• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಿಥಿಲಾವಸ್ಥೆಯಲ್ಲಿರುವ ಶಾಲೆಗಳ ಕಟ್ಟಡ ದುರಸ್ತಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

1,252 ಕೋಟಿ ರೂ. ಖರ್ಚು ಮಾಡಿ, 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ ಮಾಡಿದ್ದೇವೆ ಎಂದ ಸಚಿವರು

ಕವಿತಾ by ಕವಿತಾ
August 24, 2026 - 5:19 pm
in ಕರ್ನಾಟಕ
0 0
0
ಗುಟ್ಕಾ (1)

ಬೆಂಗಳೂರು, ಆ, 24: ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು 321.44 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಪಡಿಸಲಾಗಿದೆ. ಅಲ್ಲದೆ, 1,252 ಕೋಟಿ ರೂ. ಖರ್ಚು ಮಾಡಿ, 8,355 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಶ್ರೀ ಮಧು ಬಂಗಾರಪ್ಪ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.

ರಾಜ್ಯದ ಯಾವುದೇ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ ಎಂದಾದರೆ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇಲಾಖೆಯ ಬಿಇಒ, ಡಿಡಿಪಿಐ ಮತ್ತಿತರ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

RelatedPosts

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ

ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 9,000 ಕ್ಯೂಸೆಕ್ ನೀರು ಬಿಡಲು ಸೂಚನೆ!

ADVERTISEMENT
ADVERTISEMENT

ಸದಸ್ಯರಾದ ಶ್ರೀ ತಿಪ್ಪಣ್ಣಪ್ಪ ಕಮಕನೂರು ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಪಾಯಕಾರಿ ಸ್ಥಿತಿಯಲ್ಲಿರುವ ಶಾಲೆಗಳ ಕಟ್ಟಡದ ದುರಸ್ತಿಗೆ ತುರ್ತು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಕ್ಕಳು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿಗದಿತವಾಗಿ ಶಾಲೆಗಳ ಗುಣಮಟ್ಟದ ಬಗ್ಗೆ ವರದಿ ನೀಡುವಂತೆಯೂ ಸೂಚಿಸಲಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

ಕಲ್ಬುರ್ಗಿ ಜಿಲ್ಲೆ ಸಂಗೋಳಗಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ತಾರಸಿಯ ಗಾರೆ ಕುಸಿದಿರುವುದು ಮತ್ತು ಕಲ್ಬುರ್ಗಿ ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನ ಚಾವಣಿ ಕುಸಿದಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈಗಾಲೇ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಸಚಿವರು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

2026-27 ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 59 ಸರ್ಕಾರಿ ಶಾಲೆಗಳನ್ನು ದುರಸ್ತಿ ಪಡಿಸಲಾಗುತ್ತಿದೆ. ₹121.07 ಕೋಟಿ ವೆಚ್ಚದಲ್ಲಿ 55 ತರಗತಿ ಕೊಠಡಿಗಳ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

2024-25ನೇ ಸಾಲಿನಲ್ಲಿ 248 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 978 ತರಗತಿ ಕೂರಠಡಿಗಳ ದುರಸ್ತಿಗಾಗಿ ರೂ.30.21 ಕೋಟಿಗಳನ್ನು ಬಿಡುಗಡ ಮಾಡಲಾಗಿತ್ತು. 2024-25ನೇ ಸಾಲಿಗೆ 118 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ತಲಾ 01 ರಂತೆ ಒಟ್ಟು 118 ಶೌಚಾಲಯ ಬ್ಲಾಕ್‌ ನಿರ್ಮಾಣ ಮಾಡಲು ರೂ.10.00 ಕೋಟಿಗಳನ್ನು ಬಿಡುಗಡೆ ಮಾಡಲಾಗಿತ್ತು.

2025-26ನೇ ಸಾಲಿನಲ್ಲಿ 117 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 266 ತರಗತಿ ಕೂಠಡಿ ನಿರ್ಮಾಣ ಮಾಡಲು ರೂ.75.98 ಕೋಟಿ , 96 ಸರ್ಕಾರಿ ಪದವಿ. ಪೂರ್ವ ಕಾಲೇಜುಗಳಿಗೆ 267 ತರಗತಿ ಕೂಠಡಿ ದುರಸ್ತಿಗಾಗಿ ರೂ 5.24 ಕೋಟಿ ಹಾಗೂ 67 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 123 ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕಾಗಿ 12.60
ಕೋಟಿ ಅನುದಾನಕ್ಕೆ ಮಂಜೂರಾತಿ ನೀಡಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಶ್ರೀ ಮಧು ಬಂಗಾರಪ್ಪ ಸದನಕ್ಕೆ ವಿವರಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಗುಟ್ಕಾ (13)

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by ಕವಿತಾ
August 24, 2026 - 8:29 pm
0

ಗುಟ್ಕಾ (11)

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

by ಕವಿತಾ
August 24, 2026 - 8:05 pm
0

ಗುಟ್ಕಾ (10)

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

by ಕವಿತಾ
August 24, 2026 - 7:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗುಟ್ಕಾ (13)
    ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
    August 24, 2026 | 0
  • ಗುಟ್ಕಾ (11)
    ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ
    August 24, 2026 | 0
  • ಗುಟ್ಕಾ (9)
    ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ
    August 24, 2026 | 0
  • ಗುಟ್ಕಾ (6)
    ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 9,000 ಕ್ಯೂಸೆಕ್ ನೀರು ಬಿಡಲು ಸೂಚನೆ!
    August 24, 2026 | 0
  • ಗುಟ್ಕಾ (5)
    ವಿರೋಧಿಗಳ 5 ಸಾವಿರ ಕೋಟಿ ರೂ. ಆರೋಪ ಬರಿ ಸ್ಟಂಟ್; ಚರ್ಚೆಗೆ ನಾನು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version