• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2026 - 8:49 am
in Flash News, ಕರ್ನಾಟಕ, ಬೆಂ. ನಗರ
0 0
0

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇಸ್ರೇಲ್-ಇರಾನ್ ಸಂಘರ್ಷದ ಪರಿಣಾಮ ಈಗ ಕರ್ನಾಟಕದ ಅಡುಗೆ ಮನೆಗಳಿಗೂ ತಟ್ಟಿದೆ. ಮಧ್ಯಪ್ರಾಚ್ಯದ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಹೊಗೆ ಈಗ ಬೆಂಗಳೂರಿನ ಹೋಟೆಲ್ ಹಾಗೂ ಪಿಜಿಗಳ ಅಡುಗೆಮನೆಗಳಿಗೂ ತಲುಪಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿಯಿಂದ ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರ ಪರಿಣಾಮವಾಗಿ ಎಲ್‌ಪಿಜಿ (LPG) ಸಿಲಿಂಡರ್ ಕೊರತೆ ಹೆಚ್ಚಾಗಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳು ಸಿಗುವುದೇ ಕಷ್ಟವಾಗಿದೆ.

ಕಳೆದ ಐದು ದಿನಗಳಿಂದ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆ ಸಮಸ್ಯೆ ಮುಂದುವರಿದಿರುವುದರಿಂದ ಹೋಟೆಲ್ ಮತ್ತು ಪಿಜಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೋಟೆಲ್‌ಗಳಲ್ಲಿ ಪ್ರತಿದಿನ ಅಡುಗೆ ಮಾಡಲು ಅನೇಕ ಸಿಲಿಂಡರ್‌ಗಳ ಅವಶ್ಯಕತೆ ಇರುವುದರಿಂದ ಸಿಲಿಂಡರ್ ಸಿಗದೇ ಅಡುಗೆ ಮಾಡುವುದನ್ನು ನಿಲ್ಲುವ ಸ್ಥಿತಿ ಎದುರಾಗಿದೆ. ಈ ಸಂಕಷ್ಟದಿಂದ ಪಾರಾಗಲು ಹೋಟೆಲ್ ಮಾಲೀಕರು ಈಗ ಹಳೆಯ ಕಾಲದ ವಿಧಾನಕ್ಕೆ ಮರಳಿದ್ದಾರೆ.

ಆಧುನಿಕ ಗ್ಯಾಸ್ ಸ್ಟವ್‌ಗಳು ಮೂಲೆಗುಂಪಾಗುತ್ತಿದ್ದಂತೆ, ಸೌದೆ ಒಲೆಗಳು ಮತ್ತೆ ಅಡುಗೆಮನೆಯಲ್ಲಿ ಕಾಣಿಸಿಕೊಂಡಿವೆ. ಹಲವು ಹೋಟೆಲ್ ಮಾಲೀಕರು ಟ್ರಕ್‌ಗಳ ಮೂಲಕ ಸೌದೆ (ಮರದ ಇಂಧನ) ತರಿಸಿ ಸಂಗ್ರಹ ಮಾಡಿಕೊಂಡಿದ್ದಾರೆ. ಕೆಲವರು ಒಂದೇ ಬಾರಿ 10 ರಿಂದ 15 ಕ್ವಿಂಟಾಲ್ ವರೆಗೆ ಸೌದೆ ಖರೀದಿ ಮಾಡಿ ಹೋಟೆಲ್ ಹಿತ್ತಲಲ್ಲಿ ಅಥವಾ ಅಡುಗೆಮನೆಯ ಒಂದು ಮೂಲೆಯಲ್ಲಿ ದೊಡ್ಡ ಒಲೆಗಳನ್ನು ನಿರ್ಮಿಸಿ ಅಡುಗೆ ಕಾರ್ಯ ಮುಂದುವರೆಸುತ್ತಿದ್ದಾರೆ.

ಸೌದೆ ಒಲೆಯಲ್ಲಿ ಅಡುಗೆ ಮಾಡುವುದು ಗ್ಯಾಸ್ ಸ್ಟವ್‌ಗಿಂತ ಕಷ್ಟಕರವಾದ ಕೆಲಸ. ಉರಿ ನಿಯಂತ್ರಣ ಮಾಡುವುದು ಸುಲಭವಲ್ಲ. ಹೀಗಾಗಿ ಹೋಟೆಲ್‌ಗಳ ಮೆನುಗಳಲ್ಲೂ ದೊಡ್ಡ ಬದಲಾವಣೆ ಕಂಡುಬಂದಿದೆ. ಹೆಚ್ಚಿನ ಉರಿ ಅಗತ್ಯವಿರುವ ಪದಾರ್ಥಗಳನ್ನು ತಾತ್ಕಾಲಿಕವಾಗಿ ಮೆನುವಿನಿಂದ ತೆಗೆದುಹಾಕಲಾಗಿದೆ. ಉದಾಹರಣೆಗೆ ದೋಸೆ, ನೂಡಲ್ಸ್, ಫ್ರೈಡ್ ರೈಸ್, ಚೈನೀಸ್ ಐಟಂಗಳು ಮತ್ತು ಸೂಪ್‌ಗಳಂತಹ ಪದಾರ್ಥಗಳನ್ನು ತಯಾರಿಸುವುದು ಸೌದೆ ಒಲೆಯಲ್ಲಿ ಕಷ್ಟವಾಗುತ್ತದೆ. ಆದ್ದರಿಂದ ಇವುಗಳಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.

ಇದರಿಂದಾಗಿ ಹೋಟೆಲ್‌ಗಳಲ್ಲಿ ಈಗ ಸುಲಭವಾಗಿ ಸೌದೆ ಒಲೆಯಲ್ಲಿ ತಯಾರಿಸಬಹುದಾದ ಪದಾರ್ಥಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇಡ್ಲಿ, ಪಲಾವ್, ರೈಸ್, ಸಾಂಬಾರ್, ಮುದ್ದೆ, ಬಿರಿಯಾನಿ ಮುಂತಾದ ಆಹಾರಗಳು ಮೆನುವಿನಲ್ಲಿ ಮುಖ್ಯ ಸ್ಥಾನ ಪಡೆದಿವೆ. ಕೆಲ ಗ್ರಾಹಕರಿಗೆ ಇದು ಹೊಸ ಅನುಭವವಾಗಿದ್ದು, ಸೌದೆ ಒಲೆಯಲ್ಲಿ ನಿಧಾನವಾಗಿ ಬೆಂದ ಆಹಾರದ ರುಚಿ ಅವರಿಗೆ ಹೆಚ್ಚು ಇಷ್ಟವಾಗುತ್ತಿದೆ.

ಹಳ್ಳಿಯ ಶೈಲಿಯಲ್ಲಿ ಸೌದೆ ಒಲೆಯಲ್ಲಿ ತಯಾರಾದ ಊಟದ ವಿಶೇಷ ರುಚಿ ಗ್ರಾಹಕರನ್ನು ಆಕರ್ಷಿಸುತ್ತಿದೆ. ಕೆಲವು ಗ್ರಾಹಕರು ಇದನ್ನು ‘ನಾಟಿ ರುಚಿ’ ಎಂದು ಹೇಳಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಸಂಕಷ್ಟದ ನಡುವೆಯೂ ಹೋಟೆಲ್ ಮಾಲೀಕರಿಗೆ ಕೆಲವೊಂದು ಸಕಾರಾತ್ಮಕ ಪ್ರತಿಕ್ರಿಯೆಗಳು ಸಿಕ್ಕಿವೆ.

https://www.guaranteenews.com/wp-content/uploads/2026/03/WhatsApp-Video-2026-03-13-at-8.09.41-AM.mp4

ಕೇವಲ ಹೋಟೆಲ್‌ಗಳಲ್ಲಿ ಮಾತ್ರವಲ್ಲ, ಬೆಂಗಳೂರಿನ ಪಿಜಿಗಳಲ್ಲೂ ಇದೇ ಪರಿಸ್ಥಿತಿ ಕಂಡುಬರುತ್ತಿದೆ. ಗ್ಯಾಸ್ ಸಿಲಿಂಡರ್ ಸಿಗದ ಕಾರಣ ಹಲವು ಪಿಜಿ ಮಾಲೀಕರು ಕಟ್ಟಡಗಳ ಮೇಲ್ಛಾವಣಿಯಲ್ಲಿ ಸೌದೆ ಒಲೆ ಹಚ್ಚಿ ಅಡುಗೆ ಮಾಡುತ್ತಿದ್ದಾರೆ. ಈ ದೃಶ್ಯವನ್ನು ಕಂಡು ಪಿಜಿ ನಿವಾಸಿಗಳು ಆಶ್ಚರ್ಯಪಡುವ ಜೊತೆಗೆ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ.

ಪಿಜಿಯಲ್ಲಿ ವಾಸಿಸುವ ಯುವತಿಯೊಬ್ಬಳು ಈ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾಳೆ. ವಿಡಿಯೋದಲ್ಲಿ ಪಿಜಿ ಮಾಲೀಕರು ಮೇಲ್ಮಾಳಿಗೆಯಲ್ಲಿ ಸೌದೆ ಒಲೆ ಹಚ್ಚಿ ಅಡುಗೆ ಮಾಡುತ್ತಿರುವುದು ಕಾಣಿಸುತ್ತದೆ. ‘OLD IS GOLD’ ಎಂದು ಹೇಳುತ್ತಾ, ಹಳೆಯ ಕಾಲದ ಅಡುಗೆ ವಿಧಾನವನ್ನು ನೋಡಿ ಸಂತೋಷ ವ್ಯಕ್ತಪಡಿಸಿದ್ದಾಳೆ. ಅದಲ್ಲದೆ ರಾತ್ರಿ ಊಟಕ್ಕೆ ಪೂರಿ ಕೊಟ್ಟಿದ್ದಕ್ಕೆ ಕೂಡ ಸಂತಸ ವ್ಯಕ್ತಪಡಿಸಿದ್ದಾಳೆ.

https://youtu.be/BVJzJvsprtM?si=vODQFJ6wlT5NEdyZ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version