• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌

admin by admin
March 30, 2026 - 8:40 pm
in Flash News, ಕರ್ನಾಟಕ, ಕ್ರೀಡೆ
0 0
0
Untitled design 2026 03 30T203724.913

ಬೆಂಗಳೂರು: ಪ್ರತಿಷ್ಠಿತ ಐಪಿಎಲ್ (IPL 2026) ಪಂದ್ಯಗಳ ಟಿಕೆಟ್‌ಗಾಗಿ ಶಾಸಕರು ಮತ್ತು ಕ್ರಿಕೆಟ್ ಸಂಸ್ಥೆಗಳ ನಡುವೆ ನಡೆಯುತ್ತಿದ್ದ ‘ಟಿಕೆಟ್ ವಾರ್’ಗೆ ಕೊನೆಗೂ ತೆರೆ ಬಿದ್ದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಸಂಧಾನ ಸಭೆಯ ಫಲವಾಗಿ, ಇನ್ಮುಂದೆ ಬೆಂಗಳೂರಿನಲ್ಲಿ ನಡೆಯುವ ಪ್ರತಿ ಐಪಿಎಲ್ ಪಂದ್ಯಕ್ಕೂ ಶಾಸಕರಿಗೆ ತಲಾ ಮೂರು ಟಿಕೆಟ್ ನೀಡಲು ಕೆಎಸ್‌ಸಿಎ (KSCA) ಮತ್ತು ಆರ್‌ಸಿಬಿ (RCB) ಮ್ಯಾನೇಜ್‌ಮೆಂಟ್ ಸಮ್ಮತಿಸಿವೆ.

ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಹಲವು ಶಾಸಕರು ತಮಗೆ ಐಪಿಎಲ್ ಟಿಕೆಟ್ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕ್ರೀಡಾಂಗಣಕ್ಕೆ ಹೋಗಲು ಬಯಸುವ ನಮಗೆ ಮತ್ತು ನಮ್ಮ ಬೆಂಬಲಿಗರಿಗೆ ಟಿಕೆಟ್ ಒದಗಿಸುವುದು ಕ್ರಿಕೆಟ್ ಸಂಸ್ಥೆಗಳ ಜವಾಬ್ದಾರಿ ಎಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರೊಂದಿಗೂ ಚರ್ಚೆ ನಡೆಸಿದ್ದ ಡಿ.ಕೆ. ಶಿವಕುಮಾರ್, ಇಂದು ತಮ್ಮ ಸದಾಶಿವನಗರ ನಿವಾಸದಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಆರ್‌ಸಿಬಿ ಪದಾಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು.

RelatedPosts

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

ADVERTISEMENT
ADVERTISEMENT

Held a meeting with representatives from the Karnataka State Cricket Association, including President Shri Venkatesh Prasad, DNA Entertainment Networks MD Shri Venkat, Chief Communication Officer Shri Vinay Mruthyunjay, and Royal Challengers Bengaluru CEO Shri Rajesh Menon at my… pic.twitter.com/gzDxL9akUi

— DK Shivakumar (@DKShivakumar) March 30, 2026

ಸಭೆಯ ಆರಂಭದಲ್ಲಿ ಕೆಎಸ್‌ಸಿಎ ಪದಾಧಿಕಾರಿಗಳು ಒಬ್ಬ ಶಾಸಕನಿಗೆ ‘ಒನ್ ಪ್ಲಸ್ ಒನ್’ (2 ಟಿಕೆಟ್) ನೀಡಲು ಮುಂದಾಗಿದ್ದರು. ಆದರೆ ಶಾಸಕರ ಬೇಡಿಕೆ ಮತ್ತು ಒತ್ತಡವನ್ನು ಮನಗಂಡ ಡಿಸಿಎಂ, ಮತ್ತೊಂದು ಟಿಕೆಟ್ ಹೆಚ್ಚಿಸುವಂತೆ ಸೂಚಿಸಿದರು. ಸುದೀರ್ಘ ಚರ್ಚೆಯ ಬಳಿಕ ಅಂತಿಮವಾಗಿ ಪ್ರತಿ ಐಪಿಎಲ್ ಪಂದ್ಯಕ್ಕೂ ಮೂರು ಟಿಕೆಟ್ ನೀಡಲು ಒಪ್ಪಂದ ಮಾಡಿಕೊಳ್ಳಲಾಯಿತು.

ಸಭೆಯ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಐಪಿಎಲ್ ಪಂದ್ಯಗಳಿಗೆ 3 ಟಿಕೆಟ್ ನೀಡಲು ಸಂಸ್ಥೆಗಳು ಒಪ್ಪಿವೆ. ಆದರೆ ಅಂತರಾಷ್ಟ್ರೀಯ ಪಂದ್ಯಗಳಿದ್ದಾಗ ಮಾತ್ರ ಎರಡು ಟಿಕೆಟ್‌ಗಳನ್ನು ನೀಡಲಾಗುತ್ತದೆ. ಶಾಸಕರಿಗೆ ಇದಕ್ಕಿಂತ ಹೆಚ್ಚಿನ ಟಿಕೆಟ್ ಬೇಕಿದ್ದರೆ ಅವರು ಹಣ ನೀಡಿ ಖರೀದಿ ಮಾಡಬೇಕು ಅಥವಾ ಪ್ರತ್ಯೇಕವಾಗಿ ಮನವಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಕ್ರಿಕೆಟ್ ಕ್ರೇಜ್ ಮಿತಿ ಮೀರಿರುವುದರಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಆಸನ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಕೆಎಸ್‌ಸಿಎ ಈಗಾಗಲೇ ಈ ಕುರಿತು ಒಂದು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದು, ಅದರ ವರದಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸುವಂತೆ ಡಿಸಿಎಂ ಸೂಚನೆ ನೀಡಿದ್ದಾರೆ.

ಸಭೆಯ ವಿಶೇಷ ಆಕರ್ಷಣೆಯಾಗಿ ಆರ್‌ಸಿಬಿ ತಂಡದ ಸಿಇಒ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಆರ್‌ಸಿಬಿ ತಂಡದ ಅಧಿಕೃತ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಡಿಸಿಎಂ ಅವರು ಕೂಡಲೇ ಜರ್ಸಿ ಧರಿಸಿ ಫೋಟೋಗೆ ಪೋಸ್ ನೀಡುವ ಮೂಲಕ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version