• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಶಿಕ್ಷಣ ಇಲಾಖೆ ನೌಕರ

admin by admin
November 20, 2025 - 8:17 pm
in ಕರ್ನಾಟಕ, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Untitled design (12)

RelatedPosts

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ಕಲಬುರಗಿ, ನವೆಂಬರ್ 20: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಥಮ ದರ್ಜೆ ಸಹಾಯಕ ಶಿವಲಿಂಗಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್‌ ಹ್ಯಾಂಡೆಡ್ ಆಗಿ ಬಂಧಿಸಿದ್ದಾರೆ. ನಿವೃತ್ತ ಶಿಕ್ಷಕಿಯರೊಬ್ಬರ ಪಿಂಚಣಿ ಮತ್ತು ಇತರ ಸರ್ಕಾರಿ ಸೌಲಭ್ಯಗಳ ಫೈಲ್ ಫಾರ್ವರ್ಡ್ ಮಾಡಲು 28 ಸಾವಿರ ರೂಪಾಯಿ ಲಂಚ ಕೇಳಿದ್ದ ಆತ, ಇದರಲ್ಲಿ 25 ಸಾವಿರ ರೂಪಾಯಿ ಫೋನ್‌ಪೇ ಮೂಲಕ ಪಡೆಯುತ್ತಿದ್ದ ವೇಳೆಯೇ ಬಲೆಗೆ ಬಿದ್ದಿದ್ದಾನೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಶಿಕ್ಷಕಿ ರಜಾಕ್ ಬೇಗಮ್ ಅವರು ತಮ್ಮ ನಿವೃತ್ತಿ ವೇತನ (ಪಿಂಚಣಿ), ಗ್ರಾಚ್ಯುಟಿ, ಗ್ರೂಪ್ ಇನ್ಶೂರೆನ್ಸ್ ಸೇರಿದಂತೆ ಎಲ್ಲ ಸೌಲಭ್ಯಗಳ ಲೆಕ್ಕಾಚಾರ ಮತ್ತು ದಾಖಲೆಗಳನ್ನು ಸೇಡಂ BEO ಕಚೇರಿಗೆ ಸಲ್ಲಿಸಬೇಕಿತ್ತು. ಆದರೆ ಈ ಫೈಲ್ ಅನ್ನು ಮುಂದೆ ಸಾಗಿಸಲು ಪ್ರಥಮ ದರ್ಜೆ ಸಹಾಯಕ ಶಿವಲಿಂಗಪ್ಪ ಅವರು ರಜಾಕ್ ಬೇಗಮ್ ಅವರ ಪುತ್ರ ಅಫ್ರೀದ್ ಬೇಗ್ ಬಳಿ ಒಟ್ಟು 28 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಅಫ್ರೀದ್ ಬೇಗ್ ಇದನ್ನು ಒಪ್ಪದೇ, ತಕ್ಷಣ ಕಲಬುರಗಿ ಲೋಕಾಯುಕ್ತ ಠಾಣೆಗೆ ದೂರು ದಾಖಲಿಸಿದ್ದರು. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ರಂಗನಾಥ್ ಮತ್ತು ಇನ್ಸ್‌ಪೆಕ್ಟರ್ ಅರುಣಕುಮಾರ್ ಮುರಗುಂಡಿ ನೇತೃತ್ವದ ತಂಡ ತ್ವರಿತ ಕಾರ್ಯಾಚರಣೆ ಆರಂಭಿಸಿತು.

ಲೋಕಾಯುಕ್ತ ತಂಡವು ಅಫ್ರೀದ್ ಬೇಗ್ ಅವರಿಗೆ 25 ಸಾವಿರ ರೂಪಾಯಿ ಫೋನ್‌ಪೇ ಮೂಲಕ ಕಳುಹಿಸಲು ಸೂಚಿಸಿತು. ಶಿವಲಿಂಗಪ್ಪ ಅವರ ಮೊಬೈಲ್‌ಗೆ ಹಣ ಬಂದ ಕೂಡಲೇ ಅವರು ಹಣ ಬಂದಿದೆ, ಫೈಲ್ ಮುಂದೆ ಹೋಗುತ್ತದೆ ಎಂದು ಮೆಸೇಜ್ ಮಾಡಿದ್ದರು. ಇದೇ ಸಂದರ್ಭದಲ್ಲಿ ಲೋಕಾಯುಕ್ತ ತಂಡವು ಸೇಡಂ BEO ಕಚೇರಿಯನ್ನ ದಾಳಿ  ಮಾಡಿ ಶಿವಲಿಂಗಪ್ಪ ಅವರನ್ನು ವಶಕ್ಕೆ ಪಡೆದುಕೊಂಡಿತು. ಆತನ ಮೊಬೈಲ್‌ನಲ್ಲಿ ಫೋನ್‌ಪೇ ಟ್ರಾನ್ಸಾಕ್ಷನ್ ಡೀಟೇಲ್ಸ್, ಚಾಟ್ ಸ್ಕ್ರೀನ್‌ಶಾಟ್ ಸೇರಿದಂತೆ ಎಲ್ಲ ಪುರಾವೆಗಳನ್ನು ವಶಪಡಿಸಿಕೊಳ್ಳಲಾಯಿತು.

ಈ ಪ್ರಕರಣದಲ್ಲಿ ಶಿವಲಿಂಗಪ್ಪ ಅವರ ವಿರುದ್ಧ ಲಂಚ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆತನ್ನು ಬಂಧಿಸಿ ಕಲಬುರಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ಮಾತ್ರ ಕಲಬುರಗಿ ಲೋಕಾಯುಕ್ತ ತಂಡವು 8ಕ್ಕೂ ಹೆಚ್ಚು ಲಂಚ ಪ್ರಕರಣಗಳನ್ನು ಬಯಲು ಮಾಡಿದೆ. ಶಿಕ್ಷಣ ಇಲಾಖೆಯಲ್ಲೇ ಇದು ಮೂರನೇ ಪ್ರಕರಣವಾಗಿದೆ. ಈ ಹಿಂದೆ ಯಾದಗಿರಿ ಮತ್ತು ರಾಯಚೂರು ತಾಲೂಕುಗಳ BEO ಕಚೇರಿಗಳಲ್ಲಿಯೂ ಇಂತಹ ಲಂಚ ಪ್ರಕರಣಗಳು ಬೆಳಕಿಗೆ ಬಂದಿದ್ದವು.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

Untitled design 2026 10 12T170302.117

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

by ಶಾಲಿನಿ ಕೆ. ಡಿ
October 12, 2026 - 5:04 pm
0

Untitled design 2026 10 12T163011.359

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T175232.142
    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ
    October 12, 2026 | 0
  • Untitled design 2026 10 12T170302.117
    ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ
    October 12, 2026 | 0
  • Untitled design 2026 10 12T125216.045
    ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು
    October 12, 2026 | 0
  • ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    October 12, 2026 | 0
  • Untitled design 2026 10 12T111129.805
    ದಸರಾ ರಜೆ ವೇಳೆ ಪದವಿ ಪರೀಕ್ಷೆ: ಮಂಗಳೂರಿನಲ್ಲಿ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version