ಗ್ಯಾರಂಟಿ ನ್ಯೂಸ್ ಚಾನೆಲ್‌ನಲ್ಲಿ ಗಣ್ಯಾತಿಗಣ್ಯರ ಸಮಾಗಮ

Add a subheading (24)

ಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್. ಇಷ್ಟು ದಿನ ಡಿಜಿಟಲ್ ಮೂಲಕ ಮನೆಮಾತಾಗಿದ್ದ ಗ್ಯಾರಂಟಿ ನ್ಯೂಸ್ ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಸದ್ದು ಮಾಡಿತ್ತು. ಹಾಗೆಯೇ ವೆಬ್ ಸೈಟ್ ಮೂಲಕವೂ ಓದುಗರನ್ನು ಗ್ಯಾರಂಟಿ ನ್ಯೂಸ್ ತಲುಪಿತ್ತು. ಇದೀಗ ಸ್ಯಾಟಲೈಟ್ ವಾಹಿನಿ ಮೂಲಕ ಕರ್ನಾಟಕದಾದ್ಯಂತ ಲಭ್ಯವಿದೆ.

ಕನ್ನಡಿಗರ ಮನೆ ಮನೆಯಲ್ಲೂ ಮನೆಮಾತಾಗಲು ನಿಮ್ಮ ಮುಂದೆ ಈಗ ಗ್ಯಾರಂಟಿ ನ್ಯೂಸ್ ಚಾನೆಲ್ ಬರ್ತಿದ್ದು, ಗ್ಯಾರಂಟಿ ನ್ಯೂಸ್ ಕಚೇರಿಗೆ ಮಾಜಿ ಸಿಎಂ ಸದಾನಂದಗೌಡ ಅವರು ಭೇಟಿ ನೀಡಿದ್ರು. ಗ್ಯಾರಂಟಿ ನ್ಯೂಸ್ ಚಾನೆಲ್ಗೆ ಶುಭ ಕೋರಿದರು.

ಬೆಂಗಳೂರಿನಲ್ಲಿರುವ ಗ್ಯಾರಂಟಿ ನ್ಯೂಸ್ ಕಚೇರಿಗೆ ಶಾಸಕ ಮುನಿರತ್ನ ಅವರು ಭೇಟಿ ನೀಡಿದ್ರು. ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಹಾಗೆಯೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಹಾರೈಸಿದ್ರು.

ಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬಂದಿರುವ ಗ್ಯಾರಂಟಿ ನ್ಯೂಸ್ ಕಚೇರಿಗೆ ಶಾಸಕ S T ಸೋಮಶೇಖರ್ ಅವರು ಭೇಟಿ ನೀಡಿದ್ರು. ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಕೋರಿದರು.

ಗ್ಯಾರಂಟಿ ನ್ಯೂಸ್ ಕಚೇರಿಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಅವರು ಭೇಟಿ ನೀಡಿದ್ರು. ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಹಾಗೆಯೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಹಾರೈಸಿದ್ರು.

ಗ್ಯಾರಂಟಿ ನ್ಯೂಸ್ ಕಚೇರಿಗೆ ಜೆಡಿಎಸ್ ಮಾಜಿ MLC ರಮೇಶ್ ಗೌಡ, ಅವರು ಭೇಟಿ ನೀಡಿದ್ರು. ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಹಾಗೆಯೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಕೋರಿದರು.

ಗ್ಯಾರಂಟಿ ನ್ಯೂಸ್ ಕಚೇರಿಗೆ ಮಾಜಿ ಸಂಸದ ಮುದ್ದಹನುಮೇಗೌಡ, ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಹಾಗೆಯೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಕೋರಿದರು.

ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಆಗಮಿಸಿದ್ರು, ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಹಾಗೆಯೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಕೋರಿದ್ರು.

ಗ್ಯಾರಂಟಿ ನ್ಯೂಸ್ ಎಂಡಿ, ಟಿಎಂ ಶಿವಸ್ವಾಮಿ, ಪ್ರಧಾನ ಸಂಪಾದಕರಾದ ರಾಧಾ ಹಿರೇಗೌಡರ್, ಹಿರಿಯ ಸಂಪಾದಕರಾದ ಅರವಿಂದ ಸಾಗರ್, ಸಂಪಾದಕರಾದ ಸತೀಶ್ ಆಂಜನಪ್ಪ ಸೇರಿದಂತೆ ಗ್ಯಾರಂಟಿ ನ್ಯೂಸ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version