• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಶೀಘ್ರವೇ 18,000 ಶಿಕ್ಷಕರ ನೇಮಕಾತಿ-ಸಚಿವ ಮಧು ಬಂಗಾರಪ್ಪ

admin by admin
November 29, 2025 - 10:03 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2025 11 29T220104.746

ಶಿವಮೊಗ್ಗ,ನ. 29: ಕರ್ನಾಟಕದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಸಂಪೂರ್ಣ ನೀಗಿಸಲು ಶೀಘ್ರದಲ್ಲೇ 18,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಶುಕ್ರವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇರದಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆ. ಈಗಾಗಲೇ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 12,000 ಹುದ್ದೆಗಳು ಹಾಗೂ ಅನುದಾನಿತ ಶಾಲೆಗಳಿಗೆ 6,000 ಹುದ್ದೆಗಳು – ಒಟ್ಟಾರೆ 18,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

RelatedPosts

ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ

ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ

ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ADVERTISEMENT
ADVERTISEMENT

ರಾಜ್ಯದ ಸರ್ಕಾರಿ ಶಾಲೆಗಳ ಗುಣಮಟ್ಟದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಸಚಿವ, ಕರ್ನಾಟಕದಲ್ಲಿ ಅತ್ಯುತ್ತಮ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿಯೇ ಇದ್ದಾರೆ. ಅವರನ್ನು ಸಮರ್ಪಕವಾಗಿ ಬಳಸಿಕೊಂಡರೆ ಫಲಿತಾಂಶಗಳಲ್ಲಿ ಇನ್ನಷ್ಟು ಸುಧಾರಣೆ ಸಾಧ್ಯ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು 625ಕ್ಕೆ 625 ಪೂರ್ಣಾಂಕಗಳನ್ನು ಪಡೆದಿದ್ದಾರೆ. ಇದು ನಮ್ಮ ಶಿಕ್ಷಕರ ಸಾಮರ್ಥ್ಯ ಮತ್ತು ಸರ್ಕಾರಿ ಶಾಲೆಗಳ ಸಾಧನೆಯ ಸಾಕ್ಷಿ ಎಂದು ಹೇಳಿದರು.

ನಮ್ಮ ಸರ್ಕಾರದ ಮುಖ್ಯ ಗುರಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಎಂದು ಪುನರುಚ್ಚರಿಸಿದ ಸಚಿವರು, ಅದಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ ಒಂದೇ ಒಂದು ಸರ್ಕಾರಿ ಶಾಲೆಯನ್ನೂ ಮುಚ್ಚುವುದಿಲ್ಲ ಎಂಬುದು ನಮ್ಮ ಸ್ಪಷ್ಟ ನಿಲುವು. ಒಂದು ವೇಳೆ ಎಲ್ಲಿಯಾದರೂ ಒತ್ತಾಯಪೂರ್ವಕವಾಗಿ ಶಾಲಾ ವಿಲೀನದ ಪ್ರಯತ್ನ ನಡೆದಿದ್ದರೆ ಅದನ್ನು ತಕ್ಷಣ ನಿಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ದೃಢವಾಗಿ ಹೇಳಿದರು.

ಅಲ್ಲದೆ, ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದು ಸರ್ಕಾರದ ಧ್ಯೇಯವಾಗಿದೆ ಎಂದ ಅವರು, ಅಂತರ್ಜಾಲ ಸೌಲಭ್ಯ, ಡಿಜಿಟಲ್ ತರಗತಿ ಕೊಠಡಿಗಳು, ಉಚಿತ ಪಠ್ಯಪುಸ್ತಕಗಳು, ಶೂ ಮತ್ತು ಯುನಿಫಾರ್ಮ್ ವಿತರಣೆ, ಇವೆಲ್ಲವೂ ಮುಂದುವರಿಯುತ್ತವೆ. ಶಿಕ್ಷಕರ ನೇಮಕಾತಿಯಿಂದ ಶಾಲೆಗಳಲ್ಲಿ ಬೋಧನೆಯ ಗುಣಮಟ್ಟ ಇನ್ನಷ್ಟು ಉನ್ನತೀಕರಣವಾಗಲಿದೆ ಎಂದು ಭರವಸೆ ನೀಡಿದರು.

ಈ ಹಿಂದೆಯೇ ಸರ್ಕಾರ 2024-25ನೇ ಸಾಲಿನಲ್ಲಿ ಸುಮಾರು 10,000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಮಾಡಿಕೊಟ್ಟಿದ್ದು, ಈಗಿನ 18,000 ಹುದ್ದೆಗಳ ನೇಮಕಾತಿಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕ-ವಿದ್ಯಾರ್ಥಿ ಅನುಪಾತ ಸಾಮಾನ್ಯವಾಗಿ 1:30ಕ್ಕೆ ತರಲು ಸಾಧ್ಯವಾಗಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಶಿವಮೊಗ್ಗ ಜಿಲ್ಲೆಯಲ್ಲಿಯೂ ಸರ್ಕಾರಿ ಶಾಲೆಗಳ ಸಂಖ್ಯೆ ಹೆಚ್ಚಳ ಮತ್ತು ಗುಣಮಟ್ಟ ಸುಧಾರಣೆಗೆ ವಿಶೇಷ ಗಮನ ಹರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ನೇಮಕಾತಿ ಪ್ರಕ್ರಿಯೆಯು ಪ್ರಸಕ್ತ ಸಾಲಿನ ಡಿಸೆಂಬರ್‌ನಿಂದ ಆರಂಭವಾಗಿ 2026ರ ಮಾರ್ಚ್‌ಗೆ ಮುಗಿಯುವ ನಿರೀಕ್ಷೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T125421.643

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

by ಶಾಲಿನಿ ಕೆ. ಡಿ
April 12, 2026 - 12:57 pm
0

Untitled design 2026 04 12T124136.219

ಐಟಿ ಲೋಕದಲ್ಲಿ AI ತಲ್ಲಣ: ಬೀದಿಗೆ ಬಂತು ಸಾವಿರಾರು ಉದ್ಯೋಗಿಗಳ ಬದುಕು

by Hemanth Kumar S
April 12, 2026 - 12:51 pm
0

Untitled design 2026 04 12T123137.262

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

by ಶಾಲಿನಿ ಕೆ. ಡಿ
April 12, 2026 - 12:32 pm
0

Untitled design 2026 04 12T115721.152

ಹರ್ಮುಜ್ ಜಲಸಂಧಿಯಲ್ಲಿ ಬೀಡುಬಿಟ್ಟ ಅಮೆರಿಕದ 2 ಯುದ್ಧ ನೌಕೆಗಳು

by ಶಾಲಿನಿ ಕೆ. ಡಿ
April 12, 2026 - 12:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T102317.232
    ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ
    April 12, 2026 | 0
  • Untitled design 2026 04 11T180553.510
    ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ
    April 11, 2026 | 0
  • Untitled design 2026 04 11T174457.905
    ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ
    April 11, 2026 | 0
  • Untitled design 2026 04 11T170151.564
    ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
    April 11, 2026 | 0
  • Untitled design 2026 04 11T163919.745
    ಮೋದಿಯನ್ನು ಟೀಕಿಸುವ ಬದಲು ಸ್ಫೂರ್ತಿ ಪಡೆಯಿರಿ: ಸಿಎಂ ಸಿದ್ದರಾಮಯ್ಯಗೆ ದೇವೇಗೌಡರ ಕಿವಿಮಾತು
    April 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version