• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

admin by admin
June 26, 2026 - 3:00 pm
in ಕರ್ನಾಟಕ, ಕಲಬುರಗಿ
0 0
0
014

ಕಲಬುರಗಿ: ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿ ಮೂರು ವಾರಗಳಾದರೂ ಕಲಬುರಗಿ ಜಿಲ್ಲೆಯಲ್ಲಿ ಮಳೆ ಸುಳಿವೇ ಇಲ್ಲ. ಆದ್ದರಿಂದ ಕಲಬುರಗಿ ಜಿಲ್ಲೆಯಲ್ಲಿ ಕುಡಿಯಲು ಸಹ ನೀರಿಲ್ಲದೆ ಜನಜೀವನವನ್ನುಅಸ್ಥವ್ಯಸ್ಥವಾಗಿದೆ. ಕಳೆದ 20 ದಿನಗಳಿಂದ ಒಂದೇ ಹನಿ ಮಳೆಯೂ ದಾಖಲಾಗಿಲ್ಲ ಎಂಬುದು ಜಿಲ್ಲೆಯಲ್ಲಿನ ಬರಗಾಲದ ಭೀಕರತೆಯನ್ನು ಮತ್ತಷ್ಟು ಹೆಚ್ಚುಗೊಳಿಸಿದೆ.

ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳ ಜೀವನಾಡಿ ಎಂದು ಪರಿಗಣಿಸಲ್ಪಡುವ ಭೀಮಾ ನದಿ ಈ ಬಾರಿ ಸಂಪೂರ್ಣವಾಗಿ ಬತ್ತಿ ಹೋಗಿರುವುದು ಆತಂಕವನ್ನು ಹೆಚ್ಚಿಸಿದೆ. ಕಳೆದ ವರ್ಷ ಇದೇ ಸಮಯದಲ್ಲಿ ನದಿಯಲ್ಲಿ ಸಾಕಷ್ಟು ನೀರಿನ ಹರಿವು ಇದ್ದರೂ, ಈ ವರ್ಷ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ.

RelatedPosts

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT

ಸ್ಥಳೀಯ ನಿವಾಸಿಗಳ ಪ್ರಕಾರ, ನದಿಯ ಕೆಲ ಭಾಗಗಳಲ್ಲಿ ಅಲ್ಪ ಪ್ರಮಾಣದ ನೀರು ಉಳಿದಿದ್ದರೂ, ಮಳೆ ಮುಂದುವರಿಯದಿದ್ದರೆ ಮುಂದಿನ 10–15 ದಿನಗಳಲ್ಲಿ ಆ ನೀರೂ ಸಂಪೂರ್ಣವಾಗಿ ಮಾಯವಾಗುವ ಸಾಧ್ಯತೆ ಇದೆ.

ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಕೊರತೆ ತೀವ್ರವಾಗಿದೆ. ಕಲಬುರಗಿ ನಗರ, ಅಫಜಲಪುರ ಸೇರಿದಂತೆ ಅನೇಕ ಪಟ್ಟಣಗಳು ಮತ್ತು ಗ್ರಾಮಗಳಿಗೆ ನೀರು ಪೂರೈಸುತ್ತಿದ್ದ ಮೂಲಗಳೇ ಬತ್ತಿರುವುದರಿಂದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ.

ನೀರಿನ ಟ್ಯಾಂಕರ್‌ಗಳ ಮೇಲೆ ಅವಲಂಬನೆ ಹೆಚ್ಚಾಗಿದ್ದು, ಕೆಲವು ಪ್ರದೇಶಗಳಲ್ಲಿ ದಿನಗಳಿಗೊಮ್ಮೆ ಮಾತ್ರ ನೀರು ಸರಬರಾಜು ಆಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಳೆ ಇಲ್ಲದ ಕಾರಣ ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಕುಂಠಿತವಾಗಿವೆ. ಬಿತ್ತನೆ ಕಾರ್ಯವೂ ವಿಳಂಬವಾಗಿದ್ದು, ಈಗಾಗಲೇ ಬಿತ್ತಿದ ಬೆಳೆಗಳು ಒಣಗುತ್ತಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ರೈತರು ಕಿಲೋಮೀಟರ್‌ಗಟ್ಟಲೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಳ್ಳಿಗಳಲ್ಲಿ ನೀರಿನ ಹೊಂಡಗಳು ಒಣಗಿರುವುದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಮುಂಗಾರು ಆರಂಭದಲ್ಲೇ ಮಳೆ ಕೈಕೊಟ್ಟಿರುವುದರಿಂದ ಕಲಬುರಗಿ ಜಿಲ್ಲೆ ಸಂಪೂರ್ಣ ಬರಗಾಲದ ಛಾಯೆಗೆ ಒಳಗಾಗುತ್ತಿದೆ. ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಎಂದು ಸೂಚಿಸಿರುವುದು ಆತಂಕವನ್ನು ಹೆಚ್ಚಿಸಿದೆ.

ಸ್ಥಳೀಯ ಆಡಳಿತವು ಟ್ಯಾಂಕರ್ ಮೂಲಕ ನೀರು ಪೂರೈಕೆ ಹಾಗೂ ತಾತ್ಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ತಿಳಿಸಿದೆ. ಆದರೆ ದೀರ್ಘಕಾಲೀನ ಪರಿಹಾರಕ್ಕೆ ನಿರಂತರ ಮಳೆಯೇ ಏಕೈಕ ಮಾರ್ಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಕಲಬುರಗಿಯಲ್ಲಿ ಮಳೆ ಕೊರತೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಜನಜೀವನ ಹಾಗೂ ಕೃಷಿ ಎರಡೂ ಸಂಕಷ್ಟಕ್ಕೆ ಸಿಲುಕಿವೆ. ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೆ ಪರಿಸ್ಥಿತಿ ಮತ್ತಷ್ಟು ಭೀಕರವಾಗುವ ಆತಂಕ ವ್ಯಕ್ತವಾಗಿದೆ.

 

 

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

Untitled design 2026 10 12T170302.117

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

by ಶಾಲಿನಿ ಕೆ. ಡಿ
October 12, 2026 - 5:04 pm
0

Untitled design 2026 10 12T163011.359

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T175232.142
    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ
    October 12, 2026 | 0
  • Untitled design 2026 10 12T170302.117
    ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ
    October 12, 2026 | 0
  • Untitled design 2026 10 12T125216.045
    ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು
    October 12, 2026 | 0
  • ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    October 12, 2026 | 0
  • Untitled design 2026 10 12T111129.805
    ದಸರಾ ರಜೆ ವೇಳೆ ಪದವಿ ಪರೀಕ್ಷೆ: ಮಂಗಳೂರಿನಲ್ಲಿ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version