• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2026 - 2:33 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 14T142954.745

ಬೆಂಗಳೂರು: ಐಪಿಎಲ್ 2026ರ ಹಬ್ಬದ ವಾತಾವರಣದಲ್ಲಿ ನಾಳೆ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಖ್ನೌ ಸೂಪರ್ ಜೈಂಟ್ಸ್ (LSG) ನಡುವಿನ ಮಹತ್ವದ ಪಂದ್ಯಕ್ಕೆ ಸಿಲಿಕಾನ್ ಸಿಟಿ ಸಜ್ಜಾಗಿದೆ. ನಗರದ ಹೃದಯ ಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಸಾವಿರಾರು ಅಭಿಮಾನಿಗಳು ಮೈದಾನಕ್ಕಿಳಿಯುವ ನಿರೀಕ್ಷೆ ಇದೆ.

ಈ ಹಿನ್ನೆಲೆ ನಗರದ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಹಾಗೂ ಟ್ರಾಫಿಕ್ ವ್ಯವಸ್ಥೆಗಳನ್ನು ಕೈಗೊಂಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದ್ದು, ಸ್ಟೇಡಿಯಂ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಾಹನ ಸಂಚಾರ, ಪಾರ್ಕಿಂಗ್ ಹಾಗೂ ಪ್ರವೇಶ-ನಿರ್ಗಮನ ವ್ಯವಸ್ಥೆಗಳ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ.

RelatedPosts

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ADVERTISEMENT
ADVERTISEMENT

ಪಂದ್ಯ ವೀಕ್ಷಣೆಗೆ ಬರುವ ಸಾರ್ವಜನಿಕರು ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ನಗರದಲ್ಲಿ ಟ್ರಾಫಿಕ್ ಗೊಂದಲ ತಪ್ಪಿಸಲು ಹಲವು ರಸ್ತೆಗಳ ಮೇಲೆ ನಿರ್ಬಂಧ ಹೇರಲಾಗಿದ್ದು, ಕೆಲವು ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

ವಾಹನ ನಿಲುಗಡೆಗೆ ಅವಕಾಶ ಇರುವ ಸ್ಥಳಗಳು

ಪಂದ್ಯ ವೀಕ್ಷಕರಿಗೆ ಅನುಕೂಲವಾಗುವಂತೆ ಕೆಳಗಿನ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

  • ಸ್ಟೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ
  • ಸ್ಟೇಂಟ್ ಜೋಸೆಫ್ ಯೂರೋಪಿಯನ್ ಶಾಲೆ ಮೈದಾನ
  • ಫ್ರೀಡಂ ಪಾರ್ಕ್ (MLCP ಪಾರ್ಕಿಂಗ್)
  • ಗರುಡ ಮಾಲ್ ಪಾರ್ಕಿಂಗ್
  • ಶಿವಾಜಿನಗರ ಬಸ್ ನಿಲ್ದಾಣ (ಮೊದಲ ಮಹಡಿ)
  • ಯು.ಬಿ ಸಿಟಿ ಪಾರ್ಕಿಂಗ್
  • ಕಂಠೀರವ ಕ್ರೀಡಾಂಗಣ (ಹೊಸ ಸೇರ್ಪಡೆ)
ವಾಹನ ನಿಲುಗಡೆ ನಿಷೇಧಿತ ಪ್ರದೇಶಗಳು

ಸ್ಟೇಡಿಯಂ ಸುತ್ತಮುತ್ತ ಪ್ರಮುಖ ರಸ್ತೆಗಳಾದ ಎಂ.ಜಿ ರಸ್ತೆ, ಕಬ್ಬನ್ ರಸ್ತೆ, ಲಿಂಕ್ ರಸ್ತೆ, ಸ್ಟೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರಬಾ ರಸ್ತೆ ಸೇರಿದಂತೆ ಹಲವು ಭಾಗಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ. ಅಲ್ಲದೆ ರಾಜಭವನ ರಸ್ತೆ, ರೇಸ್ ಕೋರ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಲವೆಲ್ ರಸ್ತೆ ಹಾಗೂ ವಿಟ್ಟಲ್ ಮಲ್ಯ ರಸ್ತೆ ಭಾಗಗಳಲ್ಲಿ ಕೂಡ ಪಾರ್ಕಿಂಗ್ ನಿಷೇಧಿಸಲಾಗಿದೆ. ಕಬ್ಬನ್ ಪಾರ್ಕ್ ಒಳಭಾಗದಲ್ಲೂ ವಾಹನ ನಿಲುಗಡೆಗೆ ಅವಕಾಶ ಇಲ್ಲ.

ಓಲಾ / ಉಬರ್ / ಆಟೋ ಸೇವೆ

ಆನ್‌ಲೈನ್ ಕ್ಯಾಬ್ ಹಾಗೂ ಆಟೋ ಸೇವೆ ಬಳಸುವವರಿಗೆ ಎರಡು ಪ್ರಮುಖ ಪಿಕ್‌ಅಪ್ ಮತ್ತು ಡ್ರಾಪ್ ಪಾಯಿಂಟ್‌ಗಳನ್ನು ಗುರುತಿಸಲಾಗಿದೆ.

  • BRV ಮೈದಾನ (ಗೇಟ್ ನಂ. 06 ಬಳಿ)
  • ಮಾಣಿಕ್ ಶಾ ಪೆರೇಡ್ ಗ್ರೌಂಡ್ (ಗೇಟ್ ನಂ. 03 ಬಳಿ)
ಸ್ಟೇಡಿಯಂ ಪ್ರವೇಶ ಮತ್ತು ನಿರ್ಗಮನ

ಪ್ರೇಕ್ಷಕರಿಗೆ ವಿವಿಧ ಗೇಟ್‌ಗಳ ಮೂಲಕ ಪ್ರವೇಶ ವ್ಯವಸ್ಥೆ ಮಾಡಲಾಗಿದೆ. ಕಬ್ಬನ್ ರಸ್ತೆಯಲ್ಲಿರುವ ಗೇಟ್ ನಂ. E-1 ರಿಂದ E-3, E-18, E-19, E-22 ಹಾಗೂ E-23 ಮೂಲಕ ಪ್ರವೇಶಿಸಬಹುದು. ಲಿಂಕ್ ರಸ್ತೆಯ ಗೇಟ್‌ಗಳಾದ E-11 ರಿಂದ E-17 ಮೂಲಕ ಅನಿಲ್ ಕುಂಬ್ಳೆ ಸರ್ಕಲ್ ಹಾಗೂ ಬಿ.ಆರ್.ವಿ ವೃತ್ತದ ದಿಕ್ಕಿನಿಂದ ಪ್ರವೇಶ ಸಿಗುತ್ತದೆ.

ಕ್ವೀನ್ಸ್ ರಸ್ತೆಯ ಭಾಗದಲ್ಲಿ ಗೇಟ್ ನಂ. E-05 ಮತ್ತು E-08 ಮೂಲಕ ಪ್ರವೇಶ ಕಲ್ಪಿಸಲಾಗಿದೆ. ನಿರ್ಗಮನಕ್ಕೆ ಮಾತ್ರ E-09 ಮತ್ತು E-9A ಗೇಟ್‌ಗಳನ್ನು ಬಳಸಬೇಕು. ಗೇಟ್ ನಂ. E-10 ಅನ್ನು ಆಟಗಾರರು, ಅಧಿಕಾರಿಗಳು ಹಾಗೂ VIP ಗಳು ಮಾತ್ರ ಬಳಸಲು ಮೀಸಲಿಡಲಾಗಿದೆ.

ಸಾರ್ವಜನಿಕರಿಗೆ ಸೂಚನೆ

ಪಂದ್ಯ ದಿನ ಟ್ರಾಫಿಕ್ ಒತ್ತಡ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಜೊತೆಗೆ, ಸೂಚಿಸಲಾದ ಪಾರ್ಕಿಂಗ್ ಸ್ಥಳಗಳನ್ನೇ ಬಳಸಬೇಕು ಹಾಗೂ ನಿಯಮ ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (64)

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

by ದಿಶಾ ಕೆ. ಎಸ್.
July 22, 2026 - 2:12 pm
0

ಸ್ವ (62)

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 2:00 pm
0

ಸ್ವ (60)

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 1:56 pm
0

ಸ್ವ (58)

ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

by ದಿಶಾ ಕೆ. ಎಸ್.
July 22, 2026 - 1:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version