• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 8, 2026 - 10:45 pm
in ಕರ್ನಾಟಕ
0 0
0
ಕೈಗೊಳ್ಳಲಿರುವ (87)

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಜೆಡಿಎಸ್‌ ವತಿಯಿಂದ ಬೃಹತ್‌ ಪಾದಯಾತ್ರೆ ಆಯೋಜಿಸಲಾಗಿದೆ. ಆಗಸ್ಟ್‌ 9, 10 ರಂದು ನಡೆಯಲಿರುವ ಈ ಪಾದಯಾತ್ರೆ ಬೈರಮಂಗಲದಿಂದ ಆರಂಭಗೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಸಾಗಲಿದೆ. ಸುಮಾರು 38 ಕಿ.ಮೀ ದೂರದ ಪಾದಯಾತ್ರೆಯಲ್ಲಿ ರೈತರೊಂದಿಗೆ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ, ಬಿಡದಿ ಟೌನ್‌ಶಿಪ್‌ ಯೋಜನೆಯಿಂದ ರೈತರಿಗೆ ಉಂಟಾಗಬಹುದಾದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ರೈತರೊಂದಿಗೆ ಹೆಜ್ಜೆ ಹಾಕುವ ಮೂಲಕ ಸರ್ಕಾರದ ಗಮನ ಸೆಳೆಯಲು ಹಾಗೂ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ರಯತ್ನಿಸಲಾಗುವುದು ಎಂದು  ತಿಳಿಸಿದ್ದಾರೆ.

RelatedPosts

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ

ADVERTISEMENT
ADVERTISEMENT

ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ರೈತರು ಸಂಪೂರ್ಣವಾಗಿ ವಿರೋಧಿಸುತ್ತಿದ್ದಾರೆ. ಆದರೆ ರೈತರ ಆಕ್ಷೇಪಣೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪವನ್ನು ನಿಖಿಲ್‌ ಕುಮಾರಸ್ವಾಮಿ ಮಾಡಿದ್ದಾರೆ. ರೈತರ ಪರವಾಗಿ ಜೆಡಿಎಸ್‌ ನಿಲ್ಲಲಿದೆ. ರೈತರ ಹಿತಾಸಕ್ತಿಯನ್ನು ಕಾಪಾಡಲು ಅಗತ್ಯವಿರುವ ಎಲ್ಲ ಹೋರಾಟಗಳನ್ನೂ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ನಿಖಿಲ್‌, ರೈತರ ಸಮಸ್ಯೆಗಳನ್ನು ಆಲಿಸುವ ಬದಲು ಸರ್ಕಾರ ಅವರ ವಿರುದ್ಧವೇ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಪರ ಧ್ವನಿಯಾಗಲು ಜೆಡಿಎಸ್‌ ಮುಂದಾಗಿದೆ ಎಂದು ತಿಳಿಸಿದ್ದಾರೆ.

ಮುಂದೂಡಿಕೆಯಾಗಿದ್ದ ಪಾದಯಾತ್ರೆ

ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಈ ಹಿಂದೆ ಜುಲೈ 30, 31 ಹಾಗೂ ಆಗಸ್ಟ್‌ 1ರಂದು ಪಾದಯಾತ್ರೆ ನಡೆಸಲು ಜೆಡಿಎಸ್‌ ನಿರ್ಧರಿಸಿತ್ತು. ಆದರೆ ನಿಖಿಲ್‌ ಕುಮಾರಸ್ವಾಮಿ ಅವರ ಅಜ್ಜಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಮುಂದೂಡಲಾಗಿತ್ತು.

ಇದೀಗ ಮತ್ತೆ ಪಾದಯಾತ್ರೆಯ ದಿನಾಂಕವನ್ನು ಪ್ರಕಟಿಸಲಾಗಿದ್ದು, 2 ದಿನಗಳ ಕಾಲ ಹೋರಾಟ ನಡೆಯಲಿದೆ. ಬೈರಮಂಗಲದಿಂದ ಆರಂಭವಾಗುವ ಪಾದಯಾತ್ರೆ ವಿವಿಧ ಮಾರ್ಗಗಳ ಮೂಲಕ ಬೆಂಗಳೂರಿನ ಫ್ರೀಡಂ ಪಾರ್ಕ್‌ ತಲುಪಲಿದೆ.

ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್‌ ವಿರೋಧ ವ್ಯಕ್ತಪಡಿಸಿವೆ. ಇದೇ ವೇಳೆ ಯೋಜನೆಯ ಕುರಿತು ಸಮಗ್ರ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ನೇತೃತ್ವದ ಸಮಿತಿಯನ್ನೂ ರಚಿಸಿದೆ. ಸಮಿತಿಯು 30 ದಿನಗಳಲ್ಲಿ ವರದಿ ಸಲ್ಲಿಸಬೇಕಿದೆ. ಈ ಬೆಳವಣಿಗೆಗಳ ನಡುವೆಯೇ ಜೆಡಿಎಸ್‌ ನಡೆಸಲಿರುವ 38 ಕಿ.ಮೀ ಬೃಹತ್‌ ಪಾದಯಾತ್ರೆ ರಾಜಕೀಯವಾಗಿ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (89)

ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

by ದಿಶಾ ಕೆ. ಎಸ್.
August 8, 2026 - 11:29 pm
0

ಕೈಗೊಳ್ಳಲಿರುವ (87)

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 8, 2026 - 10:45 pm
0

ಕೈಗೊಳ್ಳಲಿರುವ (88)

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

by ದಿಶಾ ಕೆ. ಎಸ್.
August 8, 2026 - 10:30 pm
0

ಕೈಗೊಳ್ಳಲಿರುವ (86)

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

by ದಿಶಾ ಕೆ. ಎಸ್.
August 8, 2026 - 9:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (88)
    ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ
    August 8, 2026 | 0
  • ಕೈಗೊಳ್ಳಲಿರುವ (85)
    ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
    August 8, 2026 | 0
  • ಕೈಗೊಳ್ಳಲಿರುವ (84)
    ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ
    August 8, 2026 | 0
  • ಕೈಗೊಳ್ಳಲಿರುವ (79)
    ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ
    August 8, 2026 | 0
  • ಕೈಗೊಳ್ಳಲಿರುವ (78)
    ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version