• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪಹಲ್ಗಾಮ್ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ

admin by admin
April 24, 2025 - 2:38 pm
in ಕರ್ನಾಟಕ
0 0
0
123 2025 04 24t143606.484

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ಹಿನ್ನೆಲೆಯಲ್ಲಿ 178 ಕನ್ನಡಿಗರನ್ನು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಬೆಂಗಳೂರಿಗೆ ಸುರಕ್ಷಿತವಾಗಿ ಕರೆತಂದರು.

ಕಾಶ್ಮೀರದಲ್ಲಿ ನಡೆದ ದಾಳಿ ನಂತರ ರಾಜ್ಯ ಸರ್ಕಾರದ ಪರವಾಗಿ ಸಚಿವ ಲಾಡ್‌ ಅವರನ್ನು ಕನ್ನಡಿಗರ ರಕ್ಷಣಾ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳುಹಿಸಿದ್ದರು.

RelatedPosts

ಡ್ರಗ್ ತಪಾಸಣೆ: ‘ಸನ್ಮಿತ್ರ’ ಅಭಿಯಾನದಡಿ 31 ವಿದ್ಯಾರ್ಥಿಗಳ ರಿಪೋರ್ಟ್ ಪಾಸಿಟಿವ್

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

ಇರಾನ್-ಇಸ್ರೇಲ್ ವಾರ್‌ ಎಫೆಕ್ಟ್‌: ಯುಗಾದಿ, ರಂಜಾನ್ ಮುನ್ನ ಅಡುಗೆ ಎಣ್ಣೆ ಬೆಲೆ ಏರಿಕೆ

ಗೃಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್: ವರ್ಷಕ್ಕೆ 2 ಸೀರೆ ಕೊಡಲು ಮುಂದಾದ ಸರ್ಕಾರ

ADVERTISEMENT
ADVERTISEMENT

Whatsapp image 2025 04 24 at 2.03.24 pm (1)ಕಳೆದ ಎರಡು ದಿನಗಳಿಂದ ಅವಿರತವಾಗಿ, ಬಿಡುವಿಲ್ಲದೆ ಪಹಲ್ಗಾಂನಲ್ಲಿ ಸಚಿವ ಲಾಡ್‌ ಅವರು ಕನ್ನಡಿಗ ಪ್ರವಾಸಿಗರನ್ನು ಭೇಟ ಮಾಡಿ ಅವರಿಗೆ ರಾಜ್ಯಕ್ಕೆ ಮರಳಲು ಮಾಹಿತಿ ನೀಡಿ ವಿಮಾನ ನಿಲ್ದಾಣಕ್ಕೆ ಬರಲು ತಿಳಿಸಿದ್ದರು. ಇದೀಗ 178 ಕನ್ನಡಿಗ ಪ್ರವಾಸಿಗರು ಶ್ರೀನಗರ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಪಹಲ್ಗಾಂನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಹತ್ಯೆಯಾದ ಕನ್ನಡಿಗರ ಕುಟುಂಬಗಳನ್ನೂ ಭೇಟಿ ಮಾಡಿದ್ದ ಸಚಿವ ಲಾಡ್‌ ಅವರು ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು.

Whatsapp image 2025 04 24 at 2.03.25 pmಬೇರೆ ಬೇರೆ ಸ್ಥಳಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಭೇಟಿ ಮಾಡಿ ತಾವು ಯಾವಾಗ ಕರ್ನಾಟಕಕ್ಕೆ ಮರಳಲು ವಿಮಾನದ ಟಿಕೆಟ್‌ ಗಳನ್ನು ಬುಕ್‌ ಮಾಡಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕಿದ್ದರು. ವಿಮಾನದ ಟಿಕೆಟ್‌ ಬುಕ್‌ ಮಾಡದವರಿಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಿ ಲಾಡ್‌ ಅವರು ಪ್ರವಾಸಿಗರೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ.

ಸಚಿವ ಲಾಡ್‌ಗೆ ಅವರಿಗೆ ಕೃತಜ್ಞತೆ

ಕಾಶ್ಮೀರದಿಂದ ಬೆಂಗಳೂರಿಗೆ ಮರಳಲು ವ್ಯವಸ್ಥೆ ಮಾಡಿದ ಸಚಿವ ಸಂತೋಷ್‌ ಲಾಡ್‌ ಅವರಿಗೆ ಪ್ರವಾಸಿಗರು ಕೃತಜ್ಷತೆ ಸಲ್ಲಿಸಿದ್ದಾರೆ. ಊರಿಗೆ ಮರಳುವ ಆತಂಕ ಮತ್ತು ಭಯದಲ್ಲಿ ಇದ್ದವರಿಗೆ ದೇವರಂತೆ ಸಚಿವರು ಬಂದು ಇಲ್ಲಿಗೆ ಕರೆತಂದರು. ಇವರ ಸಹಾಯವನ್ನು ಎಂದೂ ಮರೆಯಲಾಗದು ಎಂದು ಪ್ರವಾಸಿಗರೊಬ್ಬರು ಹೇಳಿದ್ದಾರೆ.

Whatsapp image 2025 04 24 at 2.03.23 pm (1)ಎಲ್ಲಿ ಅವಘಡ ಸಂಭವಿಸಿದ್ದರೂ ಅಲ್ಲಿಗೆ ಲಾಡ್‌ ಭೇಟಿ

ಕರ್ನಾಟಕದ ಹೊರಗೆ ಯಾವುದೇ ರೀತಿಯ ಅವಘಡಗಳು ಸಂಭವಿಸಿದರೂ ಅಂತಹ ಸಂದರ್ಭದಲ್ಲಿ ಸಂತೋಷ್‌ ಲಾಡ್‌ ಅವರು ಭೇಟಿ ನೀಡಿ ಕನ್ನಡಿಗರ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದಾಗ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರುವ ಜವಾಬ್ದಾರಿಯನ್ನು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಲಾಡ್‌ ಅವರಿಗೆ ವಹಿಸಿದ್ದರು.

ಒಡಿಶಾದಲ್ಲಿ ಭಾರಿ ರೈಲು ದುರಂತ ನಡೆದಾಗಲೂ ಸಚಿವ ಲಾಡ್‌ ಅವರು ಕನ್ನಡಿಗರ ರಕ್ಷಣೆಗೆ ತೆರಳಿದ್ದರು. ಅದಾದ ನಂತರ ವಯನಾಡಿನಲ್ಲಿ ಉಂಟಾಗಿದ್ದ ಜಳಪ್ರಳಯದ ವೇಳೆ ಸ್ವತಃ ಲಾಡ್‌ ಅವರು ಹೋಗಿದ್ದರು. ಇದೀಗ ಪಹಲ್ಗಾಂಗೂ ಅವರು ಹೋಗಿ ಜನರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಡ್ರಗ್​​ ಸೇವನೆ ತಪಾಸಣೆ

    ಡ್ರಗ್ ತಪಾಸಣೆ: ‘ಸನ್ಮಿತ್ರ’ ಅಭಿಯಾನದಡಿ 31 ವಿದ್ಯಾರ್ಥಿಗಳ ರಿಪೋರ್ಟ್ ಪಾಸಿಟಿವ್

    by ಶ್ರೀದೇವಿ ಬಿ. ವೈ
    March 5, 2026 - 8:04 pm
    0

    IND vs ENG T20 World Cup 2026 semi final

    IND vs ENG T20 Semi Final 2026: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತಕ್ಕೆ ಸವಾಲು!

    by ಶ್ರೀದೇವಿ ಬಿ. ವೈ
    March 5, 2026 - 6:52 pm
    0

    ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'

    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ

    by ಶ್ರೀದೇವಿ ಬಿ. ವೈ
    March 5, 2026 - 6:27 pm
    0

    'ನಾಗಬಂಧಂ'

    ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ‘ನಾಗಬಂಧಂ’

    by ಶ್ರೀದೇವಿ ಬಿ. ವೈ
    March 5, 2026 - 6:13 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಡ್ರಗ್​​ ಸೇವನೆ ತಪಾಸಣೆ
      ಡ್ರಗ್ ತಪಾಸಣೆ: ‘ಸನ್ಮಿತ್ರ’ ಅಭಿಯಾನದಡಿ 31 ವಿದ್ಯಾರ್ಥಿಗಳ ರಿಪೋರ್ಟ್ ಪಾಸಿಟಿವ್
      March 5, 2026 | 0
    • Untitled design 2026 03 05T134442.827
      ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR
      March 5, 2026 | 0
    • Untitled design 2026 03 05T132323.990
      ಇರಾನ್-ಇಸ್ರೇಲ್ ವಾರ್‌ ಎಫೆಕ್ಟ್‌: ಯುಗಾದಿ, ರಂಜಾನ್ ಮುನ್ನ ಅಡುಗೆ ಎಣ್ಣೆ ಬೆಲೆ ಏರಿಕೆ
      March 5, 2026 | 0
    • Untitled design 2026 03 05T093109.905
      ಗೃಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್: ವರ್ಷಕ್ಕೆ 2 ಸೀರೆ ಕೊಡಲು ಮುಂದಾದ ಸರ್ಕಾರ
      March 5, 2026 | 0
    • Untitled design 2026 03 05T082358.256
      ರಾಜ್ಯದಾದ್ಯಂತ ಶುಷ್ಕ ವಾತಾವರಣ: ಬೆಂಗಳೂರು ಸೇರಿ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಣಹವೆ
      March 5, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version