• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಬಿರುಕು ಇಲ್ಲ: ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 20, 2026 - 2:16 pm
in ಕರ್ನಾಟಕ
0 0
0
ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್ ಮೂವರು ಆರೋಪಿಗಳು ಅರೆಸ್ಟ್ (4)

ಬೆಂಗಳೂರು (ಜೂನ್ 20):  ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ ಎಂಬ ವಿಶ್ಲೇಷಣೆಗಳ ನಡುವೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಎರಡು ಪಕ್ಷಗಳ ನಡುವೆ ಯಾವುದೇ ಹೊಂದಾಣಿಕೆ ಕೊರತೆ ಇಲ್ಲ ಎಂದು ಹೇಳಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಗೆಲುವಿನ ನಿರೀಕ್ಷೆಯಿಂದಲ್ಲ, ಮುಂದಿನ ರಾಜಕೀಯ ಪರಿಸ್ಥಿತಿಯನ್ನು ಪರೀಕ್ಷಿಸುವ ಉದ್ದೇಶದಿಂದ ಕಣಕ್ಕಿಳಿಸಲಾಗಿತ್ತು. ಅಭ್ಯರ್ಥಿ ಆಯ್ಕೆಗೂ ಮುನ್ನ ಎರಡು ಸಭೆಗಳನ್ನು ನಡೆಸಿ ಎಲ್ಲ ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದೆ. ನಿನ್ನೆ ನಡೆದ ಸಭೆಯಲ್ಲಿ ಜಿ.ಟಿ. ದೇವೇಗೌಡರನ್ನು ಹೊರತುಪಡಿಸಿ 17 ಶಾಸಕರು ಭಾಗವಹಿಸಿದ್ದು, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದದರು.

RelatedPosts

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ADVERTISEMENT
ADVERTISEMENT

ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮುನ್ನವೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಲಾಗಿತ್ತು. ಕಳೆದ ಮೂರು ವರ್ಷಗಳಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗಿಲ್ಲ ಎಂಬ ಅಸಮಾಧಾನ ಎಲ್ಲೆಡೆ ವ್ಯಕ್ತವಾಗಿದೆ. ಇದು ಕೇವಲ ಜೆಡಿಎಸ್ ಅಥವಾ ಬಿಜೆಪಿ ಮಾತ್ರವಲ್ಲ, ಕಾಂಗ್ರೆಸ್ ಪಕ್ಷಕ್ಕೂ ಅನ್ವಯಿಸುತ್ತದೆ. ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು ಈ ಚುನಾವಣೆಯ ಮೇಲೂ ಪರಿಣಾಮ ಬೀರಿದೆ ಎಂದರು.

ಕೆಲವು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗೆ ಮತ ಹಾಕಿದರೆ 40ರಿಂದ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಸರ್ಕಾರದ ಕಡೆಯಿಂದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ಹೆಚ್ಚಿನ ಅನುದಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಕೆಲವರು ಚಂಚಲ ಮನಸ್ಥಿತಿಗೆ ಒಳಗಾಗಿರಬಹುದು ಎಂದು ಹೇಳಿದರು.

ಅಡ್ಡಮತದಾನದ ಬಗ್ಗೆ ಮಾತನಾಡಿದ ಅವರು, 18 ಮತಗಳಲ್ಲಿ ಒಂದು ಮತ ಹೊರಹೋಗುವ ಸಾಧ್ಯತೆ ಮೊದಲೇ ಗೊತ್ತಿತ್ತು. ಬಿಜೆಪಿಯ ಹೆಚ್ಚುವರಿ ಮತಗಳ ವರ್ಗಾವಣೆಯ ನಿರೀಕ್ಷೆಯೂ ಇತ್ತು. ಆದರೆ ಕೆಲ ಶಾಸಕರು ಕ್ಷೇತ್ರದ ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರದ ಆಮಿಷಕ್ಕೆ ಒಳಗಾಗಿರಬಹುದು. ಈ ಬೆಳವಣಿಗೆಯಿಂದ ಬಿಜೆಪಿ-ಜೆಡಿಎಸ್ ಮೈತ್ರಿಗೆ ಧಕ್ಕೆಯಾಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಎರಡೂ ಪಕ್ಷಗಳ ನಡುವೆ ಬಿರುಕು ಉಂಟುಮಾಡುವ ಆಸೆ ಇದೆ. ಆದರೆ ನಮ್ಮ ಮತ್ತು ಬಿಜೆಪಿಯ ನಡುವೆ ಯಾವುದೇ ಹೊಂದಾಣಿಕೆ ಸಮಸ್ಯೆ ಇಲ್ಲ ಎಂದರು.

ಬಿಜೆಪಿ ಈ ವಿಚಾರದ ಕುರಿತು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದು, ಸಿ.ಟಿ. ರವಿಗೆ ಜವಾಬ್ದಾರಿ ನೀಡಲಾಗಿದೆ. ತಾವು ದೆಹಲಿಗೆ ತೆರಳಿದಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ ಎಲ್ಲ ಮಾಹಿತಿಗಳನ್ನು ಹಂಚಿಕೊಳ್ಳುವುದಾಗಿ ಕುಮಾರಸ್ವಾಮಿ ಹೇಳಿದರು. ಮುಖ್ಯಮಂತ್ರಿ ಸ್ಥಾನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ತಮ್ಮ ಗುರಿ ಮುಖ್ಯಮಂತ್ರಿ ಹುದ್ದೆಯಲ್ಲ. ಮೊದಲು ರಾಜ್ಯದಲ್ಲಿರುವ ಕೆಟ್ಟ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, 2028ರಲ್ಲಿ ಜನರ ನಿರೀಕ್ಷೆಗೆ ತಕ್ಕ ಜನಪರ ಸರ್ಕಾರವನ್ನು ತರಬೇಕು ಎಂಬುದೇ ತಮ್ಮ ಗುರಿಯಾಗಿದೆ ಎಂದು ಹೇಳಿದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (65)
    ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ
    August 10, 2026 | 0
  • ಬಲಿಷ್ಠ (63)
    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
    August 10, 2026 | 0
  • ಬಲಿಷ್ಠ (61)
    ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ
    August 10, 2026 | 0
  • ಬಲಿಷ್ಠ (59)
    ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ
    August 10, 2026 | 0
  • ಬಲಿಷ್ಠ (55)
    ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version