• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಲ್ಲ ತಿನ್ನೋ ಮುನ್ನ ಬೀ ಕೇರ್‌ಫುಲ್‌.. ಸಿಹಿ ಬೆಲ್ಲದಲ್ಲಿ ಸಲ್ಫರ್‌ ಇದೆ ಎಚ್ಚರಿಕೆ..!

ಬೆಲ್ಲ ತಿನ್ನೋ ಮುನ್ನ ಬೀ ಕೇರ್‌ಫುಲ್‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 4, 2025 - 2:47 pm
in Flash News, ಕರ್ನಾಟಕ
0 0
0
Untitled Design 2025 03 04t144339.516

ಬೆಂಗಳೂರು: ಜನರು ಪ್ರತಿದಿನ ಬಳಸುವ ಬೆಲ್ಲದಲ್ಲಿ ಅಪಾಯಕಾರಿ ರಾಸಾಯನಿಕಗಳು ಕಂಡುಬಂದಿದ್ದು, ಆಹಾರ ಇಲಾಖೆ ನಡೆಸಿದ ಪರೀಕ್ಷೆಯಲ್ಲಿ ಈ ವಿಷಯ ದೃಢಪಟ್ಟಿದೆ. ಬೆಲ್ಲದಲ್ಲಿ ಸಲ್ಫರ್ ಡೈಆಕ್ಸೈಡ್ ಹಾಗೂ ಕೃತಕ ಬಣ್ಣಗಳ ಬಳಕೆ ಹೆಚ್ಚಾಗಿರುವುದು ಬೆಳಕಿಗೆ ಬಂದಿದೆ. ಈ ಬೆಲ್ಲವು ಗೋಲ್ಡನ್ ಕಲರ್ ಹೊಂದಿರುವುದರಿಂದ ಜನರು ಇದನ್ನು ಹೆಚ್ಚು ಖರೀದಿಸುತ್ತಿದ್ದಾರೆ. ಆದರೆ, ಇದರ ಸೇವನೆಯಿಂದ ಆರೋಗ್ಯದ ಮೇಲೆ ತೀವ್ರವಾದ ದುಷ್ಪರಿಣಾಮಗಳು ಉಂಟಾಗಬಹುದಾಗಿದೆ ಎಂದು ಆಹಾರ ಇಲಾಖೆ ಎಚ್ಚರಿಕೆ ನೀಡಿದೆ.

ಬೆಲ್ಲದ ಮಾದರಿಗಳ ಸಂಗ್ರಹ ಮತ್ತು ಪರೀಕ್ಷೆ

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ADVERTISEMENT
ADVERTISEMENT

ಕರ್ನಾಟಕದ ವಿವಿಧ ಜಿಲ್ಲೆಗಳ ದಾಸ್ತಾನುಗಳಿಂದ ಆಹಾರ ಇಲಾಖೆ ಬೆಲ್ಲದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿತ್ತು. ಪರೀಕ್ಷಾ ವರದಿ ಪ್ರಕಾರ, ಈ ಮಾದರಿಗಳಲ್ಲಿ ಕಲರ್ ಏಜೆಂಟ್ ಮತ್ತು ಸಲ್ಫರ್ ಡೈಆಕ್ಸೈಡ್ ಇರುವುದನ್ನು ದೃಢಪಡಿಸಲಾಗಿದೆ. ಈ ರಾಸಾಯನಿಕಗಳು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ದೀರ್ಘಕಾಲ ಸೇವನೆಯಿಂದ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಆಹಾರ ಭದ್ರತೆ ಕುರಿತು ಇತರ ಪ್ರಕರಣಗಳು

  • ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವಿಕೆ ತೀವ್ರವಾದ ಆರೋಗ್ಯದ ಸಮಸ್ಯೆಗಳನ್ನು ಉಂಟುಮಾಡಬಹುದು ಎಂಬ ಕಾರಣಕ್ಕೆ ಈ ಪ್ರಕ್ರಿಯೆಯನ್ನು ಕರ್ನಾಟಕ ಆಹಾರ ಇಲಾಖೆ ನಿಷೇಧಿಸಿದೆ.
  • ಹಣ್ಣುಗಳಿಗೆ ಕೃತಕ ಬಣ್ಣ ಹಾಗೂ ರುಚಿ ನೀಡಲು ರಾಸಾಯನಿಕಯುಕ್ತ ಇಂಜೆಕ್ಷನ್ ನೀಡುವ ಘಟನೆಗಳು ವರದಿಯಾಗಿವೆ.
  • ಟ್ಯಾಟೂವಿನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದ್ದು, ಜನರ ಆರೋಗ್ಯಕ್ಕೆ ತೊಂದರೆಯಾಗಿದೆ.
  • ಕುಡಿಯುವ ನೀರಿನ ಬಾಟಲ್ ಸುರಕ್ಷತೆ ಕುರಿತಂತೆ ಅನುಮಾನ ವ್ಯಕ್ತವಾಗಿದ್ದು, ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಆರೋಗ್ಯಭದ್ರತೆಗಾಗಿ ಎಚ್ಚರಿಕೆ

ಜನರು ತಾವು ಬಳಸುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಸ್ವಚ್ಛ ಮತ್ತು ಜೈವಿಕ (ಆರ್ಗಾನಿಕ್) ಆಹಾರವನ್ನು ಆದ್ಯತೆ ನೀಡುವುದು ಮುಖ್ಯ. ಆಹಾರ ಇಲಾಖೆ ಈ ಪ್ರಕರಣಗಳ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version