• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೈಕ್‌ ಸವಾರನಿಗೆ ಹಿಗ್ಗಾಮುಗ್ಗ ಥಳಿಸಿರೋ ವಿಂಗ್‌ ಕಮಾಂಡರ್‌: ಸಿಸಿಟಿವಿಯಲ್ಲಿ ಬಯಲಾಯ್ತು ಸತ್ಯ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2025 - 8:49 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 21t204904.137

RelatedPosts

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 21: ಬೆಂಗಳೂರಿನ ಸಿ.ವಿ. ರಾಮನ್ ನಗರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಘಟನೆಯೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದೀಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಡಿಆರ್‌ಡಿಓನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮತ್ತು ಬೈಕ್ ಸವಾರ ವಿಕಾಸ್ ನಡುವೆ ಗಲಾಟೆ ಶುರುವಾಗಿತ್ತು. ನಂತರ ಬೈಕ್‌ ಸವಾರನೇ ಹಲ್ಲೆ ಮಾಡಿದ್ದಾನೆ ಎಂದು ವಿಂಗ್‌ ಕಮಾಂಡರ್‌ ಸೋಶಿಯಲ್‌ ಮೀಡಿಯಾದಲ್ಲಿ ವೀಡಿಯೋ ಮಾಡಿ ಹರಿಬಿಡಲಾಗಿತ್ತು. ಆದರೆ ಈ ಘಟನೆಯ ಸತ್ಯ ಸಿಸಿಟಿವಿಯಲ್ಲಿ ಬಯಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ನಾಲ್ಕು ಸಿಸಿಟಿವಿ ವಿಡಿಯೋದಲ್ಲಿ ಇದರ ಸತ್ಯ ಹೊರಬಂದಿದ್ದು, ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರೇ ಮೊದಲನೆಯದಾಗಿ ಬೈಕ್ ಸವಾರ ವಿಕಾಸ್ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯದಲ್ಲಿ ಕಂಡುಬಂದಿದೆ. ಈ ಘಟನೆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಶಿಲಾದಿತ್ಯ ಬೋಸ್ ವಿಕಾಸ್ ಅವರೇ ತಮಗ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಹಾಕಿದ್ದರು.

ಆದರೆ ನಿಜಾಂಶ ಬೇರೆಯಾಗಿದ್ದು, ಶಿಲಾದಿತ್ಯ ಬೋಸ್ ತಮ್ಮ ಕಾರಿನಿಂದ ಇಳಿದು ನಡುರಸ್ತೆಯಲ್ಲೇ ಬೈಕ್ ಸವಾರನನ್ನು ತಡೆದು, ಅವನನ್ನು ರಸ್ತೆಗೆ ಕೆಡವಿದ ನಂತರ ಕಾಲಿನಿಂದ ಒದ್ದಿದ್ದಾರೆ. ಈ ವೇಳೆ ಅವರು ವಿಕಾಸ್ ಅವರ ಮೊಬೈಲ್‌ ಅನ್ನು ಎಸೆದು ಬಿಸಾಕಿರುವ ದೃಶ್ಯವೂ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಮಧ್ಯ ಪ್ರವೇಶಿಸಿ ಅವರನ್ನು ನಿಲ್ಲಿಸಲು ಪ್ರಯತ್ನಿಸಿದರೂ, ಬೋಸ್ ಅವರು ಹಲ್ಲೆ ಮುಂದುವರಿಸಿದ್ದಾರೆ.

 ಸಾಮಾಜಿಕ ಜಾಲತಾಣಗಳಲ್ಲಿ ವಿಂಗ್ ಕಮಾಂಡರ್‌ ಮತ್ತು ಬೈಕ್ ಸವಾರನ ಗಲಾಟೆ ವಿಡಿಯೋ ವೈರಲ್‌ ಆದ ಬಳಿಕ, ರಾಷ್ಟ್ರ ಮಟ್ಟದ ಮಾಧ್ಯಮಗಳು ಇದನ್ನು “ಬೆಂಗಳೂರುದಲ್ಲಿ ಭಾಷಾತ್ಮಕ ಕಲಹ” ಎಂಬ ಶೀರ್ಷಿಕೆಯಲ್ಲಿ ಪ್ರಸಾರ ಮಾಡಿದ್ದವು. ಆದರೆ ಸಿಸಿಟಿವಿ ದೃಶ್ಯಗಳ ಹೊರಬಂದಿದ್ದು, ಸತ್ಯ ತಿಳಿದಿದೆ. ಇದರಿಂದಾಗಿ ಬೋಸ್ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಿದ್ದು, ಪ್ರಕರಣ ತನಿಖೆಗೆ ಒಳಪಡಿಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

Untitled design 2026 05 16T180132.658

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

by ಶಾಲಿನಿ ಕೆ. ಡಿ
May 16, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 16T185953.644
    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್
    May 16, 2026 | 0
  • Untitled design 2026 05 16T183343.928
    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
    May 16, 2026 | 0
  • Untitled design 2026 05 16T181634.622
    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ
    May 16, 2026 | 0
  • Untitled design 2026 05 16T180132.658
    ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ
    May 16, 2026 | 0
  • Untitled design 2026 05 16T174553.589
    ಆನ್‌ಲೈನ್ ಔಷಧಿ ಮಾರಾಟಕ್ಕೆ ಬ್ರೇಕ್? ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್‌ಗೆ ಕರೆ!
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version