• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಬಂದ್‌‌‌ಗೆ ಥಿಯೇಟರ್ ಮಾಲೀಕರು ಸಾಥ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2025 - 11:16 am
in Flash News, ಕರ್ನಾಟಕ
0 0
0
11 (46)

ಬೆಳಗಾವಿಯಲ್ಲಿ ಮರಾಠಿ ಪುಂಡರ ಹಿಂಸಾಚಾರವನ್ನು ಖಂಡಿಸಿ ಕನ್ನಡ ಪರ ಹೋರಾಟಗಾರರು, ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದರು. ಈ ಬಂದ್ ರಾಜ್ಯದ ಹಲವೆಡೆಗಳಲ್ಲಿ ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ಪಡೆದಿದ್ದು, ವಿಶೇಷವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಮಾಲ್‌ಗಳು ಮತ್ತು ಥಿಯೇಟರ್‌ಗಳ ಬೆಂಬಲ

ಕಳೆದ ಕೆಲ ವರ್ಷಗಳಲ್ಲಿ ಬಂದ್‌ಗಳ ಪ್ರಭಾವ ಕಡಿಮೆಯಾಗಿದ್ದರೂ, ಈ ಬಾರಿ ಕೆಲವು ಪ್ರಮುಖ ಮಾಲ್‌ಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಲುಲ್ಲು ಮಾಲ್, ಮಂತ್ರಿ ಸ್ಕ್ವೇರ್, ಓರಾಯನ್ ಮಾಲ್‌ಗಳು ತಮ್ಮ ಬೆಂಬಲವನ್ನು ಘೋಷಿಸಿ, ಬೆಳಗಿನ ಸಿನಿಮಾ ಪ್ರದರ್ಶನಗಳನ್ನು ರದ್ದುಪಡಿಸಿದ್ದವು. ಥಿಯೇಟರ್ ಮಾಲೀಕರು ಕೂಡ ಬೆಳಗಿನ ಶೋಗಳನ್ನು ರದ್ದುಗೊಳಿಸಿದ್ದಾರೆ.

RelatedPosts

ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ

ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ

ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ: ಹೊಸ ಮಸೂದೆ ಆ.11ರಂದು ಮಂಡನೆ

ಪೊಲೀಸ್ ಡ್ರೆಸ್‌‌ ಕದ್ದ ಕಳ್ಳನಿಂದ ಪತ್ನಿಗೆ ವಿಡಿಯೋ ಕಾಲ್..ಕಾನ್ಸ್‌ಟೇಬಲ್ ಅಮಾನತು

ADVERTISEMENT
ADVERTISEMENT
ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಹೈಡ್ರಾಮಾ

 ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಂದ್ ಹಿನ್ನೆಲೆ ಹೈಡ್ರಾಮಾ ನಡೆದಿದೆ. ಪ್ರತಿಭಟನಾಕಾರರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕರಿಗೆ ಮನವಿ ಮಾಡಲು ಅವಕಾಶ ನೀಡಬೇಕೆಂದು ಪ್ರತಿಭಟನಾಕಾರರು ಬೇಡಿಕೆ ಇಟ್ಟಿದ್ದು, ಸಂಜೆವರೆಗೂ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ಇವರ ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ ಬಂದ್ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚು ಮಾಡಲಾಗಿದೆ. ಮೆಜೆಸ್ಟಿಕ್, ಓರಾಯನ್ ಮಾಲ್, ಮಂತ್ರಿ ಮಾಲ್‌ ಮುಂತಾದ ಪ್ರಮುಖ ಕಟ್ಟಡಗಳಿಗೆ ಬಿಗಿ ಭದ್ರತೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಂದೋಬಸ್ತ್‌ ನೀಡಲಾಗಿದೆ.

ಸಾರಿಗೆ ಬಸ್‌‌ಗಳ ಸಂಚಾರ

ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳು ಎಂದಿನಂತೆ ಸಂಚರಿಸಿದ್ದರೂ, ಓಲಾ, ಉಬರ್ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಆಟೊ ರಿಕ್ಷಾ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರಿಂದ ಸಂಚಾರದಲ್ಲಿ ಕೆಲವು ವ್ಯತ್ಯಾಸಗಳಿವೆ. ಇದರಿಂದ ಕೆಲವರು ಬಸ್‌ ನಿಲ್ದಾಣಗಳಿಗೆ ಸಮಯಕ್ಕಿಂತ ಮುಂಚೆಯೇ ಬಂದು ಕಾಯುತ್ತಿರುವುದು ಕಂಡುಬಂದಿದೆ.

ಪ್ರತಿಭಟನೆಗಳು ಮತ್ತು ಪೊಲೀಸ್ ಬಂದೋಬಸ್ತ್

ಬೆಂಗಳೂರಿನ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ರಸ್ತೆಯನ್ನು ತಡೆದು ತಮ್ಮ ಆಕ್ರೋಶವನ್ನು ಹೊರಹಾಕಿದರು. ಪೊಲೀಸರು ಈ ಸಂದರ್ಭದಲ್ಲಿ ಬಂದೋಬಸ್ತ್ ಮಾಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭಾರೀ ಜನಜಂಗುಳಿ

ಕರ್ನಾಟಕ ಬಂದ್ ಹಿನ್ನೆಲೆ, ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ವಿಮಾನ ನಿಲ್ದಾಣದಲ್ಲಿ ಜನರ ಹಾವಳಿ ಕಂಡುಬಂದಿದ್ದು, ಕೆಲವು ಮಂದಿ ತಮ್ಮ ಲಗೇಜ್ ಜೊತೆ ನಿಂತು ಕಾಯುತ್ತಿದ್ದರು.

ಮೈಸೂರು, ಕಲ್ಯಾಣ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡುಬಂದರೆ, ಕರಾವಳಿ ಕರ್ನಾಟಕದಲ್ಲಿ ಬಂದ್‌ಗೆ ಹೆಚ್ಚಿನ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 08t212323.652

ರೆಸ್ಟೋರೆಂಟ್‌ಗೆ ಚೂಡಿದಾರ್‌‌ ಧರಿಸಿ ಬಂದ್ರೆ ನೋ ಎಂಟ್ರಿ..ತುಂಡುಡುಗೆ ಇದ್ರೆ ಮಾತ್ರ ಎಂಟ್ರಿ!

by ಶಾಲಿನಿ ಕೆ. ಡಿ
August 8, 2025 - 9:29 pm
0

Untitled design 2025 08 08t205218.496

ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ

by ಶಾಲಿನಿ ಕೆ. ಡಿ
August 8, 2025 - 8:58 pm
0

Untitled design 2025 08 08t203548.784

ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ

by ಶಾಲಿನಿ ಕೆ. ಡಿ
August 8, 2025 - 8:40 pm
0

Untitled design 2025 08 08t201236.687

ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ: ಹೊಸ ಮಸೂದೆ ಆ.11ರಂದು ಮಂಡನೆ

by ಶಾಲಿನಿ ಕೆ. ಡಿ
August 8, 2025 - 8:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t205218.496
    ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ
    August 8, 2025 | 0
  • Untitled design 2025 08 08t203548.784
    ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ
    August 8, 2025 | 0
  • Untitled design 2025 08 08t201236.687
    ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ: ಹೊಸ ಮಸೂದೆ ಆ.11ರಂದು ಮಂಡನೆ
    August 8, 2025 | 0
  • Untitled design 2025 08 08t194516.801
    ಪೊಲೀಸ್ ಡ್ರೆಸ್‌‌ ಕದ್ದ ಕಳ್ಳನಿಂದ ಪತ್ನಿಗೆ ವಿಡಿಯೋ ಕಾಲ್..ಕಾನ್ಸ್‌ಟೇಬಲ್ ಅಮಾನತು
    August 8, 2025 | 0
  • Untitled design 2025 08 08t180021.699
    ರಸ್ತೆಯುದ್ದಕ್ಕೂ ಮನುಷ್ಯನ ಅಂಗಾಂಗ ಪತ್ತೆ ಪ್ರಕರಣ: 30 ಕಿ.ಮೀ ದೂರದಲ್ಲಿ ಸಿಕ್ತು ರುಂಡ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version