• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಚ್ಚರ..! ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ ಜೈಲೂಟ ಫಿಕ್ಸ್‌..!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 10, 2025 - 3:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 10T151328.972

RelatedPosts

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

ADVERTISEMENT
ADVERTISEMENT

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ದ್ವೇಷ ಭಾಷಣ (Hate Speech) ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಅಶಾಂತಿ ಮತ್ತು ಭಯದ ವಾತಾವರಣವನ್ನು ತಡೆಯಲು ಕಠಿಣ ಕಾನೂನನ್ನು ಜಾರಿಗೆ ತರಲು ಮುಂದಾಗಿದೆ. ಅದರ ಭಾಗವಾಗಿ, ದ್ವೇಷ ಭಾಷಣ ಮಾಡಿದವರಿಗೆ ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ಅವಕಾಶವಿರುವ ಮಹತ್ವದ ಮಸೂದೆಯನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಸಚಿವ ಹೆಚ್.ಕೆ. ಪಾಟೀಲ್ ಅವರು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣಕ್ಕೆ ಸಂಬಂಧಿಸಿದ ಈ ಮಸೂದೆಯನ್ನು ಮಂಡಿಸಿದರು. ಸಮಾಜದಲ್ಲಿ ಕೋಮು ಮತ್ತು ದ್ವೇಷದ ಭಾಷಣದಿಂದಾಗಿ ಅಶಾಂತಿ ಮತ್ತು ಭಯದ ವಾತಾವರಣ ಸೃಷ್ಟಿಯಾಗುತ್ತಿದ್ದು, ಇದನ್ನು ತಡೆಯಲು ಇಂತಹ ಕಠಿಣ ಕ್ರಮಗಳನ್ನು ಒಳಗೊಂಡ ಕಾನೂನು ಅಗತ್ಯ ಎಂದು ಸರ್ಕಾರ ವಾದಿಸಿದೆ.

ಈ ಹೊಸ ಮಸೂದೆಯು ಸಮಾಜದಲ್ಲಿನ ವಿವಿಧ ವರ್ಗಗಳ ವಿರುದ್ಧ ದ್ವೇಷ ಮತ್ತು ಹಾನಿಯನ್ನು ಉತ್ತೇಜಿಸುವವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ. ಯಾವುದೇ ನಿರ್ದಿಷ್ಟ ವ್ಯಕ್ತಿ ಅಥವಾ ಗುಂಪಿನ ವಿರುದ್ಧ ಹಾನಿ ಅಥವಾ ದ್ವೇಷವನ್ನು ಉತ್ತೇಜಿಸುವ ಭಾಷಣವನ್ನು ದ್ವೇಷ ಭಾಷಣ ಎಂದು ಪರಿಗಣಿಸಲಾಗುತ್ತದೆ.

ಧಾರ್ಮಿಕ ಸಮುದಾಯಗಳು, ಜನಾಂಗೀಯ ಸಮುದಾಯಗಳು, ಜಾತಿ ಅಥವಾ ಸಮುದಾಯದ ಗುಂಪುಗಳು, ಲಿಂಗ, ಲೈಂಗಿಕ ದೃಷ್ಟಿಕೋನ (Gender, Sexual Orientation), ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಸೇರಿದಂತೆ ಯಾವುದೇ ವ್ಯಕ್ತಿಯ ವಿರುದ್ಧ ದ್ವೇಷ ಭಾಷಣ ಮಾಡುವಂತಿಲ್ಲ. ಒಂದು ವೇಳೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ದ್ವೇಷ ಭಾಷಣದ ಮೂಲಕ ದ್ವೇಷ ಅಥವಾ ಹಾನಿಯನ್ನು ಉತ್ತೇಜಿಸುವ ವ್ಯಕ್ತಿ ಅಥವಾ ಗುಂಪಿಗೆ  ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆಯ ಜೊತೆಗೆ 5 ಸಾವಿರ ದಂದ ವಿಧಿಸಲು ಅವಕಾಶವಿದೆ ಎಂದು ವಿಧಾನ ಮಂಡಲದಲ್ಲಿ ಇಂದು ಮಂಡಿಸಲಾಗಿದೆ.

ರಾಜ್ಯದಲ್ಲಿ ನಿರ್ದಿಷ್ಟ ಸಮುದಾಯದ ವ್ಯಕ್ತಿಗಳು, ಧಾರ್ಮಿಕ ಮುಖಂಡರು ಸೇರಿದಂತೆ ಮತ್ತಿತರರನ್ನು ಗುರಿಯಾಗಿಟ್ಟುಕೊಂಡು ಕೆಲವು ನಿರ್ದಿಷ್ಟ ಬಣದವರು ಹಲ್ಲೆ ಮಾಡುವುದು, ಜನಾಂಗೀಯ ನಿಂದನೆ ಮತ್ತು ದ್ವೇಷ ಭಾಷಣ ಮಾಡುವುದು ಸರ್ವೇ ಸಾಮಾನ್ಯವಾಗಿತ್ತು. ಇದನ್ನು ತಡೆಗಟ್ಟಬೇಕೆಂಬ ಬೇಡಿಕೆ ಬಹಳ ದಿನಗಳಿಂದಲೂ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ದ್ವೇಷ ಭಾಷಣದ ವಿರುದ್ಧ ಕಾಯಿದೆ ಜಾರಿಗೆ ತರಲು ನಿರ್ಧರಿಸಿತ್ತು. ಕಳೆದ ಜೂನ್ ತಿಂಗಳಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕರಡು ವಿಧೇಯಕಕ್ಕೆ ಪ್ರಾಥಮಿಕ ಪ್ರಸ್ತಾಪವನ್ನು ನೀಡಲಾಗಿತ್ತು. ಆ ಪೂರ್ವಭಾವಿ ಅನುಮೋದನೆಯ ಬಳಿಕ ಇದೀಗ ಈ ಮಹತ್ವದ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಈ ಕಾಯಿದೆಯು ಯಾವುದೇ ನಿರ್ದಿಷ್ಟ ಭಾಷೆ, ಧರ್ಮ, ಜಾತಿ, ಊರು, ಅಥವಾ ನ್ಯೂನತೆಯನ್ನು ಆಧಾರವಾಗಿ ಇಟ್ಟುಕೊಂಡು ದ್ವೇಷ ಭಾಷಣ ಮಾಡುವುದನ್ನು ನಿರ್ಬಂಧಿಸುತ್ತದೆ. ಧರ್ಮವನ್ನು ಆಧಾರವಾಗಿ ಇಟ್ಟುಕೊಂಡು ಇತರರನ್ನು ಟೀಕೆ ಮಾಡುವ ಅಥವಾ ದ್ವೇಷವನ್ನು ಪ್ರಚೋದಿಸುವಂತಹ ಮಾತುಗಳಿಗೆ ಈ ಕಾಯಿದೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡುತ್ತದೆ. ಕಾಯಿದೆ ಜಾರಿಯಾದ ಬಳಿಕ ಇಂತಹ ಕೃತ್ಯಗಳಲ್ಲಿ ತೊಡಗುವವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 25T233711.061

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

by ಶಾಲಿನಿ ಕೆ. ಡಿ
February 25, 2026 - 11:39 pm
0

Untitled design 2026 02 25T231308.406

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

by ಶಾಲಿನಿ ಕೆ. ಡಿ
February 25, 2026 - 11:19 pm
0

Untitled design 2026 02 25T225733.264

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

by ಶಾಲಿನಿ ಕೆ. ಡಿ
February 25, 2026 - 11:06 pm
0

Untitled design 2026 02 25T224450.764

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 25, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T233711.061
    ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ
    February 25, 2026 | 0
  • Untitled design 2026 02 25T231308.406
    ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ
    February 25, 2026 | 0
  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 25T224450.764
    ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್
    February 25, 2026 | 0
  • Untitled design 2026 02 25T220414.164
    ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version