• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

World Motorcycle Day: ಒಟ್ಟಾಗಿ ಸವಾರಿ ಮಾಡಿ ಸಂಭ್ರಮಿಸಿದ 2,000ಕ್ಕೂ ಹೆಚ್ಚು ಜಾವಾ, ಯೆಜ್ಡಿ, ಬಿಎಸ್‌ಎ ರೈಡರ್‌ಗಳು

admin by admin
June 23, 2026 - 1:53 pm
in ಆಟೋಮೊಬೈಲ್, ಕರ್ನಾಟಕ
0 0
0
012

ಬೆಂಗಳೂರು: ಬೈಕ್ ಓಡಿಸುವುದು ಕೇವಲ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗುವ ಪ್ರಯಾಣವಲ್ಲ; ಅದೊಂದು ಸಾಹಸ, ಸ್ವಾತಂತ್ರ್ಯ ಮತ್ತು ಸಂಭ್ರಮದ ಪ್ರತೀಕ. ಇಂತಹ ಮೋಟಾರ್‌ಸೈಕ್ಲಿಂಗ್ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಆಚರಿಸುವ ‘ವಿಶ್ವ ಮೋಟಾರ್‌ಸೈಕಲ್ ದಿನ’ದಂದು (ಜೂನ್ 21), ಖ್ಯಾತ ಬೈಕ್ ತಯಾರಕ ಸಂಸ್ಥೆ ‘ಕ್ಲಾಸಿಕ್ ಲೆಜೆಂಡ್ಸ್’ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು.

ದೇಶದ ಮೂಲೆ ಮೂಲೆಗಳಲ್ಲಿರುವ ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ಬೈಕ್ ಸಮುದಾಯದ ರೈಡರ್‌ಗಳನ್ನು ಒಂದೇ ವೇದಿಕೆಗೆ ತರುವ ಮೂಲಕ ಕ್ಲಾಸಿಕ್ ಲೆಜೆಂಡ್ಸ್ ಈ ದಿನವನ್ನು ಸ್ಮರಣೀಯವಾಗಿಸಿತು.

RelatedPosts

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT

2,000ಕ್ಕೂ ಹೆಚ್ಚು ರೈಡರ್‌ಗಳಿಂದ ಬೈಕ್‌ ರೈಡ್‌

ಈ ಬೃಹತ್ ಸಂಭ್ರಮದಲ್ಲಿ ಭಾರತದ 19 ರಾಜ್ಯಗಳ 59 ನಗರಗಳಿಂದ ಬರೋಬ್ಬರಿ 2,000ಕ್ಕೂ ಹೆಚ್ಚು ಬೈಕ್ ರೈಡರ್‌ ಉತ್ಸಾಹಿಗಳು ಪಾಲ್ಗೊಂಡಿದ್ದರು. ಯುವಕರಿಂದ ಹಿಡಿದು ಹಿರಿಯರವರೆಗೆ, ತಾವು ಬಳಸುವ ಬ್ರ್ಯಾಂಡ್ ಮತ್ತು ಹಿನ್ನೆಲೆಯ ಭೇದವನ್ನು ಮರೆತು, ಮೋಟಾರ್‌ಸೈಕ್ಲಿಂಗ್ ಮೇಲಿನ ತಮ್ಮ ಪ್ರೀತಿ ಮತ್ತು ಒಗ್ಗಟ್ಟನ್ನು ಇವರು ಈ ಸಂದರ್ಭದಲ್ಲಿ ಪ್ರದರ್ಶಿಸಿದರು.

ರಕ್ಷಣೆ ಮತ್ತು ಕಾಳಜಿಯ ‘ಗಾರ್ಡಿಯನ್ ಬೆಲ್’ ವಿತರಣೆ

ಈ ಆಚರಣೆಯ ಪ್ರಮುಖ ಆಕರ್ಷಣೆ ಎಂದರೆ ‘ಗಾರ್ಡಿಯನ್ ಬೆಲ್ ಇನಿಶಿಯೇಟಿವ್’. ಈ ಗಾರ್ಡಿಯನ್ ಬೆಲ್ (ಸಣ್ಣ ಗಂಟೆ) ಎಂದರೆ ಜಗತ್ತಿನಾದ್ಯಂತ ಬೈಕ್ ಸವಾರರು ಪರಸ್ಪರ ಗೌರವಿಸುವ ಒಂದು ವಿಶಿಷ್ಟ ಸಂಪ್ರದಾಯ. ತಮ್ಮ ಸಹ-ರೈಡರ್, ಆಪ್ತ ಸ್ನೇಹಿತ ಅಥವಾ ಪ್ರೀತಿಪಾತ್ರರಿಗೆ ಈ ಗಂಟೆಯನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ಇದು ಬೈಕ್ ಪ್ರಯಾಣದ ಉದ್ದಕ್ಕೂ ಅವರಿಗೆ ರಕ್ಷಣೆ ನೀಡುತ್ತದೆ ಎಂಬ ನಂಬಿಕೆ. ಹೀಗಾಗಿ ಶುಭಹಾರೈಕೆಯ ಸಂಕೇತವಾಗಿ ಇದನ್ನು ನೀಡಲಾಗುತ್ತದೆ.

ಅಂತೆಯೇ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೈಡರ್‌ಗಳಿಗೆ ಈ ಗಾರ್ಡಿಯನ್ ಬೆಲ್‌ಗಳನ್ನು ವಿತರಿಸಲಾಯಿತು ಮತ್ತು ಅವರು ಅದನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುವ ಮೂಲಕ ಸಹೋದರತ್ವ ಹಾಗೂ ಕಾಳಜಿಯನ್ನು ಹಂಚಿಕೊಂಡರು.

ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಕ್ಲಾಸಿಕ್ ಲೆಜೆಂಡ್ಸ್‌ನ ಸಹ-ಸ್ಥಾಪಕ ಅನುಪಮ್ ಥರೇಜಾ, “ಮೋಟಾರ್‌ಸೈಕ್ಲಿಂಗ್ ಎಂದರೆ ಕೇವಲ ಎರಡು ಚಕ್ರದ ಯಂತ್ರಗಳ ಸವಾರಿಯಲ್ಲ. ಬದಲಾಗಿ ರಸ್ತೆಯ ಪ್ರಯಾಣದಲ್ಲಿ ಬೆಸೆಯುವ ಸಂಬಂಧಗಳು ಮತ್ತು ಹಂಚಿಕೊಳ್ಳುವ ಅನುಭವಗಳಾಗಿವೆ. ನಮ್ಮ ಈ ‘ಗಾರ್ಡಿಯನ್ ಬೆಲ್’ ಉಪಕ್ರಮದ ಮೂಲಕ ರೈಡರ್‌ಗಳಲ್ಲಿ ಪರಸ್ಪರ ಕಾಳಜಿ ವಹಿಸುವ ಗುಣ ಬೆಳೆಯಲಿ ಹಾಗೂ ಬೈಕ್ ಸಮುದಾಯದ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿ ಎಂದು ನಾವು ಆಶಿಸುತ್ತೇವೆ” ಎಂದರು.

ಕೇವಲ ಬೈಕ್‌ಗಳನ್ನು ತಯಾರಿಸುವುದಷ್ಟೇ ಅಲ್ಲ, ಬೈಕ್ ಅಭಿಮಾನಿಗಳ ನಡುವೆ ಸಂಬಂಧ ಬೆಸೆಯುವುದು, ಒಂದು ಸಮುದಾಯವನ್ನು ಕಟ್ಟುವುದು ಕ್ಲಾಸಿಕ್ ಲೆಜೆಂಡ್ಸ್‌ನ ಉದ್ದೇಶವಾಗಿದೆ ಎಂಬುದನ್ನು ಈ ಕಾರ್ಯಕ್ರಮ ಸಾಬೀತುಪಡಿಸಿದೆ.

ನೀವು ಕೂಡ ಜಾವಾ ಮತ್ತು ಯೆಜ್ಡಿ ಬೈಕ್ ರೈಡರ್ ಆಗಿದ್ದು, ಸ್ನೇಹ ಮತ್ತು ಸಾಹಸದ ಈ ರೋಮಾಂಚಕ ‘ರೈಡಿಂಗ್ ಕಮ್ಯುನಿಟಿ’ ಸೇರಲು ಬಯಸಿದರೆ, ಈ ಲಿಂಕ್‌ಗೆ ಭೇಟಿ ನೀಡಿ: jawayezdimotorcycles.com/pages/kommuniti.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

Untitled design 2026 10 12T170302.117

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

by ಶಾಲಿನಿ ಕೆ. ಡಿ
October 12, 2026 - 5:04 pm
0

Untitled design 2026 10 12T163011.359

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!
    October 11, 2026 | 0
  • Untitled design (28)
    ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ
    October 8, 2026 | 0
  • Your paragraph text (49)
    ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!
    September 29, 2026 | 0
  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
  • ಜ್ಞಾನೇಶ್ (3)
    ಹೊಸ ಟಾಟಾ ಏರಿಸ್ ಸೆಡಾನ್ ಬಿಡುಗಡೆ: ಬೆಲೆ ಎಷ್ಟು?
    September 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version