• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ: ಅರಣ್ಯ ಇಲಾಖೆ ರಕ್ಷಣೆ

ಕವಿತಾ by ಕವಿತಾ
July 1, 2026 - 10:04 pm
in ಕರ್ನಾಟಕ
0 0
0
Untitled design (12)

ರಾಮನಗರ (ಕನಕಪುರ), ಜುಲೈ 1: ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆಯೊಂದು ರೈಲ್ವೆ ಹಳಿಯ ಬಳಿ ನಿರ್ಮಿಸಿದ್ದ ಕಬ್ಬಿಣದ ಬ್ಯಾರಿಕೇಡ್‌ನಲ್ಲಿ ಸಿಲುಕಿ ತೀವ್ರ ಸಂಕಷ್ಟಕ್ಕೆ ಸಿಲುಕಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಅರೆಕೊಪ್ಪ ಗ್ರಾಮದ ಸಮೀಪ ನಡೆದಿದೆ. ಅರಣ್ಯ ಇಲಾಖೆ ನಡೆಸಿದ ಸಮಯೋಚಿತ ಕಾರ್ಯಾಚರಣೆಯಿಂದ ಕಾಡಾನೆಯನ್ನು ಸುರಕ್ಷಿತವಾಗಿ ರಕ್ಷಿಸಿ ಮತ್ತೆ ಕಾಡಿಗೆ ಬಿಡಲಾಗಿದೆ.

  • ಕನಕಪುರ ತಾಲೂಕಿನ ಅರೆಕೊಪ್ಪ ಗ್ರಾಮದ ಬಳಿ ರೈಲ್ವೆ ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ
  • ಆಹಾರ ಅರಸಿ ನಾಡಿಗೆ ಬಂದಿದ್ದ ಆನೆ ಕಾಡಿಗೆ ಮರಳುವಾಗ ಈ ಘಟನೆ ಸಂಭವಿಸಿದೆ
  • ಗ್ರಾಮಸ್ಥರ ಮಾಹಿತಿ ಮೇರೆಗೆಸ್ಥಳಕ್ಕೆ ಧಾವಿಸಿದ  ಅರಣ್ಯ ಇಲಾಖೆ
  • ಅನಸ್ತೇಷಿಯಾ ನೀಡಿ ಬ್ಯಾರಿಕೇಡ್ ಕತ್ತರಿಸಿ ಕಾಡಾನೆಯ ರಕ್ಷಣೆ

ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರಿನ ಕೊರತೆಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿನತ್ತ ಬರುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಮುಗ್ಗೂರು ಅರಣ್ಯದಿಂದ ರಾತ್ರಿ ವೇಳೆ ಕಾಡಂಚಿನ ಜಮೀನಿಗೆ ಬಂದಿದ್ದ ಕಾಡಾನೆ ಮೇವು ತಿಂದು, ಬೆಳಗಿನ ಜಾವ ಮರಳಿ ಕಾಡಿಗೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆ.

RelatedPosts

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ADVERTISEMENT
ADVERTISEMENT

ಆನೆಗಳು ಗ್ರಾಮಗಳಿಗೆ ಪ್ರವೇಶಿಸದಂತೆ ರೈಲ್ವೆ ಹಳಿಯ ಬಳಿ ಅಳವಡಿಸಲಾಗಿದ್ದ ಕಬ್ಬಿಣದ ಬ್ಯಾರಿಕೇಡ್‌ನಲ್ಲಿ ದನಗಳು ಸಂಚರಿಸಲು ನಿರ್ಮಿಸಿದ್ದ ಕಿರಿದಾದ ತೆರವಿನ ಮೂಲಕ ಕಾಡಾನೆ ಹೋಗಲು ಯತ್ನಿಸಿದೆ. ಆದರೆ ದೇಹದ ಗಾತ್ರದಿಂದಾಗಿ ಅರ್ಧದಾರಿಯಲ್ಲೇ ಸಿಲುಕಿಕೊಂಡು ಮುಂದೆ ಸಾಗಲೂ ಸಾಧ್ಯವಾಗದೆ, ಹಿಂದಕ್ಕೆ ಬರಲೂ ಆಗದೆ ಗಂಟೆಗಳ ಕಾಲ ನರಳಾಡಿದೆ.

ಆನೆಯ ಕಿರುಚಾಟವನ್ನು ಕೇಳಿದ ಸ್ಥಳೀಯ ರೈತರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ತಕ್ಷಣವೇ ಕಾವೇರಿ ವನ್ಯಜೀವಿಧಾಮದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪಶುವೈದ್ಯರ ತಂಡದೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ಮೊದಲು ಪಶುವೈದ್ಯರು ಕಾಡಾನೆಗೆ ಅನಸ್ತೇಷಿಯಾ ನೀಡಿ ಪ್ರಜ್ಞೆ ತಪ್ಪಿಸಿದರು. ಬಳಿಕ ಕಬ್ಬಿಣ ಕತ್ತರಿಸುವ ಯಂತ್ರದ ಸಹಾಯದಿಂದ ಬ್ಯಾರಿಕೇಡ್‌ನ ಒಂದು ಭಾಗವನ್ನು ಕತ್ತರಿಸಿ ಆನೆ ಹೊರಬರಲು ದಾರಿ ಮಾಡಿಕೊಡಲಾಯಿತು. ಸುಮಾರು ಮಧ್ಯಾಹ್ನ 12.30 ಗಂಟೆಗೆ ಆನೆಗೆ ಪ್ರಜ್ಞೆ ಬಂದ ನಂತರ ಸುರಕ್ಷಿತವಾಗಿ ಕಾವೇರಿ ವನ್ಯಜೀವಿಧಾಮದ ಕಡೆಗೆ ಬಿಡಲಾಯಿತು.

ರಕ್ಷಣಾ ಕಾರ್ಯಾಚರಣೆಯ ವೇಳೆ ಕಾವೇರಿ ವನ್ಯಜೀವಿಧಾಮದ ಎಸಿಎಫ್ ನಾಗೇಂದ್ರ, ಆರ್‌ಎಫ್‌ಒ ಶ್ರೀಧರ್ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಗ್ರಾಮಸ್ಥರು ಸಮಯಕ್ಕೆ ಮಾಹಿತಿ ನೀಡಿದ್ದರಿಂದ ಕಾಡಾನೆಯ ಜೀವ ಉಳಿಸಲು ಸಾಧ್ಯವಾಯಿತು ಎಂದು ಅರಣ್ಯ ಇಲಾಖೆ ತಿಳಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

Untitled design (23)

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

by ಕವಿತಾ
October 5, 2026 - 8:21 pm
0

Untitled design (22)

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

by ಕವಿತಾ
October 5, 2026 - 8:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ
    October 5, 2026 | 0
  • Untitled design (22)
    ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!
    October 5, 2026 | 0
  • Untitled design (18)
    ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್
    October 5, 2026 | 0
  • Untitled design (14)
    ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
    October 5, 2026 | 0
  • Untitled design (8)
    ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್ ಅರ್ಜಿ: ಅ.7ಕ್ಕೆ ಸುಪ್ರೀಂ ಕೋರ್ಟ್‌‌ನಲ್ಲಿ ವಿಚಾರಣೆ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version