• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಸುಚಿತ್ರಾಗೆ 100 ಕೋಟಿ ಆಸ್ತಿ ಮಾಡಿದ್ದೇನೆ’: ಕಮಲಾಕರ್ ಭಟ್ ಇನ್ನೊಂದು ಆಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 10, 2026 - 12:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 02 10T121718.078

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ವಸಂತ ನಾಯ್ಕ ಹತ್ಯೆ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಜ್ಯೋತಿಷಿ ಕಮಲಾಕರ ಭಟ್ ಹಾಗೂ ಆರೋಪಿ ಸುಚಿತ್ರಾ ನಡುವಿನ ಸಂಬಂಧಕ್ಕೆ ಸಂಬಂಧಿಸಿದ ಮತ್ತೊಂದು ಆಡಿಯೋ ವೈರಲ್ ಆಗಿದೆ.

ವಸಂತ ನಾಯ್ಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಚಿತ್ರಾ, ಜ್ಯೋತಿಷಿ ಕಮಲಾಕರ ಭಟ್‌ಗೆ ಹನಿಟ್ರ್ಯಾಪ್ ಮಾಡಿ ಖಾಸಗಿ ಕ್ಷಣಗಳ ವಿಡಿಯೋಗಳನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಳು ಎಂಬ ಆರೋಪ ಈಗಾಗಲೇ ಕೇಳಿಬಂದಿತ್ತು. ಇದೀಗ ಕಮಲಾಕರ ಭಟ್ ಅವರದ್ದೆ ಎನ್ನಲಾಗಿರುವ ಹೊಸ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಸುಚಿತ್ರಾ ಬಗ್ಗೆ ಅವರು ಮಾತನಾಡಿರುವ ಮಾತುಗಳು ಸಾಕಷ್ಟು ವಿವಾದ ಹುಟ್ಟುಹಾಕಿವೆ.

RelatedPosts

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌

ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ

ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ

ADVERTISEMENT
ADVERTISEMENT

ವೈರಲ್ ಆದ ಆಡಿಯೋದಲ್ಲಿ ಕಮಲಾಕರ ಭಟ್, “ನಾನು ನಾಳೆ ಸತ್ತರೂ ಪರವಾಗಿಲ್ಲ, ಇವತ್ತು ಸತ್ತರೂ ಚಿಂತೆ ಇಲ್ಲ. ಸುಚಿತ್ರಾಳ ಜೀವನ ಸೆಟಲ್ ಆಗಬೇಕು ಅಂತ 50 ರಿಂದ 100 ಕೋಟಿ ರೂಪಾಯಿ ಆಸ್ತಿ ಮಾಡಿಟ್ಟಿದ್ದೀನಿ. ನನ್ನ ಮಗಳಿಗೆ 3 ಕೋಟಿ ರೂಪಾಯಿ ಆಸ್ತಿ ಮಾಡಿದ್ದೀನಿ. ಎಲ್ಲವನ್ನೂ ನಿಷ್ಕಲ್ಮಷ ಮನಸ್ಸಿನಿಂದ ಮಾಡಿದ್ದೇನೆ” ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ವೈರಲ್ ಆಗಿದ್ದ ಆಡಿಯೋ ಭಾಗದಲ್ಲಿ, “ನಾನು ನಾಲ್ಕು ತಿಂಗಳ ಪರಿಶ್ರಮದಿಂದ ಅವಳನ್ನು ಪಡೆದುಕೊಂಡಿದ್ದೇನೆ. ಅವಳು ಚಿಟಿಕಿ ಹೊಡೆದರೆ ಜನರು ಕ್ಯೂ ನಿಲ್ಲುತ್ತಾರೆ. ನಾನು ಅವಳನ್ನು ಯಾವ ಕಾರಣಕ್ಕೂ ಬಿಡೋದಿಲ್ಲ” ಎಂದು ಕಮಲಾಕರ ಭಟ್ ಹೇಳಿರುವುದು ಕೇಳಿಬಂದಿತ್ತು.

ಆದರೆ, ಇದಕ್ಕೆ ವಿರುದ್ಧವಾಗಿ ಸುಚಿತ್ರಾ ಸಂಬಂಧಿಸಿದ ಮತ್ತೊಂದು ಗಂಭೀರ ಸಂಗತಿಯೂ ಇದೀಗ ಬೆಳಕಿಗೆ ಬಂದಿದೆ. ಸುಚಿತ್ರಾ ಎಂಬುದು ಆಕೆಯ ನಿಜ ಹೆಸರು ಅಲ್ಲ, ಮೊದಲ ಹೆಸರು ಸುರೇಖಾ ಎಂದು ಹೇಳಲಾಗುತ್ತಿದೆ. ಮದುವೆಯಾದ ಬಳಿಕ ಆಕೆ ತನ್ನ ಹೆಸರನ್ನು ಸುಚಿತ್ರಾ ಎಂದು ಬದಲಾಯಿಸಿಕೊಂಡಿದ್ದಾಳೆ ಎಂಬ ಆರೋಪ ಇದೆ. ಅಲ್ಲದೆ, “ಸುರೇಖಾ ನನ್ನ ಅಕ್ಕ. ಆಕೆಯ ಮಕ್ಕಳನ್ನು ನಾನೇ ಸಾಕುತ್ತಿದ್ದೇನೆ. ನನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ, ಬೇರೆ ಬೇರೆ ವ್ಯಕ್ತಿಗಳೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು” ಎಂಬ ಆರೋಪವೂ ಹೊರಬಿದ್ದಿದೆ.

ಇತ್ತ, ಸುಚಿತ್ರಾ ಈ ಹಿಂದೆ ಮಾತನಾಡಿದ್ದ ಅಶ್ಲೀಲ ಆಡಿಯೋ ಕೂಡ ವೈರಲ್ ಆಗಿದ್ದು, ಸಾರ್ವಜನಿಕವಾಗಿ ಕೇಳಲು ಅಸಹ್ಯವಾಗುವಂತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಆಡಿಯೋಗಳು ಕೇಸ್‌ನ ತನಿಖೆಗೆ ಹೊಸ ಆಯಾಮ ನೀಡಿದ್ದು, ತನಿಖಾಧಿಕಾರಿಗಳು ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಕಮಲಾಕರ ಭಟ್ ಆಡಿಯೋದಲ್ಲಿ, “ಸಾವಿರಾರು ಜನರು ಏನೇ ಹೇಳಲಿ, ನಾನು ಅವಳನ್ನು ಮರೆಯೋದಿಲ್ಲ. ಕಾನೂನು ಏನು ಹೇಳುತ್ತದೆ ಎಂಬುದು ನನಗೆ ಗೊತ್ತಿದೆ. ಅವಳ ಜೀವನ, ಅವಳ ಮಗಳ ಜೀವನ ಈಗಾಗಲೇ ಸೆಟಲ್ ಆಗಿದೆ. ನನ್ನ ಅಂತ್ಯವಾದರೂ ನನಗೆ ಚಿಂತೆ ಇಲ್ಲ. ನಾನು ಅವಳನ್ನು ಮದುವೆಯಾಗಿದ್ದೇನೆ” ಎಂಬ ಮಾತುಗಳು ಕೂಡ ಸೇರಿವೆ ಎನ್ನಲಾಗಿದೆ.

ವಸಂತ ನಾಯ್ಕ ಹತ್ಯೆ ಪ್ರಕರಣ ಈಗ ಕೇವಲ ಕೊಲೆ ಪ್ರಕರಣವಲ್ಲದೆ, ಹನಿಟ್ರ್ಯಾಪ್, ಬ್ಲ್ಯಾಕ್‌ಮೇಲ್, ಅಕ್ರಮ ಸಂಬಂಧ ಮತ್ತು ಕೋಟಿ ಕೋಟಿ ಆಸ್ತಿ ಆರೋಪಗಳೊಂದಿಗೆ ರಾಜ್ಯ ಮಟ್ಟದ ಸಂಚಲನ ಸೃಷ್ಟಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

by ಯಶಸ್ವಿನಿ ಎಂ
April 1, 2026 - 2:24 pm
0

WhatsApp Image 2026 04 01 at 13.19.50

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌

by ಯಶಸ್ವಿನಿ ಎಂ
April 1, 2026 - 1:53 pm
0

Untitled design 2026 04 01T132850.151

ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ

by ಯಶಸ್ವಿನಿ ಎಂ
April 1, 2026 - 1:34 pm
0

Untitled design 2026 04 01T125441.973

ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ

by ಯಶಸ್ವಿನಿ ಎಂ
April 1, 2026 - 1:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design
    ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?
    April 1, 2026 | 0
  • WhatsApp Image 2026 04 01 at 13.19.50
    ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌
    April 1, 2026 | 0
  • Untitled design 2026 04 01T132850.151
    ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ
    April 1, 2026 | 0
  • Untitled design 2026 04 01T125441.973
    ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ
    April 1, 2026 | 0
  • Untitled design 2026 04 01T122047.005
    ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version