• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಬಂದ್‌ಗೆ ಬೆಂಬಲವಿಲ್ಲ: ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ

ಕರ್ನಾಟಕ ಬಂದ್‌ಗೆ ಬೆಂಬಲವಿಲ್ಲ: ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 4, 2025 - 11:51 am
in Flash News, ಕರ್ನಾಟಕ
0 0
0
Untitled Design 2025 03 04t115004.537

ಮರಾಠಿ ಪುಂಡರು ಕನ್ನಡಿಗರ ಮೇಲೆ ಹಲ್ಲೆ ನಡೆಸಿದ ಘಟನೆಗೆ ವಿರೋಧವಾಗಿ ವಾಟಾಳ್ ನಾಗರಾಜ್ ಮಾರ್ಚ್ 22 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಆದರೆ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಅಧ್ಯಕ್ಷ ಟಿಎ ನಾರಾಯಣಗೌಡ, ಈ ಬಂದ್‌ಗೆ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ ತಿಂಗಳಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪರೀಕ್ಷೆಗಳಿದ್ದರಿಂದ ಬಂದ್ ಆಯೋಜಿಸುವುದು ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ತಿಳಿಸಿದ್ದಾರೆ.

RelatedPosts

ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ

ಚಳಿ ಹೋಗಿ ಬಿಸಿಲು ಬಂತು!: ಕರ್ನಾಟಕದಲ್ಲಿ ಇಂದಿನಿಂದ ಜೋರಾಗಲಿದೆ ಬಿಸಿಲು

ಮನರೇಗಾ ರದ್ದು ಮಾಡಿ ಕಾರ್ಮಿಕರ ಸ್ವಾಭಿಮಾನದ ಬದುಕು, ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರ: ಡಿಕೆಶಿ

ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ

ADVERTISEMENT
ADVERTISEMENT
“ಕನ್ನಡಕ್ಕಿಂತ ಯಾರೂ ದೊಡ್ಡವರಲ್ಲ”

ನಾರಾಯಣಗೌಡ ಅವರು ಕನ್ನಡದ ಗೌರವಕ್ಕೆ ಧಕ್ಕೆ ಬಂದರೆ, ಕರ್ನಾಟಕ ರಕ್ಷಣಾ ವೇದಿಕೆ ಸದಾ ಹೋರಾಟ ಮಾಡುತ್ತದೆ ಎಂದು ಹೇಳಿದರು. ಅವರು, “ಕರ್ನಾಟಕದ ಯಾವುದೇ ಭಾಗದಲ್ಲಿಯೂ ಕನ್ನಡಕ್ಕೆ ಅವಮಾನ ಆದರೆ ಸಹಿಸಿಕೊಳ್ಳಲ್ಲ” ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದರು.

ಕೊರಟಗೆರೆಯಲ್ಲಿ ಕನ್ನಡ ಬಾವುಟ ತೆರವುಗೊಳಿಸಿರುವುದನ್ನು ಖಂಡಿಸಿ, ಈ ಧ್ವಜವನ್ನು ಪುನಃ ಸ್ಥಾಪಿಸುವ ಬಗ್ಗೆ ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ, ಕೆಪಿಎಸ್‌ಸಿ ನಡೆಸುತ್ತಿರುವ ಕೆಎಎಸ್ ಪರೀಕ್ಷಾ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿರುತ್ತದೆ. 76,000 ಅಭ್ಯರ್ಥಿಗಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದು, ಅವರಿಗೆ ಸಮಾನತೆ ದೊರಕುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 05T082734.319

ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ

by ಶಾಲಿನಿ ಕೆ. ಡಿ
February 5, 2026 - 8:34 am
0

Untitled design 2026 02 05T081016.520

ಚಳಿ ಹೋಗಿ ಬಿಸಿಲು ಬಂತು!: ಕರ್ನಾಟಕದಲ್ಲಿ ಇಂದಿನಿಂದ ಜೋರಾಗಲಿದೆ ಬಿಸಿಲು

by ಶಾಲಿನಿ ಕೆ. ಡಿ
February 5, 2026 - 8:17 am
0

Untitled design 2025 12 04T071408.916

ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ? ಯಾರಿಗೆ ಲಾಭ, ಯಾರಿಗೆ ಎಚ್ಚರಿಕೆ?

by ಶಾಲಿನಿ ಕೆ. ಡಿ
February 5, 2026 - 7:36 am
0

Untitled design 2026 02 05T070913.958

ಗ್ರೀನ್ ಟೀ ಕುಡಿಯುವ ಮುನ್ನ ಎಚ್ಚರ: ಈ ಸಮಯದಲ್ಲಿ ಸೇವಿಸಿದರೆ ಸಮಸ್ಯೆ ಕಾಡಬಹುದು ಜೋಪಾನ!

by ಶಾಲಿನಿ ಕೆ. ಡಿ
February 5, 2026 - 7:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 05T082734.319
    ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ
    February 5, 2026 | 0
  • Untitled design 2026 02 05T081016.520
    ಚಳಿ ಹೋಗಿ ಬಿಸಿಲು ಬಂತು!: ಕರ್ನಾಟಕದಲ್ಲಿ ಇಂದಿನಿಂದ ಜೋರಾಗಲಿದೆ ಬಿಸಿಲು
    February 5, 2026 | 0
  • Untitled design 2026 02 04T230133.066
    ಮನರೇಗಾ ರದ್ದು ಮಾಡಿ ಕಾರ್ಮಿಕರ ಸ್ವಾಭಿಮಾನದ ಬದುಕು, ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರ: ಡಿಕೆಶಿ
    February 4, 2026 | 0
  • Untitled design 2026 02 04T222103.862
    ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ
    February 4, 2026 | 0
  • Untitled design 2026 02 04T214837.147
    “ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version