• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲಬುರಗಿ ತ್ರಿಬಲ್ ಮರ್ಡರ್ ಕೇಸ್: ಏಳು ಮಂದಿ ಆರೋಪಿಗಳು ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 25, 2025 - 2:51 pm
in Flash News, ಕರ್ನಾಟಕ, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
14 (25)

ಕಲಬುರಗಿ: ಕಲಬುರಗಿ ಜಿಲ್ಲೆಯ ಹೊರವಲಯದ ಪಟ್ನಾ ಗ್ರಾಮದ ಸಮೀಪ ಭೀಕರ ತ್ರಿಬಲ್ ಮರ್ಡರ್ ನಡೆದಿದ್ದು, ಈ ಸಂಬಂಧ ಏಳು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಸಿದ್ಧಾರೂಢ (32), ಜಗದೀಶ (25), ಮತ್ತು ರಾಮಚಂದ್ರ (35) ಎಂಬ ಮೂವರು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಯಾಗಿದ್ದಾರೆ.

ಘಟನೆಯ ವಿವರ

ಕಲಬುರಗಿಯ ಹೊರವಲಯದ ಪಟ್ನಾ ಗ್ರಾಮದ ಬಳಿಯ ಡಾಬಾದಲ್ಲಿ ಈ ಭೀಕರ ಕೃತ್ಯ ನಡೆದಿದೆ. ಆರೋಪಿಗಳಾದ ಈರಣ್ಯ ತಾಳಿಕೋಟೆ, ರಾಚಣ್ಣ ಸೇರಿದಂತೆ ಏಳು ಜನ ಡಾಬಾಕ್ಕೆ ನುಗ್ಗಿ, ಆಯುಧಗಳಿಂದ ಮೂವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದವರು ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದರು. ಈ ಘಟನೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ.

RelatedPosts

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

ಐದು ತಿಂಗಳ ಬಳಿಕ ಪ್ರವಾಸಿಗರಿಗೆ ಮುಕ್ತವಾದ ದುಬಾರೆ ಸಾಕಾನೆ ಶಿಬಿರ; ಹೊಸ ನಿಯಮ ಜಾರಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಪಟ್ಟಣ ಸಂಪೂರ್ಣ ಬಂದ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ

ADVERTISEMENT
ADVERTISEMENT

ಸಬ್ ಅರ್ಬನ್ ಠಾಣೆ ಪೊಲೀಸರು ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕೊಲೆಗೆ ಬಳಸಿದ ಆಯುಧಗಳನ್ನು ವಶಪಡಿಸಿಕೊಳ್ಳಲು ಮತ್ತು ಘಟನೆಯ ಸಂಪೂರ್ಣ ವಿವರಗಳನ್ನು ಕಂಡುಹಿಡಿಯಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ತನಿಖೆಗಾಗಿ ವಿಶೇಷ ತಂಡವೊಂದನ್ನು ರಚಿಸಲಾಗಿದ್ದು, ಘಟನೆಯ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ದಿಶಾ ಕೆ. ಎಸ್.
September 21, 2026 - 11:58 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

by ದಿಶಾ ಕೆ. ಎಸ್.
September 21, 2026 - 11:26 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (48)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ

by ದಿಶಾ ಕೆ. ಎಸ್.
September 21, 2026 - 10:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version