• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್‌ಶಿಪ್ ವಿರೋಧಿಸಿ ಜು.30ರಿಂದ ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 18, 2026 - 6:02 pm
in ಕರ್ನಾಟಕ
0 0
0
Untitled design 2026 07 18T180154.651

ಬೆಂಗಳೂರು, ಜುಲೈ 18: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಪಾದಯಾತ್ರೆ ಘೋಷಣೆ ಮಾಡಿದ ಬೆನ್ನಲ್ಲೇ, ಜೆಡಿಎಸ್ ಕೂಡ ಪ್ರತ್ಯೇಕವಾಗಿ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದೆ. ಜು.30ರಿಂದ ಆಗಸ್ಟ್ 1ರವರೆಗೆ ಬಿಡದಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ನಡೆಸಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದು, ರೈತರ ಪರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಸಂದೇಶ ನೀಡಿದ್ದಾರೆ.

ಶನಿವಾರ ಜೆ.ಪಿ. ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹಾಗೂ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣ ರೆಡ್ಡಿ ಈ ಕುರಿತು ಮಾಹಿತಿ ನೀಡಿದರು. ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ವಿರೋಧ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮೊದಲು ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಲಾಗುವುದು. ಬಳಿಕ ಭೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

RelatedPosts

ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

ರಾಜ್ಯದ ಬರ ಪರಿಸ್ಥಿತಿ ಕುರಿತು ಇಂದು ಸಿಎಂ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT

ಯೋಜನೆಗೆ ಕೇವಲ ಶೇ.9ರಷ್ಟು ರೈತರು ಮಾತ್ರ ಒಪ್ಪಿಗೆ ಸೂಚಿಸಿದ್ದು, ಬಹುಪಾಲು ರೈತರು ತಮ್ಮ ಜಮೀನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ಈ ಹಿಂದೆ 11 ಕಿಲೋಮೀಟರ್‌ ಪಾದಯಾತ್ರೆ ನಡೆಸಿ ರೈತರ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಹೈನುಗಾರಿಕೆ ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಕುಟುಂಬಗಳು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ ಎಂದು ನಾಯಕರು ಹೇಳಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೈತರಲ್ಲಿ ಗೊಂದಲ ಸೃಷ್ಟಿಸುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ. “ಜಮೀನು ಕೊಡಲು ಇಚ್ಛೆಯಿರುವವರು ಕೊಡಲಿ, ಬೇಡವಾದವರು ಕೊಡಬೇಡಿ” ಎಂಬ ಸಿಎಂ ಹೇಳಿಕೆಯಿಂದ ರೈತರು ದ್ವಂದ್ವಕ್ಕೆ ಸಿಲುಕಿದ್ದಾರೆ. ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸದೆ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಈಗಾಗಲೇ ಪಾದಯಾತ್ರೆ ಘೋಷಿಸಿರುವ ಕುರಿತು ಪ್ರತಿಕ್ರಿಯಿಸಿದ ಸುರೇಶ್ ಬಾಬು, ರೈತರ ಹೋರಾಟದಲ್ಲಿ ಎಲ್ಲ ವಿರೋಧ ಪಕ್ಷಗಳ ಸಹಕಾರ ಅಗತ್ಯ ಎಂದು ಹೇಳಿದರು. ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಕೂಡ ರೈತರ ಪರವಾಗಿ ಧ್ವನಿ ಎತ್ತಿದ್ದು, ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳ ನಾಯಕರು ಚರ್ಚಿಸಿ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸುವ ಸಾಧ್ಯತೆ ಇದೆ ಎಂದರು.

ಸರ್ಕಾರ ಬಿಡದಿ ಟೌನ್‌ಶಿಪ್ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿದ ಜೆಡಿಎಸ್, ರೈತರ ಬದುಕಿಗೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿತು. ಸರ್ಕಾರ ಹಠಮಾರಿ ಧೋರಣೆ ಮುಂದುವರಿಸಿದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.

ಇದೇ ವೇಳೆ ಕನಕಪುರದಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪನೆ ಪ್ರಸ್ತಾವಕ್ಕೂ ಜೆಡಿಎಸ್ ವಿರೋಧ ವ್ಯಕ್ತಪಡಿಸಿದೆ. ನೆಲಮಂಗಲ ಅಥವಾ ಶಿರಾ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಹೆಚ್ಚು ಸೂಕ್ತವಾಗಿದ್ದು, ಕನಕಪುರವನ್ನು ಆಯ್ಕೆ ಮಾಡಿರುವುದರ ಹಿಂದೆ ಬೇರೆ ಉದ್ದೇಶಗಳಿವೆ ಎಂದು ಆರೋಪಿಸಿದ ಜೆಡಿಎಸ್ ನಾಯಕರು, ಈ ನಿರ್ಧಾರವನ್ನು ಸರ್ಕಾರ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (10)

ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

by ಶಾಲಿನಿ ಕೆ. ಡಿ
July 19, 2026 - 7:59 pm
0

ಮೇಘಸ್ಫೋಟ (8)

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 19, 2026 - 6:38 pm
0

ಮೇಘಸ್ಫೋಟ (7)

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

by ಶಾಲಿನಿ ಕೆ. ಡಿ
July 19, 2026 - 6:05 pm
0

ಮೇಘಸ್ಫೋಟ (6)

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

by ಶಾಲಿನಿ ಕೆ. ಡಿ
July 19, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (10)
    ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ
    July 19, 2026 | 0
  • ವಾಂಗ್ಚುಕ್ (11)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್
    July 19, 2026 | 0
  • ವಾಂಗ್ಚುಕ್ (4)
    ರಾಜ್ಯದ ಬರ ಪರಿಸ್ಥಿತಿ ಕುರಿತು ಇಂದು ಸಿಎಂ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ
    July 19, 2026 | 0
  • ವಾಂಗ್ಚುಕ್ (3)
    ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿದ ಪ್ರಜ್ವಲ್ ರೇವಣ್ಣ
    July 19, 2026 | 0
  • ವಾಂಗ್ಚುಕ್ (2)
    ಅಜ್ಜಿಯ ಅಗಲಿಕೆ ಸುದ್ದಿ ಕೇಳಿ ಮೌನಕ್ಕೆ ಶರಣಾದ ಪ್ರಜ್ವಲ್ ರೇವಣ್ಣ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version