• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದ್ಯಪ್ರಿಯರಿಗೆ ಬಿಗ್‌ ಶಾಕ್‌: ಮತ್ತೊಮ್ಮೆ ಬಿಯರ್‌ ದರ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2025 - 6:34 pm
in Flash News, ಕರ್ನಾಟಕ
0 0
0
Untitled design 2025 04 30t182958.618

ಬೆಂಗಳೂರು (ಏ.30): ಕರ್ನಾಟಕ ರಾಜ್ಯದ ಜನತೆಗೆ ಒಂದಾದ ಮೇಲೆ ಒಂದಾಗಿ ಬೆಲೆ ಏರಿಕೆ ತಂದೊಡ್ಡಿದೆ. ಡೀಸೆಲ್, ವಿದ್ಯುತ್ ಹಾಗೂ ಹಾಲಿನ ಬೆಲೆ ಹೆಚ್ಚಿಸಿದ ಸರ್ಕಾರ ಇದೀಗ ಮದ್ಯದ ದರವನ್ನು ನಾಲ್ಕನೇ ಬಾರಿಗೆ ಏರಿಸಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಈ ಕುರಿತ ಪ್ರಸ್ತಾಪ ಮಾಡಿದ್ದರೂ, ಇದೀಗ ಅಬಕಾರಿ ಇಲಾಖೆ ಅಧಿಕೃತ ಅಧಿಸೂಚನೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಇದರಂತೆ, ರಾಜ್ಯದ ಜನಪ್ರಿಯ ಮತ್ತು ವ್ಯಾಪಕವಾಗಿ ಸೇವಿಸಲ್ಪಡುವ ಮದ್ಯದ ದರಗಳನ್ನು ಪ್ರತಿ ಕ್ವಾರ್ಟರ್‌ಗೆ ₹10 ರಿಂದ ₹15 ರವರೆಗೆ ಹೆಚ್ಚಳಗೊಳಿಸಲಾಗುತ್ತಿದೆ. ಬ್ರಾಂಡಿ, ವಿಸ್ಕಿ, ರಮ್, ಜಿನ್ ಮುಂತಾದ ಸಾಮಾನ್ಯ ಶ್ರೇಣಿಯ ಮದ್ಯಗಳ ಮೇಲೆ ಈ ಹೆಚ್ಚಳ ಪರಿಣಾಮ ಬೀರುತ್ತದೆ. ಇನ್ನು ಬಿಯರ್ ದರವನ್ನು ಎಲ್ಲಾ ವರ್ಗಗಳಲ್ಲಿ ಶೇ.10ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಮಧ್ಯಮ ದರ್ಜೆಯ ಮದ್ಯಕ್ಕೂ ಈ ಏರಿಕೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದರೆ, ಪ್ರೀಮಿಯಂ ಬ್ರ್ಯಾಂಡ್ ಅಥವಾ ಹೈ-ಎಂಡ್ ಮದ್ಯಗಳ ದರದಲ್ಲಿ ಯಾವುದೇ ಬದಲಾವಣೆ ಮಾಡುವ ಯೋಚನೆ ಇಲ್ಲ. ವೈನ್, ಫಣ್ಣಿ ಸೇರಿದಂತೆ ಕೆಲವು ಮದ್ಯಗಳ ದರವನ್ನು ಏರಿಕೆಯಿಂದ ಹೊರಗಿಡಲಾಗಿದೆ.

RelatedPosts

ಜಂತರ್ ಮಂತರ್‌ನ ಪ್ರತಿಭಟನೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ದೇಹದಲ್ಲಿ ಲೋಹದ ಕಣಗಳು ಪತ್ತೆ!

ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ

ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್

ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್‌ ಸಿಗ್ನಲ್‌..?: ರಾಜ್ಯ ನಾಯಕರ ಕೈಗೆ ಸಿಗದ ರಾಹುಲ್ ಗಾಂಧಿ

ADVERTISEMENT
ADVERTISEMENT

ಅಬಕಾರಿ ಇಲಾಖೆಯ ಉದ್ದೇಶ ಬಹಳ ಸ್ಪಷ್ಟವಾಗಿದೆ. ಮದ್ಯ ಮಾರಾಟದಿಂದ ರಾಜ್ಯ ಸರ್ಕಾರ ₹40,000 ಕೋಟಿ ಆದಾಯ ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಇತ್ತೀಚೆಗೆ ಇಂಧನ, ಹಾಲು, ವಿದ್ಯುತ್, ಸಾರಿಗೆ ಸೇವೆಗಳು ಹಾಗೂ ಇತರ ಸೇವಾ ಶುಲ್ಕಗಳಲ್ಲಿ ಏರಿಕೆ ಮಾಡುವ ಮೂಲಕ ಹಣಕಾಸು ಭದ್ರತೆ ಸಾಧಿಸಲು ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ.

ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರ ಮಾಹಿತಿಯ ಪ್ರಕಾರ, ಈ ದರ ಏರಿಕೆಯ ಹಿಂದೆ ಎರಡು ಪ್ರಮುಖ ಉದ್ದೇಶಗಳಿವೆ. ಮೊದಲು, ರಾಜ್ಯದ ಆರ್ಥಿಕ ಗುರಿಗಳನ್ನು ತಲುಪಲು ಮದ್ಯ ಮಾರಾಟದ ಆದಾಯ ಬಳಕೆ ಮಾಡುವುದು. ಎರಡನೆಯದಾಗಿ, ನೆರೆಹೊರೆ ರಾಜ್ಯಗಳೊಂದಿಗೆ ಮದ್ಯದ ದರದಲ್ಲಿ ಸಮತೋಲನ ಸಾಧಿಸುವುದು. ಗಡಿಭಾಗಗಳಲ್ಲಿ ಇತರೆ ರಾಜ್ಯಗಳಿಂದ ಬರುವ ಅಗ್ಗದ ಮದ್ಯದ ಮಾರಾಟ ಹೆಚ್ಚಾಗಿರುವುದು ಸರ್ಕಾರದ ಗಮನ ಸೆಳೆದಿದೆ. ಕರ್ನಾಟಕದಲ್ಲಿ ತಯಾರಾಗುವ ಮದ್ಯದ ಮೇಲೆ ಇತರ ರಾಜ್ಯಗಳು ನಿರ್ಬಂಧವಿದ್ದರೂ, ಆ ರಾಜ್ಯಗಳ ಮದ್ಯ ಬಾಟಲಿಗಳು ಕರ್ನಾಟಕಕ್ಕೆ ಬರಲು ಅವಕಾಶವಿದೆ. ಈ ಅಸಮತೋಲನ ಸರಿಪಡಿಸಲು ದರ ಏರಿಕೆ ಅನಿವಾರ್ಯವಾಗಿದೆ ಎಂಬ ಅಬಕಾರಿ ಇಲಾಖೆಯ ನಿಲುವು ಇದೆ.

ಜನರ ಮೇಲಿನ ಪರಿಣಾಮ

ಈ ನಿರ್ಧಾರದಿಂದ ಮದ್ಯ ಸೇವನೆ ಮಾಡುವವರು ಹಣಕಾಸಿನ ಹೊರೆ ಅನುಭವಿಸುವ ಸಾಧ್ಯತೆ ಇದೆ. ಸರ್ಕಾರ ಈ ಕುರಿತು ಯಾವುದೇ ಪರಿಗಣನೆ ಇಲ್ಲದೆ ಮುಂದಾಗಿರುವುದರಿಂದ, ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (22)

ಜಂತರ್ ಮಂತರ್‌ನ ಪ್ರತಿಭಟನೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ದೇಹದಲ್ಲಿ ಲೋಹದ ಕಣಗಳು ಪತ್ತೆ!

by ಶಾಲಿನಿ ಕೆ. ಡಿ
July 30, 2026 - 11:57 am
0

ಮುನ್ಸೂಚನೆ (21)

ವಾಹನ ಸವಾರರೇ ಗಮನಿಸಿ: ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
July 30, 2026 - 11:08 am
0

ಮುನ್ಸೂಚನೆ (20)

ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ

by ಶಾಲಿನಿ ಕೆ. ಡಿ
July 30, 2026 - 10:33 am
0

ಮುನ್ಸೂಚನೆ (19)

ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್

by ಶಾಲಿನಿ ಕೆ. ಡಿ
July 30, 2026 - 9:34 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (22)
    ಜಂತರ್ ಮಂತರ್‌ನ ಪ್ರತಿಭಟನೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ದೇಹದಲ್ಲಿ ಲೋಹದ ಕಣಗಳು ಪತ್ತೆ!
    July 30, 2026 | 0
  • ಮುನ್ಸೂಚನೆ (20)
    ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ
    July 30, 2026 | 0
  • ಮುನ್ಸೂಚನೆ (19)
    ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್
    July 30, 2026 | 0
  • ಮುನ್ಸೂಚನೆ (18)
    ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್‌ ಸಿಗ್ನಲ್‌..?: ರಾಜ್ಯ ನಾಯಕರ ಕೈಗೆ ಸಿಗದ ರಾಹುಲ್ ಗಾಂಧಿ
    July 30, 2026 | 0
  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version