• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 9, 2026 - 10:54 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಆಸ್ಟ್ರೇಲಿಯಾದಲ್ಲಿ (9)

ಬೆಂಗಳೂರು: ಬೆಂಗಳೂರಿನ ಕಾಡುಗೋಡಿಯಲ್ಲಿ (Kadugodi) ಮಗಳು ವೆನ್ನೀಲಾ ಕೊಲೆ ಪ್ರಕರಣದಲ್ಲಿ (Murder Case) ಆರೋಪಿ ತಾಯಿ ಪ್ರಿಯಾಂಕಾಗೆ (Priyanka) ಬೆಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ (District Sessions Court) ಜಾಮೀನು ಮಂಜೂರು ಮಾಡಿದೆ. 

ಏನು ಪ್ರಕರಣ?

RelatedPosts

ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ

ಮೊಮ್ಮಗನಿಗಾಗಿ ಪೂರಿ ಮಾಡಿದ ಸಿಎಂ ರೇವಂತ್ ರೆಡ್ಡಿ..ವಿಡಿಯೋ ವೈರಲ್

ADVERTISEMENT
ADVERTISEMENT

ಕಳೆದ ಮಾರ್ಚ್ 24 ರಂದು ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ವೆನ್ನೀಲಾ (Venneela) ಶವವಾಗಿ ಪತ್ತೆಯಾಗಿತ್ತು. ಪ್ರಕರಣದಲ್ಲಿ ಬಾಲಕಿಯ ತಾಯಿ ಪ್ರಿಯಾಂಕಾ ಮತ್ತು ಆಕೆಯ ಪ್ರಿಯಕರ ಮೋಹನ್ (Mohan) ಅವರನ್ನು ಬಂಧಿಸಲಾಗಿತ್ತು. ಜೂನ್ 11 ರಂದು ಪ್ರಿಯಾಂಕಾಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ (Judicial Custody) ಜೈಲಿಗೆ ಕಳುಹಿಸಿದ್ದರು.

ಕೊಲೆಯ ಹಿಂದಿನ ಕಥೆ

ಬೆಂಗಳೂರು ಮೂಲದ ಪ್ರಿಯಾಂಕಾ ಮತ್ತು ದಾವಣಗೆರೆಯ (Davanagere) ಪ್ರವೀಣ್ (Praveen) 2007 ರಲ್ಲಿ ವಿವಾಹವಾಗಿದ್ದರು. ದಂಪತಿಗೆ 17 ವರ್ಷ ಮತ್ತು 5 ವರ್ಷದ ಇಬ್ಬರು ಹೆಣ್ಣುಮಕ್ಕಳಿದ್ದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಕೆಲವು ವರ್ಷಗಳ ಹಿಂದೆ ಪ್ರಿಯಾಂಕಾಗೆ ತನ್ನ ಕಾಲೇಜು ಗೆಳೆಯ ಮೋಹನ್ ಪರಿಚಯವಾಗಿದ್ದ. ಇಬ್ಬರ ನಡುವೆ ಸಲುಗೆ ಬೆಳೆದು ಅಂತಿಮವಾಗಿ ಅಕ್ರಮ ಸಂಬಂಧಕ್ಕೆ (Illicit Relationship) ತಿರುಗಿತ್ತು.

ಈ ವಿಷಯ ಪ್ರಿಯಾಂಕಾ ಪತಿ ಪ್ರವೀಣ್ ಅವರ ಕಿವಿಗೆ ಬಿದ್ದಿತ್ತು. ಪತಿ ಪ್ರಶ್ನಿಸಿದಾಗ ಪ್ರಿಯಾಂಕಾ ತನಗೆ ಡಿವೋರ್ಸ್ (Divorce) ಕೊಡುವಂತೆ ಪ್ರವೀಣ್ ಅವರಿಗೆ ಪಟ್ಟು ಹಿಡಿದಿದ್ದಳು. ಆದರೆ, ಇದು ಸಾಲದೆಂದು ತನ್ನ ಪ್ರಿಯಕರನ ಜೊತೆ ಸೇರಿ ತಾನೇ ಹೆತ್ತ ಮಗುವನ್ನೇ ಕೊಲೆಗೈದು ವಿಕೃತಿ ಮೆರೆದಿದ್ದಾಳೆ ಎಂಬುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿತ್ತು.

ಬಿರಿಯಾನಿ ತಿಂದು ಸಾವಿನ ಕಥೆ

ಕೊಲೆಯ ಬಳಿಕ ಪ್ರಿಯಾಂಕಾ ಮತ್ತು ಮೋಹನ್ ಬಿರಿಯಾನಿ ತಿಂದು (Biryani) ಸಾವನ್ನಪ್ಪಿರುವುದಾಗಿ ಸುಳ್ಳು ಕಥೆಯನ್ನು ರೂಪಿಸಿದ್ದರು. ಆದರೆ, ಪೊಲೀಸ್ ತನಿಖೆಯಲ್ಲಿ ಈ ಕಥೆಯು ಸುಳ್ಳು ಎಂದು ಸಾಬೀತಾಯಿತು. ಪೊಲೀಸರು ಘಟನಾ ಸ್ಥಳದಲ್ಲಿನ ಫೋರೆನ್ಸಿಕ್ (Forensic) ಸಾಕ್ಷ್ಯಗಳನ್ನು ಸಂಗ್ರಹಿಸಿ, ಪ್ರಿಯಾಂಕಾ ಮತ್ತು ಮೋಹನ್ ವಿರುದ್ಧ ಕೊಲೆಯ ಆರೋಪ ಸಾಬೀತುಪಡಿಸಿದ್ದರು.

ಜಾಮೀನು ಮಂಜೂರಾದದ್ದು ಹೇಗೆ?

ಆರೋಪಿ ಪ್ರಿಯಾಂಕಾ ಪರವಾಗಿ ವಕೀಲ ಪ್ರಸನ್ನ (Prasanna) ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. “ಕೊಲೆಯಲ್ಲಿ ತಾಯಿ ಪ್ರಿಯಾಂಕಾ ನೇರವಾಗಿ ಭಾಗಿಯಾಗಿಲ್ಲ. ಕೊಲೆಯ ಮುಖ್ಯ ಆರೋಪಿ ಮೋಹನ್ ಆಗಿದ್ದಾನೆ” ಎಂದು ವಕೀಲರು ವಾದಿಸಿದರು. ಈ ವಾದವನ್ನು ಆಧರಿಸಿ ಬೆಂಗಳೂರು ಜಿಲ್ಲಾ ಸತ್ರ ನ್ಯಾಯಾಲಯದ (ACJM Court) ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಆಸ್ಟ್ರೇಲಿಯಾದಲ್ಲಿ (10)

ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

by ಶಾಲಿನಿ ಕೆ. ಡಿ
July 9, 2026 - 11:14 pm
0

ಆಸ್ಟ್ರೇಲಿಯಾದಲ್ಲಿ (9)

ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು

by ಶಾಲಿನಿ ಕೆ. ಡಿ
July 9, 2026 - 10:54 pm
0

ಆಸ್ಟ್ರೇಲಿಯಾದಲ್ಲಿ (8)

ರಾಮ ಮಂದಿರ ದೇಣಿಗೆ ಕಳ್ಳತನ: ತಪ್ಪೊಪ್ಪಿಕೊಂಡ ನಾಲ್ವರು ಆರೋಪಿಗಳು

by ಶಾಲಿನಿ ಕೆ. ಡಿ
July 9, 2026 - 10:32 pm
0

ಆಸ್ಟ್ರೇಲಿಯಾದಲ್ಲಿ (7)

ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ

by ಶಾಲಿನಿ ಕೆ. ಡಿ
July 9, 2026 - 10:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (6)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (5)
    ಮೊಮ್ಮಗನಿಗಾಗಿ ಪೂರಿ ಮಾಡಿದ ಸಿಎಂ ರೇವಂತ್ ರೆಡ್ಡಿ..ವಿಡಿಯೋ ವೈರಲ್
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (4)
    ಕುಡಿಯುವ ನೀರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ: ಸಿಎಂ ಡಿಕೆಶಿ
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version