• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಂಚ ಪಡೆಯುವಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್ ಸಸ್ಪೆಂಡ್‌: ಪೊಲೀಸ್‌ ಹೈಡ್ರಾಮಕ್ಕೆ ಗೃಹ ಸಚಿವ ಗರಂ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 31, 2026 - 9:03 pm
in Flash News, ಕರ್ನಾಟಕ
0 0
0
Untitled design 2026 01 31T205615.205

ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಘಟನೆಯಿಂದ ಪೊಗೃಹ ಸಚಿವ ಜಿ.ಪರಮೇಶ್ವರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ 

ಮಹಮ್ಮದ್ ಅಕ್ಟರ್ ಎಂಬುವವರ ವಿರುದ್ಧದ ಅಪರಾಧ ಪ್ರಕರಣವೊಂದರಲ್ಲಿ ಅವರಿಗೆ ಸಹಾಯ ಮಾಡುವ ಭರವಸೆ ನೀಡಿ ಇನ್ಸ್‌ಪೆಕ್ಟರ್ ಗೋವಿಂದರಾಜು ಬರೋಬ್ಬರಿ 5 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಇದರಲ್ಲಿ ಈಗಾಗಲೇ 1 ಲಕ್ಷ ರೂಪಾಯಿಯನ್ನು ಮೊದಲ ಕಂತಾಗಿ ಪಡೆದಿದ್ದ ಇನ್ಸ್‌ಪೆಕ್ಟರ್, ಬಾಕಿ ಉಳಿದ 4 ಲಕ್ಷ ರೂಪಾಯಿಯನ್ನು ತಕ್ಷಣವೇ ನೀಡುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಅಕ್ಟರ್ ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು.

RelatedPosts

T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ

ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!

ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

ADVERTISEMENT
ADVERTISEMENT

ಲೋಕಾಯುಕ್ತ ಅಧಿಕಾರಿಗಳ ಮಾರ್ಗದರ್ಶನದಂತೆ, ಮೈಸೂರು ರಸ್ತೆಯ ಸಿಎಎಆರ್ (CAR) ಮೈದಾನದ ಬಳಿ ಹಣ ನೀಡಲು ದೂರುದಾರರು ಬಂದಿದ್ದರು. ಇನ್ಸ್‌ಪೆಕ್ಟರ್ ಗೋವಿಂದರಾಜು ಅವರು ಕರ್ತವ್ಯದ ಮೇಲಿದ್ದಾಗ, ಅಂದರೆ ಪೊಲೀಸ್ ಸಮವಸ್ತ್ರದಲ್ಲಿಯೇ ಲಂಚದ ಹಣವನ್ನು ಸ್ವೀಕರಿಸಲು ಮುಂದಾಗಿದ್ದರು. 4 ಲಕ್ಷ ರೂಪಾಯಿಗಳನ್ನು ಕೈಗೆತ್ತಿಕೊಳ್ಳುತ್ತಿದ್ದಂತೆಯೇ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದರು.

ಲೋಕಾಯುಕ್ತ ಪೊಲೀಸರು ತಮಗೆ ಬೇಡಿ ತೊಡಗಿಸಲು ಮುಂದಾದಾಗ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರು ಸಾರ್ವಜನಿಕವಾಗಿ ಜೋರಾಗಿ ಕಿರುಚಾಡಿ, ರಂಪಾಟ ಮಾಡಿದ್ದರು. ಈ ಹೈಡ್ರಾಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿದೆ. ಈ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಇಲಾಖೆಯು ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಪದೇಪದೆ ಇಂತಹ ಘಟನೆಗಳು ನಡೆದಾಗ ಸರ್ಕಾರಕ್ಕೆ ಹಾಗೂ ವೈಯಕ್ತಿಕವಾಗಿ ನನಗೂ ಮುಜುಗರವಾಗುತ್ತದೆ. ವಾರ್ಷಿಕ ಪೊಲೀಸ್ ಸಮ್ಮೇಳನದಲ್ಲಿ ಭ್ರಷ್ಟಾಚಾರದ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದರೂ ಇಂತಹ ಕೃತ್ಯಗಳು ನಡೆಯುತ್ತಿವೆ. ಇದು ಯಾಕೆ ನಡೆಯುತ್ತಿದೆ ಎಂಬುದರ ಬಗ್ಗೆ ಸವಿಸ್ತಾರವಾದ ಅಧ್ಯಯನ ನಡೆಸಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸ್ ಪೋಸ್ಟಿಂಗ್‌ಗಾಗಿ ಹಣ ನೀಡುವ ವ್ಯವಸ್ಥೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಅವಧಿಯಲ್ಲಿ ಅಂತಹವುಗಳಿಗೆ ಅವಕಾಶವಿಲ್ಲ. ನಮಗೆ ಜನರಿಗೆ ಉತ್ತರಿಸುವ ಜವಾಬ್ದಾರಿಯಿದೆ. ಪ್ರಾಥಮಿಕ ವರದಿ ಬಂದ ನಂತರ ಇನ್ಸ್‌ಪೆಕ್ಟರ್ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 18T232230.616

“ಮದುವೆಗೆ ಕರೆಯಲ್ಲ ಅನ್ನೋದು ಗೊತ್ತಿರುವ ವಿಚಾರ”: ರಶ್ಮಿಕಾ ಬಗ್ಗೆ ಪ್ರಮೋದ್ ಶೆಟ್ಟಿ ಓಪನ್ ಟಾಕ್

by ಶಾಲಿನಿ ಕೆ. ಡಿ
February 18, 2026 - 11:23 pm
0

Untitled design 2026 02 18T225826.791

T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ

by ಶಾಲಿನಿ ಕೆ. ಡಿ
February 18, 2026 - 11:00 pm
0

Untitled design 2026 02 18T224758.818

ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!

by ಶಾಲಿನಿ ಕೆ. ಡಿ
February 18, 2026 - 10:50 pm
0

Untitled design 2026 02 18T222932.904

ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

by ಶಾಲಿನಿ ಕೆ. ಡಿ
February 18, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T225826.791
    T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ
    February 18, 2026 | 0
  • Untitled design 2026 02 18T224758.818
    ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!
    February 18, 2026 | 0
  • Untitled design 2026 02 18T222932.904
    ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ
    February 18, 2026 | 0
  • Untitled design 2026 02 18T220459.850
    ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ
    February 18, 2026 | 0
  • Untitled design 2026 02 18T212141.989
    ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version