• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕನ್ನೇರಿ ಶ್ರೀಗಳಿಗೆ ಹೈಕೋರ್ಟ್‌ನಿಂದ ರಿಲೀಫ್: ಧಾರವಾಡ ಪ್ರವೇಶ ನಿರ್ಬಂಧ ತೆರವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2025 - 5:32 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
Untitled design 2025 11 25T172618.281

ಧಾರವಾಡ: ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಧಾರವಾಡ ಹೈಕೋರ್ಟ್ ಪೀಠವು ಮಹತ್ವದ ರಿಲೀಫ್ ನೀಡಿದೆ. ಜಿಲ್ಲಾಧಿಕಾರಿಗಳು ವಿಧಿಸಿದ್ದ ಜಿಲ್ಲಾ ಪ್ರವೇಶ ನಿಷೇಧವನ್ನು ಹೈಕೋರ್ಟ್ ಇಂದು ತೆರವುಗೊಳಿಸಿ, ಕನ್ನೇರಿ ಶ್ರೀಗಳು ಧಾರವಾಡ ಜಿಲ್ಲೆಗೆ ಆಗಮಿಸಲು ಯಾವುದೇ ಅಡೆತಡೆ ಇಲ್ಲವೆಂದು ಸ್ಪಷ್ಟಪಡಿಸಿದೆ.

ನವೆಂಬರ್ 5ರಂದು ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಕನ್ನೇರಿ ಕಾಡಸಿದ್ದೇಶ್ವರ ಶ್ರೀಗಳ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಕಾರ್ಯಕ್ರಮಕ್ಕೆ ಕೆಲವೇ ಗಂಟೆಗಳ ಮೊದಲು ಧಾರವಾಡ ಜಿಲ್ಲಾಧಿಕಾರಿಗಳು ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿಷೇಧದ ಆದೇಶ ಹೊರಡಿಸಿದ್ದರು. ವೀರಶೈವ-ಲಿಂಗಾಯತ ಸಮಾಜದ ಪ್ರಮುಖ ಮಠಾಧೀಶರ ಬಗ್ಗೆ ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಉಂಟುಮಾಡಬಹುದಾದ ಹೇಳಿಕೆಗಳನ್ನು ಕನ್ನೇರಿ ಶ್ರೀಗಳು ನೀಡಿದ್ದಾರೆಂಬ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಶಾಂತಿ ಕದಡದಂತೆ ನೋಡಿಕೊಳ್ಳುವ ಸಲುವಾಗಿ  ಈ ನಿರ್ಬಂಧ ವಿಧಿಸಲಾಗಿತ್ತು ಎಂದು ಜಿಲ್ಲಾಡಳಿತ ತಿಳಿಸಿತ್ತು.

RelatedPosts

ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಶಿವಲೀಲಾ

ರಾಯಚೂರಿನಲ್ಲಿ ಭೀಕರ ದುರಂತ: ಬಯಲಾಟ ನೋಡುತ್ತಿದ್ದಾಗ ಸಿಮೆಂಟ್ ಬೋರ್ಡ್ ಕುಸಿದು ಇಬ್ಬರು ಮಕ್ಕಳ ಸಾವು!

ನೆಲಮಂಗಲದಲ್ಲಿ ಪಿಡಿಒ ಮತ್ತು ಯುಟ್ಯೂಬರ್ ಲಂಚದಾಟಕ್ಕೆ ಲೋಕಾಯುಕ್ತ ದಾಳಿ

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ

ADVERTISEMENT
ADVERTISEMENT

ಜಿಲ್ಲಾಧಿಕಾರಿಯ ಈ ಆದೇಶವನ್ನು ಪ್ರಶ್ನಿಸಿ ಕನ್ನೇರಿ ಮಠದ ಶ್ರೀಗಳು ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಶ್ರೀಗಳ ಪರವಾಗಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ ವಿಚಾರಣೆಗೆ ತೆಗೆದುಕೊಂಡಿತು. ಅರ್ಜಿದಾರರ ವಕೀಲರು, ಜಿಲ್ಲಾಧಿಕಾರಿಯ ಆದೇಶವು ಸಮಂಜಸವಲ್ಲ ಎಂದು ವಾದಿಸಿದ್ದರು.

ಅರ್ಜಿಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಪೀಠ, ಜಿಲ್ಲಾಧಿಕಾರಿಯ ನಿರ್ಬಂಧ ಆದೇಶವನ್ನು ತೆರವುಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು. ನ್ಯಾಯಮೂರ್ತಿಗಳು, ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಧಾರವಾಡ ಜಿಲ್ಲೆಗೆ ಪ್ರವೇಶಿಸುವಲ್ಲಿ ಯಾವುದೇ ನಿರ್ಬಂಧವಿಲ್ಲ ಎಂದು ಎಂದು ತೀರ್ಪು ನೀಡಿದೆ.

 

ಪೂರ್ವಾಶ್ರಮದ ಧರ್ಮ ಬೆಳಕಿಗೆ: ಪೀಠ ತೊರೆದ ಯುವ ಸ್ವಾಮೀಜಿ!

ಗುಂಡ್ಲುಪೇಟೆ: ಪೂರ್ವಾಶ್ರಮದ ಧರ್ಮ ಬೆಳಕಿಗೆ ಬಂದ ಹಿನ್ನಲೆ ಯುವ ಸ್ವಾಮೀಜಿ ಪೀಠ ತೊರೆದ ಘಟನೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೌದು, ಚೌಡಹಳ್ಳಿಯ ಗುರುಮಲ್ಲೇಶ್ವರ ದಾಸೋಹ ಮಠದ ಶಾಖಾ ಮಠಕ್ಕೆ ಕಳೆದ ಒಂದೂವರೆ ತಿಂಗಳ ಹಿಂದೆ ಕಲ್ಯಾಣ ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಮಹಮ್ಮದ್ ನಿಸಾರ್(22) ಅಲಿಯಾಸ್ ನಿಜಲಿಂಗಸ್ವಾಮೀಜಿ ಬಸವ ಕಲ್ಯಾಣದ ಸ್ವಾಮೀಜಿಯೊಬ್ಬರ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಪೀಠಾಧಿಪತಿಯಾಗಿ ಬಂದಿದ್ದರು. ನಂತರ ಧಾರ್ಮಿಕ ಕಾರ್ಯಗಳು ಮತ್ತು ಪ್ರವಚನ ನಡೆಸಿಕೊಂಡು ಹೋಗುತ್ತಿದ್ದರು.

ಆ.1ರಂದು ಮಠದ ಭಕ್ತರಾದ ಗ್ರಾಮದ ಯುವಕರೊಬ್ಬರಿಗೆ ಶ್ರೀಗಳು ಮೊಬೈಲ್ ನೀಡಿದ್ದರು. ಈ ವೇಳೆ ಮೊಬೈಲ್‍ನಲ್ಲಿದ್ದ ಇವರ ಆಧಾರ್ ಕಾರ್ಡ್‌ನಲ್ಲಿ ಮಹಮ್ಮದ್ ನಿಸಾರ್ ಎಂಬ ಹೆಸರಿದ್ದ ವಿಷಯ ತಿಳಿದಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್ ನೋಡಿದ್ದ ಯುವಕ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶ್ರೀಗಳನ್ನು ವಿಚಾರಿಸಿದಾಗ ನಾನು ಅನ್ಯ ಧರ್ಮವನಾದರೂ ಬಸವ ತತ್ವದಿಂದ ಆಕರ್ಷಿತನಾಗಿ 2021ರಲ್ಲಿ ಲಿಂಗದೀಕ್ಷೆ ಪಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಆದರೆ ಅನ್ಯ ಧರ್ಮದಿಂದ ಮತಾಂತರವಾದ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದ ಕಾರಣಕ್ಕೆ ನೀವು ಪೀಠಾಧಿಪತಿಯಾಗಿ ಇರುವುದು ಬೇಡ ಎಂದು ಗ್ರಾಮಸ್ಥರು ತೀರ್ಮಾನಿಸಿದ್ದರು.

ಮಾಹಿತಿ ತಿಳಿದ ಗುಂಡ್ಲುಪೇಟೆ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಜಯಕುಮಾರ್ ಮತ್ತು ಸಿಬ್ಬಂದಿ ಆ.3ರಂದು ಗ್ರಾಮಕ್ಕೆ ತೆರಳಿ ಶ್ರೀಗಳು ಮತ್ತು ಗ್ರಾಮಸ್ಥರ ಅಭಿಪ್ರಾಯ ಪಡೆದರು. ನಂತರ ಗ್ರಾಮಸ್ಥರಿಗೆ ಇಷ್ಟವಿಲ್ಲದಿದ್ದರೆ ಪೀಠ ತ್ಯಾಗ ಮಾಡಲು ಸಿದ್ದನಿರುವುದಾಗಿ ಶ್ರೀಗಳು ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಸ್ವಾಮೀಜಿ ತಂದಿದ್ದ ಬೈಕ್ ಮತ್ತು ಇತರೆ ಅಗತ್ಯ ವಸ್ತುಗಳೊಂದಿಗೆ ಸ್ವಗ್ರಾಮಕ್ಕೆ ಕಳುಹಿಸಿಕೊಟ್ಟರು.

ಗ್ರಾಮಸ್ಥರ ಬೇಸರ:

ಆಸ್ಟ್ರೇಲಿಯಾದಲ್ಲಿರುವ ಗ್ರಾಮದ ಮಹದೇವಪ್ರಸಾದ್ ಎಂಬುವರು ದೇವನೂರು ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಮೇಲಿನ ಅಭಿಮಾನಕ್ಕೆ ತಮ್ಮದೇ ಜಾಗ ಮತ್ತು ಖರ್ಚಿನಲ್ಲಿ ಮಠದ ಕಟ್ಟಡ ನಿರ್ಮಿಸಿದ್ದರು. ವರ್ಷದ ಹಿಂದೆ ಗ್ರಾಮಸ್ಥರು ಮುಂದೆ ನಿಂತು ಮಠದ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿಸಿದ್ದರು. ನಂತರ ಅಕ್ಕಮಹದೇವಿ ಮಾತಾಜಿ ಎಂಬುವರು ಪೀಠಾಧಿಪತಿಯಾಗಿ ಬಂದಿದ್ದರು. ಕಾರಣಾಂತರದಿಂದ ಅವರು ಪೀಠ ತ್ಯಾಗ ಮಾಡಿ ತೆರಳಿದ್ದರು. ನಂತರ ನಿಜಲಿಂಗಸ್ವಾಮೀಜಿ ಪೀಠಾಧಿಪತಿಯಾಗಿ ಬಂದಿದ್ದರು. ಈಗ ಅನ್ಯ ಧರ್ಮದವರು ಎಂಬ ಕಾರಣಕ್ಕೆ ಇವರು ಪೀಠ ತ್ಯಾಗ ಮಾಡಿದ್ದಾರೆ. ಇದರಿಂದ ಗ್ರಾಮಸ್ಥರು ಮತ್ತು ದಾನಿ ಬೇಸರಗೊಂಡಿದ್ದಾರೆ.

ಮಹಮ್ಮದ್ ನಿಸಾರ್ ಲಿಂಗದೀಕ್ಷೆ ಪಡೆದ ಬಗ್ಗೆ ಮತ್ತು ಧಾರ್ಮಿಕ ಸಮಾರಂಭವೊಂದರಲ್ಲಿ ಶ್ರೀಗಳೊಂದಿಗೆ ವೇದಿಕೆ ಹಂಚಿಕೊಂಡಿರುವ ಮತ್ತು ಪೂರ್ವಾಶ್ರಮದ ದಾಖಲೆಗಳು ಲಭ್ಯವಾಗಿವೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (35)

ಅಮೆರಿಕದಿಂದಾಗಿ ಹಾರ್ಮುಜ್ ಜಲಸಂಧಿ ಮತ್ತೆ ಬಂದ್ ಮಾಡಿದ ಇರಾನ್

by ಶ್ರೀದೇವಿ ಬಿ. ವೈ
April 18, 2026 - 4:34 pm
0

BeFunky collage (30)

Iran US War: ಎರಡನೇ ಸುತ್ತಿನ ಕದನ ವಿರಾಮಕ್ಕೂ ಮುನ್ನ ಇರಾನ್‌ನಿಂದ ಅಮೆರಿಕಕ್ಕೆ ಖಡಕ್ ಎಚ್ಚರಿಕೆ!

by ಶ್ರೀದೇವಿ ಬಿ. ವೈ
April 18, 2026 - 4:04 pm
0

BeFunky collage (34)

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

by ಶ್ರೀದೇವಿ ಬಿ. ವೈ
April 18, 2026 - 3:50 pm
0

BeFunky collage (33)

IPL 2026 RCB vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
April 18, 2026 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • 258
    ಖಾಸಗಿ ಬಸ್-ಕಾರ್ ನಡುವೆ ಭೀಕರ ಅಪಘಾತ: 7 ಮಂದಿ ಸಜೀವ ದಹನ
    April 17, 2026 | 0
  • WhatsApp Image 2026 04 17 at 10.13.08
    ಚಾರಣಕ್ಕೆ ಕಡ್ಡಾಯ ಎಸ್‌.ಓ.ಪಿ.: ನೇಚರ್ ಗೈಡ್ ಇಲ್ಲದೆ ಯಾರಿಗೂ ಅನುಮತಿ ಇಲ್ಲ..!
    April 17, 2026 | 0
  • Air quality
    ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಮತ್ತೆ ಕಳಪೆ ಮಟ್ಟಕ್ಕೆ ಕುಸಿತ !
    April 17, 2026 | 0
  • Untitled design 2026 04 16T135747.823
    ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version