• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಬಂದ್‌‌..ಬಂದ್.. ಬೆಂಗಳೂರಿನಲ್ಲಿ ಟೈಟ್ ಸೆಕ್ಯುರಿಟಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2025 - 8:27 am
in Flash News, ಕರ್ನಾಟಕ
0 0
0
11 (36)

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ದಾವಣಗೆರೆ, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದಾರೆ. ರಾಜ್ಯದಲ್ಲಿ ಪ್ರತಿಭಟನಾಕಾರರು ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಪಂಜಿನ ಮೆರವಣಿಗೆಯ ಮೂಲಕ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕುತ್ತಿದ್ದಾರೆ. 

ಪ್ರತಿಭಟನೆಯ ಪ್ರಮುಖ ಬೇಡಿಕೆಗಳು

ಬೆಳಗಾವಿ ಎಂಇಎಸ್ ಪುಂಡರ ಗಡಿಪಾರು, ಎಂಇಎಸ್ ನಿಷೇಧ, ಮಹಾದಾಯಿ, ಕಳಸಾ-ಬಂಡೂರಿ, ಮೇಕೆದಾಟು ಯೋಜನೆ, ಉತ್ತರ ಕರ್ನಾಟಕ ಅಭಿವೃದ್ಧಿ, ಹಿಂದಿ ಏರಿಕೆ ವಿರೋಧ ಸೇರಿ 22 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದು, ಈ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಲಾಗಿದೆ.

RelatedPosts

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

ಬೆಂಗಳೂರಿಗರೇ, ಹುಷಾರ್! ‘ಸ್ಮಾರ್ಟ್ ವೈಸ್ ಕ್ವಾಂಟ್’ ಹೆಸರಲ್ಲಿ ಕೋಟಿ ಕೋಟಿ ಲೂಟಿ

ADVERTISEMENT
ADVERTISEMENT
ಬೆಂಗಳೂರುದಲ್ಲಿ ಬೃಹತ್ ಪ್ರತಿಭಟನೆ

ಇಂದು ಬೆಳಿಗ್ಗೆ 11.30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಸಾವಿರಾರು ಹೋರಾಟಗಾರರು ಮೆರವಣಿಗೆ ನಡೆಸಲಿದ್ದು, ಬಳಿಕ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಇದೀಗ ಟೌನ್ ಹಾಲ್ ಬಳಿ ಮೆರವಣಿಗೆಗೆ ಪೊಲೀಸರು ಅನುಮತಿ ನೀಡಿದ್ದು, ಪೊಲೀಸ್ ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಅಲರ್ಟ್ ಆಗಿದ್ದಾರೆ.

ಬಂದ್‌ನಲ್ಲಿ ಪಾಲ್ಗೊಳ್ಳಲು ಸಂಘಟಕರಿಗೆ ಎಚ್ಚರಿಕೆ

ಮೆರವಣಿಗೆಯಲ್ಲಿ ಭಾಗಿಯಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ವಾಟಾಳ್ ನಾಗರಾಜ್ ಸೇರಿದಂತೆ ಸಂಘಟಕರಿಗೆ ನೋಟಿಸ್ ನೀಡಲಾಗಿದ್ದು, ಸುಪ್ರಿಂ ಕೋರ್ಟ್ ಗೈಡ್‌ಲೈನ್ಸ್‌ಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ.

ಟ್ರಾಫಿಕ್ ಸಮಸ್ಯೆ ತಡೆಗೆ ಕ್ರಮ

ಟೌನ್ ಹಾಲ್, ಜೆಸಿ ರೋಡ್, ಮೆಜೆಸ್ಟಿಕ್, ಕಾರ್ಪೊರೇಷನ್ ಸುತ್ತಮುತ್ತ ಟ್ರಾಫಿಕ್ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರು ಎಚ್ಚರಿಕೆಯಿಂದಿರಬೇಕು. ಕೇಂದ್ರ ಮತ್ತು ಪಶ್ಚಿಮ ವಿಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 1200 ಪೊಲೀಸರನ್ನು ಫೀಲ್ಡ್‌ಗೆ ಇಳಿಸಲಾಗಿ, 65 ಪಿಎಸ್‌ಐ, 46 ಕೆಎಸ್‌ಆರ್‌ಪಿ, 30 ಸಿಎಆರ್ ಹಾಗೂ ಎರಡು ವಾಟರ್ ಜೆಟ್‌ಗಳನ್ನು ನಿಯೋಜಿಸಲಾಗಿದೆ.

ಈಗಾಗಲೇ, ಹಿಂದಿನ ಹೋರಾಟಗಳಲ್ಲಿ ನಡೆದ ಅಹಿತಕರ ಘಟನೆಗಳನ್ನು ಪೂರಕವಾಗಿ ಈ ಬಾರಿ ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ಪ್ರತಿಭಟನಾಕಾರರು ಶಾಂತಿಯುತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕೆಂಬ ಆಹ್ವಾನವನ್ನು ಪೊಲೀಸ್ ಇಲಾಖೆ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

Sir

ಕರ್ನಾಟಕದಲ್ಲಿ SIR ಜಾರಿ: ನಕಲಿ ಮತದಾರರ ವಿರುದ್ಧ ECI ಬೃಹತ್ ಕಾರ್ಯಾಚರಣೆ

by ಪವಿತ್ರಾ ಗಣಪತಿ
May 14, 2026 - 4:25 pm
0

ಕಾರು

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ

by ಪವಿತ್ರಾ ಗಣಪತಿ
May 14, 2026 - 3:47 pm
0

569

ನಟ ಸೂರ್ಯ ಅಭಿಮಾನಿಗಳಿಗೆ ಬಿಗ್ ಶಾಕ್: ‘ಕರುಪ್ಪು’ ರಿಲೀಸ್ ಕೊನೇ ಕ್ಷಣದಲ್ಲಿ ರದ್ದು

by ಪವಿತ್ರಾ ಗಣಪತಿ
May 14, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version