• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಬಂದ್ ಭರಾಟೆ! ಏನಿರುತ್ತೆ ? ಏನಿರಲ್ಲ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 21, 2025 - 9:20 pm
in Flash News, ಕರ್ನಾಟಕ
0 0
0
Untitled design 2025 03 21t211956.209

ಕರ್ನಾಟಕದಾದ್ಯಂತ ಮಾರ್ಚ್ 22ರಂದು “ಕರ್ನಾಟಕ ಬಂದ್” ಜಾರಿಯಾಗಲಿದೆ.ಕರ್ನಾಟಕ ಬಂದ್‌‌ಗೆ​ ಕನ್ನಡ ಪರ ಸಂಘಟನೆಗಳು ಕರೆಕೊಟ್ಟಿವೆ. ಕರ್ನಾಟಕ ಬಂದ್‌ಗೆ ಸಂಪೂರ್ಣ ಬೆಂಬಲ ಕೊಡುತ್ತೇವೆ. ಹಲ್ಲೆಯಾಗಿರುವುದನ್ನ ನಾವು ಖಂಡಿಸಿ ಬಂದ್ ಮಾಡುತ್ತಿದ್ದೇವೆ. ಇಡಿ ಆಟೋ ರಿಕ್ಷಾ ಸಂಪೂರ್ಣ ಬೆಂಬಲ ಕೊಡುತ್ತೇವೆ. ಮರಾಠಿಗರ ದೌರ್ಜನ್ಯದ ವಿರುದ್ಧ ಕ್ರಮ ಆಗಬೇಕು. ಕನ್ನಡಿಗರಾಗಿ ಕನ್ನಡದ ಹೋರಾಟಕ್ಕೆ ಸಾಥ್ ಕೊಡುತ್ತೇವೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲಾಗುವುದು. ಕನ್ನಡಿಗರು ಈ ಬಂದ್‌ಗೆ ಕೈಜೋಡಿಸಬೇಕು. ಸಮಗ್ರ ಕನ್ನಡಿಗರಿಗಾಗಿ ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಕರ್ನಾಟಕ ಬಂದ್ ಮಾಡಲಾಗುತ್ತದೆ.

RelatedPosts

ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ

ಚಳಿ ಹೋಗಿ ಬಿಸಿಲು ಬಂತು!: ಕರ್ನಾಟಕದಲ್ಲಿ ಇಂದಿನಿಂದ ಜೋರಾಗಲಿದೆ ಬಿಸಿಲು

ಮನರೇಗಾ ರದ್ದು ಮಾಡಿ ಕಾರ್ಮಿಕರ ಸ್ವಾಭಿಮಾನದ ಬದುಕು, ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರ: ಡಿಕೆಶಿ

ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ

ADVERTISEMENT
ADVERTISEMENT

ಬಂದ್​ ದಿನ ಏನೇನು ಲಭ್ಯವಿರುತ್ತದೆ?

  • ಆಸ್ಪತ್ರೆ
  • ಮೆಡಿಕಲ್​​
  • ಹಾಲು
  • ಅಗತ್ಯವಸ್ತುಗಳು
  • ಮೆಟ್ರೋ

ಬಂದ್​ ದಿನ ಏನೇನು ಲಭ್ಯವಿರುವುದಿಲ್ಲ?

  • ಓಲಾ, ಉಬರ್, ಆಟೋ

ಬಂದ್‌‌​ಗೆ ಯಾರೆಲ್ಲಾ ಬೆಂಬಲಿಸಿದ್ದಾರೆ?

  • ಓಲಾ, ಊಬರ್ ಟ್ಯಾಕ್ಸಿ ಅಸೋಸಿಯೇಷನ್​​
  • ಆಟೋ ಅಸೋಸಿಯೇಷನ್​​
  • ಎಪಿಎಂಸಿ ಸಂಘಟನೆ ಬೆಂಬಲ

ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ

ಮಾರ್ಚ್ 22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಚಲನಚಿತ್ರ ವಾಣಿಜ್ಯ ಮಂಡಳಿ ತನ್ನ ಬೆಂಬಲ ವ್ಯಕ್ತಪಡಿಪಡಿಸಿದೆ. ಈ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು ಕನ್ನಡ ಚಿತ್ರರಂಗ ಕರ್ನಾಟಕ ಬಂದ್‌ಗೆ ತನ್ನ ಬೆಂಬಲ ನೀಡುತ್ತಿದೆ, ಆದರೆ ಯಾವುದೇ ಚಿತ್ರೀಕರಣ ಬಂದ್ ಮಾಡಲಾಗಲ್ಲ ಎಂದರು.

ಬಂದ್​ಗೆ KSRTC, ಬಿಎಂಟಿಸಿ ನೌಕರರ ಸಂಘ ಬೆಂಬಲ

ಇನ್ನು ಮಾರ್ಚ್​ 22ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಸಾರಿಗೆ ನೌಕರರು ಸಹ ಬೆಂಬಲಿಸಿದೆ. ಈ ಬಗ್ಗೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್​ಗೆ KSRTC, ಬಿಎಂಟಿಸಿ ನೌಕರರ ಸಂಘದಿಂದ ಬೆಂಬಲ ಇದೆ. ಕಳೆದ ತಿಂಗಳು ಸಾರಿಗೆ ನೌಕರನ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಖಂಡಿಸಿದ ಕನ್ನಡಪರ ಹೋರಾಟಗಾರರಿಗೆ ಸದಾ ಚಿರಋಣಿ. ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರು ನಿಮ್ಮ ಜೊತೆ ಇದ್ದೇವೆ. ಕರ್ನಾಟಕ ಬಂದ್​​ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು. ಆದ್ರೆ ಮೆಟ್ರೋ ಬಂದ್​ ಕುರಿತು ಯಾವುದೇ ಪ್ರಕಟಣೆ ಹೊರಡಿಸಿಲ್ಲ. ಆದರೂ ಸಹ ಅಂದು ಏನಾದರೂ ಪ್ರಯಾಣ ಮಾಡುವ ಪ್ಲ್ಯಾನ್ ಇದ್ದರೆ ಯಾವುದಕ್ಕೂ ಮುಂದೂಡುವುದು ಒಳಿತು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 05T082734.319

ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ

by ಶಾಲಿನಿ ಕೆ. ಡಿ
February 5, 2026 - 8:34 am
0

Untitled design 2026 02 05T081016.520

ಚಳಿ ಹೋಗಿ ಬಿಸಿಲು ಬಂತು!: ಕರ್ನಾಟಕದಲ್ಲಿ ಇಂದಿನಿಂದ ಜೋರಾಗಲಿದೆ ಬಿಸಿಲು

by ಶಾಲಿನಿ ಕೆ. ಡಿ
February 5, 2026 - 8:17 am
0

Untitled design 2025 12 04T071408.916

ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ? ಯಾರಿಗೆ ಲಾಭ, ಯಾರಿಗೆ ಎಚ್ಚರಿಕೆ?

by ಶಾಲಿನಿ ಕೆ. ಡಿ
February 5, 2026 - 7:36 am
0

Untitled design 2026 02 05T070913.958

ಗ್ರೀನ್ ಟೀ ಕುಡಿಯುವ ಮುನ್ನ ಎಚ್ಚರ: ಈ ಸಮಯದಲ್ಲಿ ಸೇವಿಸಿದರೆ ಸಮಸ್ಯೆ ಕಾಡಬಹುದು ಜೋಪಾನ!

by ಶಾಲಿನಿ ಕೆ. ಡಿ
February 5, 2026 - 7:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 05T082734.319
    ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ
    February 5, 2026 | 0
  • Untitled design 2026 02 05T081016.520
    ಚಳಿ ಹೋಗಿ ಬಿಸಿಲು ಬಂತು!: ಕರ್ನಾಟಕದಲ್ಲಿ ಇಂದಿನಿಂದ ಜೋರಾಗಲಿದೆ ಬಿಸಿಲು
    February 5, 2026 | 0
  • Untitled design 2026 02 04T230133.066
    ಮನರೇಗಾ ರದ್ದು ಮಾಡಿ ಕಾರ್ಮಿಕರ ಸ್ವಾಭಿಮಾನದ ಬದುಕು, ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರ: ಡಿಕೆಶಿ
    February 4, 2026 | 0
  • Untitled design 2026 02 04T222103.862
    ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ
    February 4, 2026 | 0
  • Untitled design 2026 02 04T214837.147
    “ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version