• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 1, 2026 - 7:33 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 01T191933.994

ಬೆಂಗಳೂರು, ಫೆಬ್ರವರಿ,01: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು,ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕಗಳ ಮೇಲೆ ಹೆಚ್ಚು ಗಮನ ಹರಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಇಂದು ಕಬ್ಬನ್ ಪಾರ್ಕ ನಲ್ಲಿರುವ ಬ್ಯಾಂಡ್ ಸ್ಟ್ಯಾಂಡ್ ನಲ್ಲಿ ಅಗ್ರಿ ವಾಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ,ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರಂತರ ಪ್ರಯತ್ನಗಳಿಂದ ಕೃಷಿ ಉತ್ಪಾದನೆ ಸ್ಥಿರವಾಗಿ ಇತ್ತೀಚೆಗೆ ಹೆಚ್ಚಾಗಿದೆ, ಇದರಿಂದ ದೇಶವು ಇತರೆ ರಾಷ್ಟ್ರಗಳನ್ನು ಮೀರಿ ಮುನ್ನಡೆಯಲು ಸಾಧ್ಯವಾಗಿದೆ.

RelatedPosts

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

ADVERTISEMENT
ADVERTISEMENT

ಈಗ ನಮ್ಮ ಮುಂದಿರುವ ಸವಾಲುಗಳು ಕೇವಲ ಕೃಷಿ ಉತ್ಪಾದನೆ ಹೆಚ್ಚಳ ಮಾತ್ರವಲ್ಲ, ರೈತರು ತಮ್ಮ ಉತ್ಪನ್ನಗಳನ್ನು ಸಂಸ್ಕರಿಸಿ ಮೌಲ್ಯವರ್ಧನೆ ಮಾಡಿ ನೇರವಾಗಿ ಮಾರುಕಟ್ಟೆಗೆ ತಲುಪುವ ಮೂಲಕ ಹೆಚ್ಚು ಆದಾಯ ಗಳಿಸುವಂತಾಗಬೇಕು. ಯುವ ರೈತರನ್ನು ಕೃಷಿ ಉದ್ಯಮಿಗಳಾಗಿ ಸಬಲೀಕರಿಸುವುದು ಸರ್ಕಾರದ ನೀತಿ ಚೌಕಟ್ಟಿನ ಪ್ರಮುಖ ಆದ್ಯತಾ ವಿಷಯವಾಗಿದೆ. ಈ ದೃಷ್ಟಿಕೋನದಿಂದ ಇದೇ ಫೆಬ್ರವರಿ 6 ರಿಂದ ಫೆಬ್ರವರಿ 8 ರವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಗೇಟು ಮೈದಾನದಲ್ಲಿ ನಡೆಯಲಿರುವ ಕೃಷಿ ಮೇಳ ಆಯೋಜಿಸಲಾಗುತ್ತಿದೆ ಎಂದರು.

ಮೂರು ದಿನಗಳ ಈ ಕಾರ್ಯಕ್ರಮವು ರೈತರಿಗೆ ತಂತ್ರಜ್ಞಾನ, ಬ್ರಾಂಡಿಂಗ್ ಅವಕಾಶಗಳು ಮತ್ತು ರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ವೇದಿಕೆಯಾಗಲಿದೆ. ರೈತ ಉತ್ಪಾದಕ ಸಂಸ್ಥೆಗಳು (FPOs) ಸೇರಿದಂತೆ 300ಕ್ಕೂ ಹೆಚ್ಚು ಮಳಿಗೆಗಳು ಆಧುನಿಕ ಯಂತ್ರೋಪಕರಣಗಳು, ಸಂಸ್ಕರಣಾ ತಂತ್ರಗಳು ಮತ್ತು ಕೃಷಿ ಮೌಲ್ಯ ಸರಪಳಿಯ ಸಂಪೂರ್ಣ ವ್ಯಾಪ್ತಿಯನ್ನು ಒಳಗೊಂಡ ನವೀನತೆಗಳನ್ನು ಪ್ರದರ್ಶಿಸಲಿವೆ ಎಂದು ಹೇಳಿದರು.

ಈ ಕೃಷಿ ಮೇಳವನ್ನು ಫೆಬ್ರವರಿ 6 ರಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವರು ಭಾಗವಹಿಸುವ ನಿರೀಕ್ಷೆಯಿದೆ. ಹಲವು ಸಚಿವರು, ಹಿರಿಯ ಅಧಿಕಾರಿಗಳು, ಕೃಷಿ ತಜ್ಞರು ಮತ್ತು ವಿಜ್ಞಾನಿಗಳು ಭಾಗವಹಿಸಿ, ಸಮಕಾಲೀನ ಕೃಷಿ ಪದ್ಧತಿಗಳು ಮತ್ತು ಮಾರುಕಟ್ಟೆ ಆಧಾರಿತ ಕೃಷಿಯ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

ರೈತರಿಗೆ ವಿವಿಧ ಹವಾಮಾನ ಪರಿಸ್ಥಿತಿಗಳಲ್ಲಿ ವರ್ಷಪೂರ್ತಿ ಎದುರಾಗುವ ಸವಾಲುಗಳನ್ನು ಎದುರಿಸಲು ಹಾಗೂ ಮಾರುಕಟ್ಟೆ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯನ್ನು ಹೊಂದಾಣಿಕೆ ಮಾಡಲು ಅಗತ್ಯ ಜ್ಞಾನ ಒದಗಿಸುವುದು ಕೃಷಿ ಇಲಾಖೆಯ ಉದ್ದೇಶವಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲ ಸಂಬಂಧಪಟ್ಟ ಹಿತಾಸಕ್ತಿದಾರರು ಭಾಗವಹಿಸಿ ಮೇಳವನ್ನು ಯಶಸ್ವಿಗೊಳಿಸಬೇಕೆಂದು ಸಚಿವ ಎನ್.ಚಲುವರಾಯ ಸ್ವಾಮಿ ಅವರು ಮನವಿ ಮಾಡಿದರು.

ಅಗ್ರಿ ವಾಕ್ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತ ವೈ‌ಎಸ್.ಪಾಟೀಲ್, ಕೃಷಿ ಬೆಲೆ ಆಯೋಗದ ಆಯುಕ್ತ ಅರವಿಂದ ದಳವಾಯಿ, ಕೃಷಿ ಇಲಾಖೆ ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶಕ ವೆಂಕಟರಮಣರೆಡ್ಡಿ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 18T233633.639

ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು

by ಯಶಸ್ವಿನಿ ಎಂ
March 18, 2026 - 11:40 pm
0

Untitled design 2026 03 18T232556.488

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

by ಯಶಸ್ವಿನಿ ಎಂ
March 18, 2026 - 11:26 pm
0

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

Untitled design 2026 03 18T223528.327

ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ

by ಯಶಸ್ವಿನಿ ಎಂ
March 18, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
  • Untitled design 2026 03 18T230820.973
    ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ
    March 18, 2026 | 0
  • Untitled design 2026 03 18T222232.545
    ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ
    March 18, 2026 | 0
  • Untitled design 2026 03 18T215005.627
    ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ
    March 18, 2026 | 0
  • ನೋರಾ (4)
    ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version