• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಹಾರವನ್ನು ಬದಲಿಸಲು ಎಲ್ಲರೂ ಮತದಾನ ಮಾಡಿ: ಅನಿವಾಸಿ ಬಿಹಾರಿಗರಿಗೆ ಮನೋಜ್ ಭಾರತಿ ಕರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 5, 2025 - 7:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 05t185133.474

ಬೆಂಗಳೂರು: ಬಿಹಾರದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿದ ಅನಿವಾಸಿ ಬಿಹಾರಿಗರೂ ಬಿಹಾರಕ್ಕೆ ಬಂದು ಮತದಾನ ಮಾಡುವ ಮೂಲಕ ಬಿಹಾರದ ಬದಲಾವಣೆಗೆ ಓಂಕಾರ ಬರೆಯಬೇಕೆಂದು ಎಂದು ಬಿಹಾರದ ಜನಸುರಾಜ್ ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಮನೋಜ್ ಭಾರತಿಯವರು ಬಿಹಾರಿಗರಿಗೆ ಕರೆ ನೀಡಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಬೆಂಗಳೂರಿನಿಂದ ಬಿಹಾರ ಬದಲಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನಸುರಾಜ್ ಪಕ್ಷದ ಬಿಹಾರದ ರಾಜ್ಯಾಧ್ಯಕ್ಷರಾದ ಶ್ರೀ ಮನೋಜ್ ಭಾರತಿಯವರು ಬೆಂಗಳೂರಿನಲ್ಲಿರುವ ಅನಿವಾಸಿ ಬಿಹಾರಿಗರನ್ನು ಕುರಿತು ಮಾತನಾಡಿದರು.

RelatedPosts

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ADVERTISEMENT
ADVERTISEMENT

ಬಿಹಾರದ ಇಂದಿನ ಸ್ಥಿತಿಗೆ ಭ್ರಷ್ಟಾಚಾರವೇ ಪ್ರಮುಖ ಕಾರಣವಾಗಿದ್ದು, ಯಾವುದೇ ರಾಷ್ಟ್ರೀಯ ಪಕ್ಷಗಳಿಗೂ ಈ ವ್ಯವಸ್ಥೆಯನ್ನು ಬದಲಿಸುವ ಇಚ್ಛಾಶಕ್ತಿಯಿಲ್ಲ. ನಮ್ಮ ಬಿಹಾರದ ಭ್ರಷ್ಟಾಚಾರದ ಬೇರು ಚುನಾವಣೆಯಲ್ಲಿಯೇ ಇದೆ. ಮೊದಲು ಚುನಾವಣಾ ವ್ಯವಸ್ಥೆಯನ್ನು ಸರಿ ಮಾಡಬೇಕಿದೆ. ಹಣ ಮತ್ತಿತರ ಆಮಿಷಗಳಿಗೆ ಒಳಗಾಗದೇ ಜನರು ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಮತ ಚಲಾಯಿಸಬೇಕು. ಬಿಹಾರದಿಂದ ಹೊರಗಿರುವ ಎಲ್ಲಾ ಬಿಹಾರಿಗರೂ ಬಿಹಾರಕ್ಕೆ ಬಂದು ಮತದಾನ ಮಾಡಿ ಬಿಹಾರದ ಬದಲಾವಣೆಗೆ ಓಂಕಾರ ಬರೆಯಬೇಕೆಂದು ಮನೋಜ್ ಭಾರತಿಯವರು ಕರೆ ಕೊಟ್ಟರು.

ಪ್ರಶಾಂತ್ ಕಿಶೋರ್ ಅವರ ನೇತೃತ್ವದಲ್ಲಿ ಗಾಂಧಿ ವಿಚಾರಧಾರೆಗಳಿಂದ ಆರಂಭವಾಗಿರುವ ಜನಸುರಾಜ್ ಪಕ್ಷಕ್ಕೆ ಒಂದು ವರ್ಷ ತುಂಬಿದೆ. ಅದಕ್ಕೂ ಮೊದಲು ಪ್ರಶಾಂತ್ ಕಿಶೋರ್ ಅವರು ಎರಡು ವರ್ಷಗಳ ಕಾಲ ಪಾದಯಾತ್ರೆ ನಡೆಸಿ ಬಿಹಾರದ ನೈಜ ಪರಿಸ್ಥಿತಿಯನ್ನು ಅಧ್ಯನ ಮಾಡಿದ್ದಾರೆ. ಜನಸುರಾಜ್ ಸ್ಥಾಪನೆಯಾಗಿರುವುದು ಅಧಿಕಾರದ ಆಸೆಯಿಂದಲ್ಲ ಬದಲಾಗಿ ವ್ಯವಸ್ಥೆಯನ್ನು ಸ್ವಚ್ಛಗೊಳೊಸುವ ಮಹದುದ್ದೇಶದಿಂದ ಎಂದು ಮನೋಜ್ ಭಾರತಿಯವರು ತಿಳಿಸಿದರು.

ಕಾರ್ಯಕ್ರಮಕ್ಕೂ ಮೊದಲು ಮನೋಜ್ ಭಾರತಿಯವರನ್ನು ಡೊಳ್ಳುಕುಣಿತ ಮೊದಲಾದ ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು. ನಂತರ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಕಾರ್ಯಕ್ರಮಕ್ಕೂ ಮೊದಲು ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಮನೋಜ್ ಭಾರತಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇಂದು ಜನಸುರಾಜ್ ನ ಬೆಂಗಳೂರಿನ ಸ್ವಯಂಸೇವಕರು ಮತ್ತು ಬೆಂಬಲಿಗರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಶ್ರೀ ವಿನಯ್ ಕುಮಾರ್, ಶ್ರೀ ರಾಜ್ ಗುರು, ಜನಸುರಾಜ್ ಬೆಂಗಳೂರಿನ ಸಂಯೋಜಕರಾದ ಡಾ. ನಿಶ್ಚಿತ್ ಕೆ.ಆರ್ ಹಾಗೂ ಬಿಹಾರ ಮೂಲದ ಉದ್ಯಮಿಗಳು, ಮುಖಂಡರು ಮತ್ತು ನೂರಾರು ಸಂಖ್ಯೆಯ ಸ್ವಯಂ ಸೇವಕರು ಭಾಗವಹಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T174902.283

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

by ಶಾಲಿನಿ ಕೆ. ಡಿ
October 1, 2026 - 5:51 pm
0

Your paragraph text 2026 10 01T173519.358

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

by ಶಾಲಿನಿ ಕೆ. ಡಿ
October 1, 2026 - 5:36 pm
0

Your paragraph text 2026 10 01T171602.410

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

by ಶಾಲಿನಿ ಕೆ. ಡಿ
October 1, 2026 - 5:17 pm
0

Your paragraph text 2026 10 01T170219.270

ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 1, 2026 - 5:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version