• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬ್ಯಾಡಗಿ ಮೆಣಸಿನಕಾಯಿಗೂ ತಟ್ಟಿದ ಇಸ್ರೇಲ್-ಇರಾನ್ ಯುದ್ಧದ ಬಿಸಿ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
March 9, 2026 - 8:07 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿದೇಶ
0 0
0
Untitled design 2026 03 09T195531.132

ಬ್ಯಾಡಗಿ ಮೆಣಸಿನಕಾಯಿ

ಹಾವೇರಿ: ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷವು ಈಗ ಭಾರತದ ಕೃಷಿ ಮತ್ತು ಆರ್ಥಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ರಫ್ತಿಗೆ ದೊಡ್ಡ ಹೊಡೆತ ಬಿದ್ದಿದೆ. ಇದರ ಜೊತೆಗೇ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅಸ್ಥಿರತೆಯಿಂದಾಗಿ ಭಾರತೀಯ ರೂಪಾಯಿ ಮೌಲ್ಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಾರ್ವಕಾಲಿಕ ಕುಸಿತ ಕಂಡಿದೆ.

ವಿಶ್ವದ ವಿವಿಧ ದೇಶಗಳಿಗೆ ಮಸಾಲೆ ಮತ್ತು ಸೌಂದರ್ಯವರ್ಧಕಗಳ ತಯಾರಿಕೆಗಾಗಿ ರಫ್ತಾಗುವ ಬ್ಯಾಡಗಿ ಮೆಣಸಿನಕಾಯಿಗೆ ಈಗ ಸಾಗಾಟದ ಸಂಕಷ್ಟ ಎದುರಾಗಿದೆ. ಮಲೇಶಿಯಾ, ಅಮೆರಿಕ, ಇಸ್ರೇಲ್ ಸೇರಿದಂತೆ ಹತ್ತಾರು ದೇಶಗಳಿಗೆ ಕಳುಹಿಸಲು ಬಳಸುವ ಕಂಟೇನರ್‌ಗಳ ಬಾಡಿಗೆ ದರ ಗಗನಕ್ಕೇರಿದೆ. ಯುದ್ಧದ ಭೀತಿಯಿಂದಾಗಿ ಈ ಹಿಂದೆ ಒಂದು ಕಂಟೇನರ್‌ಗೆ 1,800  ಡಾಲರ್ ಇದ್ದ ಬಾಡಿಗೆ ಈಗ ಬರೋಬ್ಬರಿ 3,500 ಡಾಲರ್‌ಗೂ ಅಧಿಕವಾಗಿದೆ. ಈ ವೆಚ್ಚದ ಏರಿಕೆಯಿಂದಾಗಿ ರಫ್ತು ಪ್ರಕ್ರಿಯೆ ಕುಂಠಿತಗೊಂಡಿದ್ದು, ಮಾರುಕಟ್ಟೆಗೆ ಆವಕ ಹೆಚ್ಚಾಗಿ ದರ ಕುಸಿಯುವ ಭೀತಿ ರೈತರನ್ನು ಕಾಡುತ್ತಿದೆ.

RelatedPosts

ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!

ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!

ಗ್ರಾಹಕರ ಗಮನಕ್ಕೆ! ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ

ಸ್ಮಶಾನಕ್ಕೂ ತಟ್ಟಿದ ಕೊಲ್ಲಿ ಯುದ್ದದ ಬಿಸಿ: ಪುಣೆಯ ಅನಿಲ ಆಧರಿತ ಶವಸಂಸ್ಕಾರಕ್ಕೆ ತಾತ್ಕಾಲಿಕ ಬ್ರೇಕ್

ADVERTISEMENT
ADVERTISEMENT
ಪಾತಾಳಕ್ಕೆ ಕುಸಿದ ರೂಪಾಯಿ

ಯುದ್ಧದ ಪರಿಣಾಮ ಕೇವಲ ಕೃಷಿಗೆ ಸೀಮಿತವಾಗಿಲ್ಲ, ಸೋಮವಾರ ಭಾರತೀಯ ರೂಪಾಯಿ ಮೌಲ್ಯ ಡಾಲರ್ ಎದುರು 46 ಪೈಸೆ ಕುಸಿದು 92.20 ರೂಪಾಯಿಗೆ ತಲುಪಿದೆ. ಇದು ಭಾರತದ ಆರ್ಥಿಕ ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮಟ್ಟವಾಗಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ. 25ಕ್ಕಿಂತ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರೆಲ್‌ಗೆ 114 ಡಾಲರ್ ತಲುಪಿದೆ. ಇರಾನ್ ಮತ್ತು ಹೋರ್ಮುಜ್ ಸಮುದ್ರಸಂಧಿಯ ಮಾರ್ಗದಲ್ಲಿ ಪೂರೈಕೆ ವ್ಯತ್ಯಯ ಉಂಟಾಗುವ ಭೀತಿ ಇದೆ ಹೀಗಾಗಿ ರೂಪಾಯಿ ಮೌಲ್ಯ ಕುಸಿತದ ಆತಂಕ ಹೆಚ್ಚಿಸಿದೆ.

ಇರಾನ್‌ನಲ್ಲಿ ನಾಯಕತ್ವ ಬದಲಾವಣೆ

ಇರಾನ್‌ನಲ್ಲಿ ಅಲಿ ಖಮೇನಿ ಅವರ ನಂತರ ಅವರ ಪುತ್ರ ಮೊಜ್ತಬಾ ಖಮೇನಿ ಸುಪ್ರೀಂ ಲೀಡರ್ ಆಗಲಿದ್ದಾರೆ ಎಂಬ ಸುದ್ದಿಯು ಜಾಗತಿಕ ಹೂಡಿಕೆದಾರರಲ್ಲಿ ಅಸ್ಥಿರತೆಯ ಭಯವನ್ನು ಮೂಡಿಸಿದೆ. ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಹುದು ಎಂಬ ಆತಂಕವು ರೂಪಾಯಿ ಕುಸಿತ ಮತ್ತು ತೈಲ ಬೆಲೆ ಏರಿಕೆಗೆ ಪೂರಕವಾಗಿದೆ. ಬ್ಯಾಡಗಿ ಮಾರುಕಟ್ಟೆಗೆ ಬರಬೇಕಿದ್ದ ಆಂಧ್ರ ಮತ್ತು ಬಳ್ಳಾರಿಯ ವ್ಯಾಪಾರಿಗಳು ಕೂಡ ಈಗ ಅಂತರಾಷ್ಟ್ರೀಯ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಮೆಣಸಿನಕಾಯಿ ದರದ ಮೇಲೆ ಈ ಯುದ್ಧದ ನೆರಳು ದಟ್ಟವಾಗಿ ಆವರಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 09T223507.289

ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!

by ಯಶಸ್ವಿನಿ ಎಂ
March 9, 2026 - 10:37 pm
0

Untitled design 2026 03 09T221532.240

ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!

by ಯಶಸ್ವಿನಿ ಎಂ
March 9, 2026 - 10:16 pm
0

Untitled design 2026 03 09T212602.203

ಗ್ರಾಹಕರ ಗಮನಕ್ಕೆ! ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ

by ಯಶಸ್ವಿನಿ ಎಂ
March 9, 2026 - 9:28 pm
0

Untitled design 2026 03 09T203159.666

ಸ್ಮಶಾನಕ್ಕೂ ತಟ್ಟಿದ ಕೊಲ್ಲಿ ಯುದ್ದದ ಬಿಸಿ: ಪುಣೆಯ ಅನಿಲ ಆಧರಿತ ಶವಸಂಸ್ಕಾರಕ್ಕೆ ತಾತ್ಕಾಲಿಕ ಬ್ರೇಕ್

by ಯಶಸ್ವಿನಿ ಎಂ
March 9, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 09T223507.289
    ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!
    March 9, 2026 | 0
  • Untitled design 2026 03 09T221532.240
    ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!
    March 9, 2026 | 0
  • Untitled design 2026 03 09T212602.203
    ಗ್ರಾಹಕರ ಗಮನಕ್ಕೆ! ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ
    March 9, 2026 | 0
  • Untitled design 2026 03 09T203159.666
    ಸ್ಮಶಾನಕ್ಕೂ ತಟ್ಟಿದ ಕೊಲ್ಲಿ ಯುದ್ದದ ಬಿಸಿ: ಪುಣೆಯ ಅನಿಲ ಆಧರಿತ ಶವಸಂಸ್ಕಾರಕ್ಕೆ ತಾತ್ಕಾಲಿಕ ಬ್ರೇಕ್
    March 9, 2026 | 0
  • Untitled design 2026 03 09T194524.477
    ಜೈಲುಗಳಲ್ಲಿ ಕೈದಿಗಳ ಭೇಟಿಗೆ ಹೊಸ ರೂಲ್ಸ್‌: ರಾಜಾತಿಥ್ಯಕ್ಕೆ ಬೀಳಲಿದೆ ಬ್ರೇಕ್!
    March 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version