• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ಕವಿತಾ by ಕವಿತಾ
July 28, 2026 - 11:25 pm
in ಕರ್ನಾಟಕ
0 0
0
ಪೊಲೀಸರ (33)

ಬೆಂಗಳೂರು, ಜುಲೈ 28: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಆಗಸ್ಟ್ 13ರಿಂದ ಆಗಸ್ಟ್ 27ರವರೆಗೆ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಡೆಯಲಿದ್ದು, ಈ ಕುರಿತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಅಧಿಸೂಚನೆಯ ಪ್ರಕಾರ, ಆಗಸ್ಟ್ 13ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳ ಅಧಿವೇಶನ ಆರಂಭವಾಗಲಿದೆ. ರಾಜ್ಯದ ಆಡಳಿತಾತ್ಮಕ ಹಾಗೂ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಅಧಿವೇಶನ ಮಹತ್ವ ಪಡೆದುಕೊಂಡಿದೆ.

RelatedPosts

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?

ADVERTISEMENT
ADVERTISEMENT

ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿದೆ. ಹೀಗಾಗಿ ಸರ್ಕಾರದ ಹೊಸ ಕಾರ್ಯಯೋಜನೆಗಳು, ಆಡಳಿತದ ಆದ್ಯತೆಗಳು ಹಾಗೂ ಪ್ರಮುಖ ನೀತಿ ವಿಚಾರಗಳು ಸದನದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.

ಇದೇ ವೇಳೆ, ಸಚಿವ ಸಂಪುಟ ವಿಸ್ತರಣೆಯ ನಂತರ ಹೊಸ ಸಚಿವರೊಂದಿಗೆ ಈ ಅಧಿವೇಶನ ನಡೆಯಲಿದೆ. ಮೂಲಗಳ ಪ್ರಕಾರ, ಹೊಸ ಸಂಪುಟದಲ್ಲಿ ಶೇ. 75ರಷ್ಟು ಹೊಸ ಮುಖಗಳು ಮತ್ತು ಶೇ. 25ರಷ್ಟು ಹಿರಿಯ ಸಚಿವರು ಇರಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಧಿವೇಶನದಲ್ಲಿ ಹೊಸ ಸಚಿವರ ಕಾರ್ಯವೈಖರಿ ಹಾಗೂ ಸರ್ಕಾರದ ಮುಂದಿನ ಹೆಜ್ಜೆಗಳ ಬಗ್ಗೆ ಗಮನ ಹರಿಸಲಾಗುತ್ತಿದೆ.

ಅಧಿವೇಶನದ ಅವಧಿಯಲ್ಲಿ ಕೆಲವು ದಿನಗಳು ಸಾರ್ವತ್ರಿಕ ರಜೆಯಾಗಿರುವುದರಿಂದ ಸದನದ ಕಾರ್ಯಕಲಾಪಗಳಿಗೆ ವಿರಾಮ ಇರಲಿದೆ. ಆಗಸ್ಟ್ 15, 16, 22, 23 ಮತ್ತು 26ರಂದು ರಜಾ ದಿನಗಳಾಗಿದ್ದು, ಆ ದಿನಗಳಲ್ಲಿ ವಿಧಾನಮಂಡಲದ ಕಲಾಪಗಳು ನಡೆಯುವುದಿಲ್ಲ.

ಮತ್ತೊಂದು ಪ್ರಮುಖ ಬೆಳವಣಿಗೆಯೆಂದರೆ, ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಅಧ್ಯಕ್ಷ ಮತ್ತು ಸಭಾಪತಿ ಸ್ಥಾನಗಳಲ್ಲಿ ಬದಲಾವಣೆಯ ಸಾಧ್ಯತೆ ಇದೆ. ಈ ಹಿಂದೆ ವಿಧಾನಸಭೆಯ ಅಧ್ಯಕ್ಷರಾಗಿದ್ದ ಯು.ಟಿ. ಖಾದರ್ ಅವರು ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಿರುವುದರಿಂದ, ಹೊಸ ವಿಧಾನಸಭಾಧ್ಯಕ್ಷರ ಆಯ್ಕೆ ಮಾಡಬೇಕಾಗಿದೆ.

ಇದೇ ರೀತಿ, ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಹಾಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಸ್ಥಾನಕ್ಕೆ ಪಕ್ಷದ ಸದಸ್ಯರೊಬ್ಬರನ್ನು ನೇಮಕ ಮಾಡುವ ಕುರಿತು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಅಧಿವೇಶನದಲ್ಲಿ ಸರ್ಕಾರದ ನೀತಿಗಳು, ರಾಜ್ಯದ ಅಭಿವೃದ್ಧಿ ಯೋಜನೆಗಳು, ಆಡಳಿತಾತ್ಮಕ ವಿಚಾರಗಳು, ಬಿಡದಿ ಟೌನ್‌ಶಿಪ್‌ ಯೋಜನೆ, ಕೆಪಿಎಸ್‌ಸಿ ನೇಮಕಾತಿ ಹಗರಣ, ಬರಗಾಲ, ಬರ ಪರಿಹಾರ, ಪಂಚ ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಮತ್ತು ಪರಿಷ್ಕರಣೆ, ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದು ಹಲ್ಲೆ, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ, ಜಿಬಿಎ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಆರ್‌ಎಸ್‌ಎಸ್‌ ನೋಂದಣಿ, ರಾಮಮಂದಿರ ದೇಣಿಗೆ ಕಳ್ಳತನ, ನೀಟ್‌ ಹಗರಣ ಸೇರಿದಂತೆ ಹಲವು ಪ್ರಮುಖ ವಿಷಯಗಳು ಚರ್ಚೆಯಾಗುವ ನಿರೀಕ್ಷೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸರ (19)
    ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!
    July 28, 2026 | 0
  • ಪೊಲೀಸರ (11)
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • Untitled design 2026 07 28T133929.215
    ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version