವ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆಯಿದೆ. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (16)

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

by ಶಾಲಿನಿ ಕೆ. ಡಿ
September 6, 2026 - 1:56 pm
0

ಮಾಡಲು (14)

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

by ಶಾಲಿನಿ ಕೆ. ಡಿ
September 6, 2026 - 1:34 pm
0

ಮಾಡಲು (13)

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

by ಶಾಲಿನಿ ಕೆ. ಡಿ
September 6, 2026 - 12:52 pm
0

ಮಾಡಲು (11)

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

by ಶಾಲಿನಿ ಕೆ. ಡಿ
September 6, 2026 - 12:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • ಮಾಡಲು (7)
    ಗಣೇಶೋತ್ಸವಕ್ಕೆ ಹೊಸ ರೂಲ್ಸ್: ಗಣೇಶ ಮೂರ್ತಿ ಕೂರಿಸುವ ಮುನ್ನ ಪರ್ಮಿಷನ್ ಕಡ್ಡಾಯ
    September 6, 2026 | 0
  • ಮಾಡಲು (3)
    ಬೆಂಗಳೂರು, ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    September 6, 2026 | 0
  • ಚಕಮಕಿ (6)
    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version