• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನಸಭೆಯಲ್ಲಿ ಶಾಸಕ ಶರಣು ಸಲಗರ v/s ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಾಗ್ವಾದ

ವಿಧಾನಸಭೆಯಲ್ಲಿ ತಾರಕಕ್ಕೇರಿದ ಮಾತಿನ ಚಕಮಕಿ,ಗೋವಿನ ಹತ್ಯೆ ಮಾತನಾಡುವ ಬಿಜೆಪಿಯವರು ಗೋಮಾಂಸ ರಫ್ತು ನಿಲ್ಲಿಸಲಿ ಎಂದ ಸಚಿವ ಲಾಡ್‌

admin by admin
March 20, 2025 - 7:56 pm
in Flash News, ಕರ್ನಾಟಕ
0 0
0
Befunky collage 2025 03 20t190328.171

ವಿಧಾನಸಭೆಯ ಕಲಾಪದ ವೇಳೆ ಬಜೆಟ್‌ ಕುರಿತ ಚರ್ಚೆಯ ಅವಧಿಯಲ್ಲಿ ಬಿಜೆಪಿ ಶಾಸಕ ಶರಣು ಸಲಗರ ಅವರು ಗೋ ಹತ್ಯೆಯ ಬಗ್ಗೆ ಮಾತನಾಡಿದ್ದು, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು.

ಗೋವಿನ ರಕ್ಷಣೆ ಮತ್ತು ಗೋಮಾಂಸ ರಫ್ತು ಕುರಿತ ವಿಷಯ ಲಾಡ್‌ ಹಾಗೂ ಸಲಗರ ಅವರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು, ಚಾಮರಾಜಪೇಟೆಯಲ್ಲಿ ನಡೆದ ಹಸು ಕೆಚ್ಚಲು ಕೊಯ್ದ ಪ್ರಕರಣ ಪ್ರಸ್ತಾಪಿಸಿ ಮಾತು ಆರಂಭಿಸಿದರು. ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಂತೋಷ್‌ ಲಾಡ್‌ ಅವರು, ಬಜೆಟ್‌ ಬಗ್ಗೆ ಮಾತನಾಡಿ, ಅದು ಬಿಟ್ಟು ಕೆಚ್ಚಲು, ಹಾಲು, ತಾಯಿ ಅಂತೆಲ್ಲ ಭಾವನಾತ್ಮಕ ವಿಷಯಗಳನ್ನು ಎಳೆದು ತರುವುದು ಸರಿ ಅಲ್ಲ” ಎಂದರು.

“ಭಾರತ ಗೋಮಾಂಸ ರಫ್ತಿನಲ್ಲಿ ಎರಡನೇ ಸ್ಥಾನದಲ್ಲಿದೆ. ಇದರ ಬಗ್ಗೆಯೂ ಮಾತನಾಡಿ. ಸುಮ್ಮನೇ ಏನೋ ಮಾತನಾಡಬೇಡಿ? ಎಂದು ಲಾಡ್‌ ಅವರು ಟಾಂಗ್ ನೀಡಿದರು. ಇದರಿಂದ ಇಡೀ ಸದನದಲ್ಲಿ ಗದ್ದಲದ ವಾತಾವರಣ ಉಂಟಾಯಿತು.

ಗೋವಿನ ಬಗ್ಗೆ ಇಷ್ಟು ಕರುಣೆ, ಮಮತೆ, ಗೋವಿನ ನೋವಿನ ಬಗ್ಗೆ ಮಾತನಾಡಿ. ಈ ದೇಶದಲ್ಲಿ ಪ್ರಪಂಚದಲ್ಲಿ ಬೀಫ್‌ ರಫ್ತು ಬ್ಯಾನ್‌ ಆಗಬೇಕು ಎಂದು ಹೇಳಿ. ಒತ್ತಿ ಒತ್ತಿ ಹೇಳಿ. ನನಗೆ ಸಂಕಟ ಇದೆ ಅಂತ ಹೇಳಿ” ಎಂದು ಲಾಡ್‌ ಅವರು ಅಕ್ರೋಶವ್ಯಕ್ತಪಡಿಸಿದರು.

“ಈ ದೇಶದಲ್ಲಿ ಕಥೆಗಳು ನಡೆಯುವುದಿಲ್ಲ, ವಾಸ್ತವಾಂಶಗಳ ಮೇಲೆ ಮಾತನಾಡಿ, ಆಕಳು ಬಂದು ಗಂಟೆ ಹೊಡೆಯುತ್ತೆ. ಇವೆಲ್ಲ ಬೇಕಿಲ್ಲ. ಬಜೆಟ್‌ ಮೇಲೆ ಮಾತನಾಡಿ. ಸುಮ್ಮೆ ಡ್ರಾಮಾ ಮಾಡಬೇಡಿ” ಎಂದು ಆಗ್ರಹಿಸಿದರು.

ಮಾತನಾಡಲು ಬಿಡಿ ಎಂದು ಮನವಿ ಮಾಡಿದ ಸಲಗರ
ಸಲಗರ ಅವರ ಮಾತಿಗೆ ಪದೇ ಪದೇ ಸಂತೋಷ್‌ ಲಾಡ್‌ ಅವರು ಆಕ್ಷೇಪ ವ್ಯಕ್ತಪಡಿಸಿದಾಗ ತಮಗೆ ಮಾತನಾಡಲು ಅವಕಾಶ ನೀಡಿ ಎಂದು. ಅಣ್ಣಾ ನೀವು ಸೀನಿಯರ್‌ ಮೋಸ್ಟ್‌. ನಿಮಗೆ ಕೈ ಮುಗಿತೀನಿ. ನನಗೆ ಮಾತನಾಡಲು ಅವಕಾಶ ನೀಡಿ ಲಾಡ್‌ ಅವರಲ್ಲಿ ಮನವಿ ಮಾಡಿದ್ದು ಗಮನ ಸೆಳೆಯಿತು.

ಕುಂಭಮೇಳಕ್ಕೆ 65 ಕೋಟಿ: ಸಲಗರ ಮಾತಿಗೆ ಲಾಡ್‌ ಆಕ್ಷೇಪ
ಪ್ರಯಾಗ್‌ ರಾಜ್‌ ನಲ್ಲಿ ನಡೆದ ಕುಂಭಮೇಳದಲ್ಲಿ ಭಾಗಿಯಾದವರು ಎಷ್ಟು ಕೋಟಿ ಎಂಬುದರ ಬಗ್ಗೆಯೂ ಕಲಾಪದಲ್ಲಿ ಚರ್ಚೆ ನಡೆಯಿತು. ಆಗ ಶರಣು ಸಲಗರ ಅವರು, ‘ಕುಂಭಮೇಳಕ್ಕೆ 65 ಕೋಟಿ ಜನರು ಹೋಗಿದ್ದರು’ ಎಂದರು. ಈ ಮಾತಿಗೆ ಸಹ ಸಂತೋಷ್ ಲಾಡ್ ಆಕ್ಷೇಪ ವ್ಯಕ್ತಪಡಿಸಿದರು.

“ಕುಂಭಮೇಳಕ್ಕೆ 7 ಸಾವಿರ ರೈಲುಗಳು ಹೋಗಿರಬಹುದು, ಈಗಿನದ್ದೆಲ್ಲ ಸೇರಿಸಿದರೂ 10 ಸಾವಿರ ರೈಲುಗಳಲ್ಲಿ ಜನರು ಹೋಗಿರಬಹುದು. ಇನ್ನು 3 ಸಾವಿರ ವಿಮಾನಗಳು ಹೋಗಿವೆ. ಇವರು 65 ಕೋಟಿ, 70 ಕೋಟಿ ಜನ ಹೋಗಿದ್ರು ಅಂತ ಹೇಳುತ್ತೀರಲ್ಲ?. 65 ಕೋಟಿ ಜನ ಹೇಗೆ ಆಗುತ್ತೆ ಹೇಳಿ? ಎಂದು ಸಂತೋಷ್ ಲಾಡ್ ಪ್ರಶ್ನಿಸಿದರು. 65 ಕೋಟಿ ಜನ ಹೋಗಿಲ್ಲ. ಇದು ಸುಳ್ಳು ಮಾಹಿತಿ ಎಂದರು.

ಬಿಜೆಪಿಯವರಿಗೆ ಸುಳ್ಳು ಹೇಳೋದೇ ಕೆಲಸ. ಸುಳ್ಳು ಬಿಟ್ಟು ಮತ್ತೇನೂ ಹೇಳಲ್ಲ ಎಂದು ಲಾಡ್ ಕುಟುಕಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version