• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಗ್ರೇಟರ್‌ ಬೆಂಗಳೂರು ವಿಧೇಯಕ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿರುವ ಜೆಡಿಎಸ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 15, 2025 - 3:55 pm
in Flash News, ಕರ್ನಾಟಕ
0 0
0
Befunky collage 2025 03 15t154925.776

ರಿಯಲ್‌ ಎಸ್ಟೇಟ್‌ ದಂಧೆ ನಡೆಸುವುದು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರ್ಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ.

ಗ್ರೇಟರ್‌ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್‌ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

RelatedPosts

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

ADVERTISEMENT
ADVERTISEMENT

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ.ರಮೇಶ್‌ ಗೌಡ ಅವರು ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರ್ಕಾರವು ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.

ಅಲ್ಲದೇ ವಿಧಾನಮಂಡಲದಲ್ಲಿ ಕಾಂಗ್ರೆಸ್‌ ಸರ್ಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಪಾಸ್‌ ಮಾಡಿಕೊಂಡಿದೆ. ಗೌರವಾನ್ವಿತ ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು ಎಂದು ಕೋರುತ್ತೇವೆ. ಈ ಬಗ್ಗೆ ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನರು ವಾಸ ಮಾಡುತ್ತಿದ್ದಾರೆ. ಜನರಿಗೆ ಕುಡಿಯುವ ನೀರಿಲ್ಲ, ಸರಿಯಾದ ಮೂಲಸೌಕರ್ಯಗಳು ಇಲ್ಲ. ರಸ್ತೆಗುಂಡಿಗಳನ್ನು ಮುಚ್ಚಲು ಈ ಸರಕಾರದಲ್ಲಿ ನಯಾಪೈಸೆ ಹಣವಿಲ್ಲ. ಈಗ ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಜನರನ್ನು ಯಾಮಾರಿಸಲು ಹೊರಟಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಬೇಸಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶುರುವಾಗಿಲ್ಲ. ಆಗಲೇ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಒಂದು ನೀರಿನ ಟ್ಯಾಂಕರ್‌ ಗೆ ಐದು ಸಾವಿರ, ಆರು ಸಾವಿರ ಕೊಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಬೆಂಗಳೂರಿನ ಜನ ನಿಜಕ್ಕೂ ದಿನಿತ್ಯವೂ ಸತ್ತು ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಸರ್ಕಾರದ ದುರಾಡಳಿತವೇ ಕಾರಣ ಎಂದು ಆರೋಪ ಮಾಡಿದರು.

ಕೂಡಲೇ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ರಾಜ್ಯ ಸರ್ಕಾರ ವಾಪಸ್‌ ವಿಧೇಯಕವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ನಗರದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕರ ಕಾರ್ಯಕ್ರಮಗಳನ್ನು ನಡೆಯಲು ಬಿಡುವುದಿಲ್ಲ. ಅಲ್ಲೆಲ್ಲ ನಾವು ಪಕ್ಷದ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ಕೊಟ್ಟರು.

ಮತ್ತೆ ಹಾಲಿನ ದರ ಏರಿಕೆ ಮಾಡಲು ಈ ಸರ್ಕಾರ ಹೊರಟಿದೆ. ಬೆಂಗಳೂರು ಜನರನ್ನು ಈ ಸರ್ಕಾರ ಏನು ಮಾಡಲು ಹೊರಟಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಸರ್ಕಾರ ಬಂದಾಗಿನಿಂದ ೪೩,೦೦೦ ಕೋಟಿ ರೂಪಾಯಿ ಹೆಚ್ಚುವರಿ ತರೆಇಗೆ ಹಾಕಿದ್ದೀರಿ. ಇದು ಬಹಳ ಅನ್ಯಾಯ ಎಂದು ಅವರು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯ ಟಿ.ಎ.ಜವರಾಯಿ ಗೌಡ, ಮಾಜಿ ಎಂಎಲ್‌ ಸಿ ಕೆ.ಎ. ತಿಪಪೇಸ್ವಾಮಿ. ಬೆಂಗಳೂರು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್‌, ಮುಖಂಡರಾದ ನಾಗೇಶ್‌ ರಾವ್‌, ವೆಂಕಟಸ್ವಾಮಿ, ವೇಣುಗೋಪಾಲ್‌, ಮಂಗಳಮ್ಮ ಪ್ರವೀಣ್‌ ಕುಮಾರ್‌, ಸ್ಯಾಮುಯಲ್‌, ಅಪ್ರೋಜ್‌ ಬೇಗ್‌ ಸೇರಿದಂತೆ ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T233633.639

ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು

by ಯಶಸ್ವಿನಿ ಎಂ
March 18, 2026 - 11:40 pm
0

Untitled design 2026 03 18T232556.488

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

by ಯಶಸ್ವಿನಿ ಎಂ
March 18, 2026 - 11:26 pm
0

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

Untitled design 2026 03 18T223528.327

ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ

by ಯಶಸ್ವಿನಿ ಎಂ
March 18, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
  • Untitled design 2026 03 18T230820.973
    ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ
    March 18, 2026 | 0
  • Untitled design 2026 03 18T222232.545
    ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ
    March 18, 2026 | 0
  • Untitled design 2026 03 18T215005.627
    ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ
    March 18, 2026 | 0
  • ನೋರಾ (4)
    ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version