• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

RCB vs GT: ಐಪಿಎಲ್ ಪಂದ್ಯ ಪ್ರಯುಕ್ತ ರಾತ್ರಿ 12.30 ರವರಗೆ ಮೆಟ್ರೋ ಸಂಚಾರ ಸಮಯ ವಿಸ್ತರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2025 - 6:10 pm
in ಕರ್ನಾಟಕ, ಕ್ರೀಡೆ, ಬೆಂ. ನಗರ
0 0
0
11 (83)

ಬೆಂಗಳೂರು, ಏಪ್ರಿಲ್ 1: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ಟೂರ್ನಿಯ ಹೊಸ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತನ್ನ ತವರಿನಲ್ಲಿ ಮೊದಲ ಪಂದ್ಯವನ್ನು ಆಡಲು ಸಜ್ಜಾಗಿದೆ. ಬುಧವಾರ, ಏಪ್ರಿಲ್ 2ರಂದು ಗುಜರಾತ್ ಟೈಟನ್ಸ್ ವಿರುದ್ಧ ನಡೆಯುವ ಈ ಮಹತ್ವದ ಪಂದ್ಯಕ್ಕಾಗಿ ಬೆಂಗಳೂರು ಮೆಟ್ರೋ ತನ್ನ ಸಂಚಾರ ಸೇವೆಗಳನ್ನು ವಿಸ್ತರಿಸುವ ಘೋಷಣೆ ಮಾಡಿದೆ. ಬಿಎಂಆರ್‌ಸಿಎಲ್ (BMRCL) ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದೆ.

ಮಧ್ಯರಾತ್ರಿ 12.30ರವರೆಗೆ ಮೆಟ್ರೋ ಸೇವೆ ವಿಸ್ತರಣೆ

ಐಪಿಎಲ್ ಪಂದ್ಯಾವಳಿಯ ಪ್ರಯುಕ್ತ ಬೆಂಗಳೂರು ಮೆಟ್ರೋ ತನ್ನ ಸೇವೆಗಳನ್ನು ರಾತ್ರಿ 12.30ರವರೆಗೆ ವಿಸ್ತರಿಸಿದೆ. Bengaluru Metro Rail Corporation Limited (BMRCL) ಈ ನಿರ್ಧಾರವನ್ನು ಕ್ರಿಕೆಟ್ ಅಭಿಮಾನಿಗಳಿಗೆ ಅನುಕೂಲವಾಗುವಂತೆ ತೆಗೆದುಕೊಂಡಿದೆ. ಮೆಟ್ರೋ ಸೇವೆಯ ವಿಸ್ತರಣೆಗೊಂದು ನಿರ್ದಿಷ್ಟ ದಿನಾಂಕವನ್ನು ಘೋಷಿಸಲಾಗಿದೆ. ಈ ಅವಧಿಯಲ್ಲಿ ಜನರು ತಡರಾತ್ರಿ ಬಹುಸಂಖ್ಯೆಯಲ್ಲಿ ಮೆಟ್ರೋ ಪ್ರಯಾಣವನ್ನು ಬಳಸಿಕೊಳ್ಳಬಹುದಾಗಿದೆ.

RelatedPosts

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ

ಯುಗಾದಿ-ರಂಜಾನ್ ಊರಿಗೆ ಹೋಗುವವರಿಗೆ ಗುಡ್‌ ನ್ಯೂಸ್: ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?

ADVERTISEMENT
ADVERTISEMENT

ಬೆಂಗಳೂರು ಮೆಟ್ರೋ ಆಡಳಿತ ಮಂಡಳಿಯ ಪ್ರಕಾರ, ಈ ವಿಶೇಷ ಸೇವೆ ನೀಡುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವುದರೊಂದಿಗೆ, ನಗರದಲ್ಲಿ ಸಂಚಾರ ದಟ್ಟಣೆಯ ಪ್ರಮಾಣವೂ ಕಡಿಮೆಯಾಗಲಿದೆ. ಮೆಟ್ರೋ ಸೇವೆಯ ವಿಸ್ತರಣೆ ಇಂತಹ ಹೆಚ್ಚಿನ ಸಾರ್ವಜನಿಕ ಈವೆಂಟ್‌ಗಳಿಗೆ ಸಹಕಾರಿಯಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕ್ರಿಕೇಟ್ ಪ್ರೇಮಿಗಳಿಗೆ ಶುಭಸುದ್ದಿ- ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆಯನ್ನು ಮರುದಿನ ಮುಂಜಾನೆ 12.30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟನೆಯನ್ನು ಪರಿಶೀಲಿಸಿ pic.twitter.com/6QEKgv0eaZ

— ನಮ್ಮ ಮೆಟ್ರೋ (@OfficialBMRCL) April 1, 2025

ಮೆಟ್ರೋ ರೈಲು ಸೇವೆ ವಿಸ್ತರಣೆ ದಿನಾಂಕಗಳು

ನಮ್ಮ ಮೆಟ್ರೋ ಈ ಕೆಳಗಿನ ದಿನಾಂಕಗಳಲ್ಲಿ ಮಧ್ಯರಾತ್ರಿ 12.30ರವರೆಗೆ ಕಾರ್ಯನಿರ್ವಹಿಸಲಿದೆ:

  • ಏಪ್ರಿಲ್: 2, 10, 18, 24
  • ಮೇ: 3, 13, 17

ಈ ದಿನಗಳಲ್ಲಿ ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಾದ ಕಾಡುಗೋಡಿ, ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ರಾತ್ರಿ 12.30ಕ್ಕೆ ಹೊರಡಲಿದೆ. ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ನಿಲ್ದಾಣದಿಂದ ಎಲ್ಲಾ ಮಾರ್ಗಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15ಕ್ಕೆ ಹೊರಡಲಿದ್ದು, ಇದು ಆಟದ ನಂತರ ಸಂಚಾರ ಮಾಡಲು ಅಭಿಮಾನಿಗಳಿಗೆ ಹೆಚ್ಚು ಅನುಕೂಲ ಮಾಡಿಕೊಡಲಿದೆ.

ಆರ್‌ಸಿಬಿ ವಿರುದ್ಧ ಗುಜರಾತ್ ಟೈಟನ್ಸ್ 

ಐಪಿಎಲ್ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ ಈ ಪಂದ್ಯವನ್ನು ಜಯಿಸುವುದರ ಮೂಲಕ ತನ್ನ ಉತ್ತಮ ಫಾರ್ಮ್ ಮುಂದುವರಿಸಲು ಉತ್ಸುಕವಾಗಿದೆ. ತಂಡ ಈಗಾಗಲೇ ಬೆಂಗಳೂರು ತಲುಪಿದ್ದು, ಪಂದ್ಯಕ್ಕಾಗಿ ತೀವ್ರ ಸಿದ್ಧತೆಯಲ್ಲಿ ನಿರತರಾಗಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ರಾತ್ರಿ 7:30ಕ್ಕೆ ಆರಂಭವಾಗಲಿದ್ದು, ಟಾಸ್ ಪ್ರಕ್ರಿಯೆ 7 ಗಂಟೆಗೆ ನಡೆಯಲಿದೆ. ಆರ್‌ಸಿಬಿ ಅಭಿಮಾನಿಗಳು ಈ ಪಂದ್ಯವನ್ನು ವೀಕ್ಷಿಸಲು ಕಾತರರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಐಪಿಎಲ್ ಪಂದ್ಯಾವಳಿಯ ಸಂದರ್ಭದಲ್ಲಿ ರಸ್ತೆ ಸಂಚಾರದಲ್ಲಿ ಭಾರಿ ತೊಂದರೆಯುಂಟಾಗಬಹುದು. ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಸಾರ್ವಜನಿಕರಿಗೆ ಹಾಗೂ ಕ್ರಿಕೆಟ್ ಪ್ರೇಮಿಗಳಿಗೆ ವೈಯಕ್ತಿಕ ವಾಹನಗಳ ಬಳಕೆ ಕಡಿಮೆ ಮಾಡಿ, ಸಾರ್ವಜನಿಕ ಸಾರಿಗೆ ಅಥವಾ ಮೆಟ್ರೋ ಸೇವೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲು ವಿನಂತಿ ಮಾಡಿದ್ದಾರೆ. ಇದರಿಂದ ಸಂಚಾರದ ಸುಗಮವಾಗಲಿದ್ದು, ವಾಹನ ದಟ್ಟಣೆ ತಪ್ಪಿಸಲು ಸಹಾಯವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T175958.404

ರಾಮ್ ಚರಣ್ ಜೊತೆ ಪೆದ್ದಿ..ರಜನಿ ಜೊತೆ ಜೈಲರ್ 2 ನಲ್ಲಿ ಶಿವಣ್ಣ ಹವಾ.!

by ಶಾಲಿನಿ ಕೆ. ಡಿ
March 14, 2026 - 6:01 pm
0

Untitled design 2026 03 14T173802.013

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ

by ಶಾಲಿನಿ ಕೆ. ಡಿ
March 14, 2026 - 5:45 pm
0

Untitled design 2026 03 14T172506.399

ನಟ ಯಶ್ ಡಿಪ್ರೆಷನ್‌ನಲ್ಲಿದ್ದಾರೆ? ಜ್ಯೋತಿಷಿ ವೇಣು ಸ್ವಾಮಿ ಶಾಕಿಂಗ್ ಹೇಳಿಕೆ

by ಶಾಲಿನಿ ಕೆ. ಡಿ
March 14, 2026 - 5:26 pm
0

Untitled design 2026 03 14T170134.224

ದರ್ಶನ್ ನೋಡಲು ಜೈಲಿಗೆ ಬಂದ ಬಲಗೈ ಬಂಟ ಧನ್ವೀರ್

by ಶಾಲಿನಿ ಕೆ. ಡಿ
March 14, 2026 - 5:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T173802.013
    ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ
    March 14, 2026 | 0
  • Untitled design 2026 03 14T153932.290
    ಯುಗಾದಿ-ರಂಜಾನ್ ಊರಿಗೆ ಹೋಗುವವರಿಗೆ ಗುಡ್‌ ನ್ಯೂಸ್: ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
    March 14, 2026 | 0
  • Untitled design 2026 03 14T113827.828
    ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ
    March 14, 2026 | 0
  • Untitled design 2026 03 14T105729.881
    ಹೋಟೆಲ್‌ಗಳಿಗೆ ಗ್ಯಾಸ್ ಬಿಸಿ: ಮುಂದಿನ 10 ದಿನ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ
    March 14, 2026 | 0
  • Untitled design 2026 03 14T071103.361
    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version