• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ 7 ಮಹಾನಗರ ಪಾಲಿಕೆಗೆ ರೂ.1,400 ಕೋಟಿ ವಿಶೇಷ ಅನುದಾನ ಬಿಡುಗಡೆ: ಬೈರತಿ ಸುರೇಶ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 12, 2025 - 4:57 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 12T165522.091

ಬೆಳಗಾವಿ ಸುವರ್ಣಸೌಧ ಡಿ.12 : ರಾಜ್ಯದ 7 ಮಹಾನಗರ ಪಾಲಿಕೆಗಳಿಗೆ ತಲಾ ರೂ.200 ಕೋಟಿಯಂತೆ ರೂ.1,400 ಕೋಟಿ ವಿಶೇಷ ಅನುದಾವನ್ನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು.

ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವ ಬಿ.ಎಸ್.ಸುರೇಶ್ ಅವರು, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳನ್ನಾಗಿ ಉನ್ನತೀಕರಿಸುವ ವೇಳೆ ಹತ್ತಿರ ಇರುವ ಗ್ರಾಮಾಂತರ ಪ್ರದೇಶಗಳನ್ನು ಸಹ ಸೇರ್ಪಡೆ ಮಾಡಿ ಸರಹದ್ದು ನಿಗದಿಪಡಿಸಲಾಗುತ್ತಿದೆ. ಆದರೆ ಕೆಲ ಶಾಸಕರು ನಗರಸಭೆ ವ್ಯಾಪ್ತಿಯಿಂದ ಗ್ರಾಮಗಳನ್ನು ಕೈಬಿಡುವಂತೆ ಮನವಿ ಮಾಡುತ್ತಾರೆ. ಇದು ಕಷ್ಟದ ಕೆಲಸವಾಗಿದೆ. ಸರ್ಕಾರ ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿದ ಗ್ರಾಮಗಳ ಅಭಿವೃದ್ಧಿಗೆ ಹಣ ನೀಡಲಿದೆ, ಶಾಸಕರು ತಾಳ್ಮೆ ವಹಿಸಬೇಕು ಎಂದು ತಿಳಿಸಿದರು.

RelatedPosts

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

ADVERTISEMENT
ADVERTISEMENT

ಕರ್ನಾಟಕ ಪೌರಸಭೆಗಳ ಅಧಿನಿಯಮದ ಮಾನದಂಡಗಳ ಪ್ರಕಾರ 20,000 ದಿಂದ 50,000 ಜನಸಂಖ್ಯೆ, ಅಥವಾ ಚದರ ಮೀಟರ್‍ಗೆ 1,500 ಜನಸಾಂದ್ರತೆ, ರೂ.9 ಲಕ್ಷ ರಾಜಸ್ವ ಆದಾಯ, ಇಲ್ಲವೆ ಶೇ.50 ರಷ್ಟು ಕೃಷಿಯೇತರ ಚಟುವಟಿಕೆ ನಡೆಯುತ್ತಿದ್ದರೆ ಅಂತಹ ಸ್ಥಳವನ್ನು ಪುರಸಭೆಯನ್ನಾಗಿ ಉನ್ನತಿಕರಿಸಲಾಗುವುದು. ಆದರೆ ಹೊನ್ನಾವರ ಪಟ್ಟಣದಲ್ಲಿ 2011ರ ಜನಗಣತಿ ಅನ್ವಯ 19,109 ಜನಸಂಖ್ಯೆಯಿದೆ. ಈ ಹಿನ್ನಲೆಯಲ್ಲಿ ಹೊನ್ನಾವರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ತಿರಸ್ಕರಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ್ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರ ಪರವಾಗಿ ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರಿಗೆ ಉತ್ತರಿಸಿದರು.

ಪ್ರಸ್ತುತ ಹೊನ್ನಾವರದಲ್ಲಿ 20 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ವ್ಯಾಪಾರ ವಹಿವಾಟುಗಳು ಪಟ್ಟಣದಲ್ಲಿ ಹೆಚ್ಚಾಗಿವೆ. ಜನರು ಕೃಷಿಯೇತರ ಆದಾಯದಿಂದಲೇ ಬದುಕುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರ ಹೊನ್ನಾವರನ್ನು ಪುರಸಭೆಯನ್ನಾಗಿ ಮೇಲ್ದೆರ್ಜೆಗೆ ಏರಿಸಬೇಕು. ಪ್ರಮುಖ ಪ್ರವಾಸಿ ತಾಣವಾದ ಗೋಕರ್ಣ 33 ಸದಸ್ಯರು ಇರುವ ದೊಡ್ಡ ಗ್ರಾಮ ಪಂಚಾಯಿತಿಯಾಗಿದೆ. ನಿತ್ಯ ಸಾವಿರಾರು ಪ್ರವಾಸಿಗರು ಗೋಕರ್ಣಕ್ಕೆ ಭೇಟಿ ನೀಡುತ್ತಾರೆ. ಸರ್ಕಾರ ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಪರಿವರ್ತಿಸಬೇಕು ಎಂದು ಶಾಸಕ ದಿನಕರ್ ಕೇಶವ್ ಶೆಟ್ಟಿ ಕೋರಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನೈಸ್ (3)

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

by ಶಾಲಿನಿ ಕೆ. ಡಿ
September 3, 2026 - 11:23 pm
0

ನೈಸ್ (1)

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
September 3, 2026 - 11:06 pm
0

ನೈಸ್

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

by ಶಾಲಿನಿ ಕೆ. ಡಿ
September 3, 2026 - 10:47 pm
0

Untitled design 2026 09 03T222902.486

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
September 3, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನೈಸ್ (3)
    ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ
    September 3, 2026 | 0
  • ನೈಸ್ (1)
    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ
    September 3, 2026 | 0
  • ನೈಸ್
    2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು
    September 3, 2026 | 0
  • Untitled design 2026 09 03T222902.486
    ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್
    September 3, 2026 | 0
  • Untitled design 2026 09 03T210248.725
    RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version