• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಳಿ ಎಲ್ಲಿ, ಬಿಸಿಲು ಎಲ್ಲಿ? ಕರ್ನಾಟಕದ ಜಿಲ್ಲಾವಾರು ಹವಾಮಾನ ಮುನ್ಸೂಚನೆ ಇಲ್ಲಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 8:56 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 31T084805.014

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ವ್ಯಾಪಕ ಬಿಸಿಲು ಮತ್ತು ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಬೆಳಗ್ಗೆ ಹಾಗೂ ರಾತ್ರಿ ಸಮಯದಲ್ಲಿ ಚಳಿ ಮತ್ತು ಮಂಜಿನ ವಾತಾವರಣ ಕಂಡುಬರುವ ಸಾಧ್ಯತೆ ಇದ್ದು, ಹಗಲು ವೇಳೆ ಗರಿಷ್ಠ ತಾಪಮಾನದಲ್ಲಿ ಸ್ಪಷ್ಟ ಏರಿಕೆ ಕಾಣಿಸಿಕೊಳ್ಳಲಿದೆ.

ರಾಜ್ಯದಲ್ಲಿ ಒಣಹವೆ ಪ್ರಾಬಲ್ಯ ಹೆಚ್ಚಾಗಲಿದೆ. ಕಳೆದ ವಾರ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹಗುರ ಮಳೆಯಾಗಿದ್ದರೂ, ಮುಂದಿನ ಒಂದು ವಾರ ಮಳೆ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

RelatedPosts

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಸಕ್ರೆಬೈಲು ಆನೆ ಬಿಡಾರಕ್ಕೆ ಹೊಸ ರೂಲ್ಸ್; ವಾರದಲ್ಲಿ ಒಂದು ದಿನ ಶಿಬಿರ ಬಂದ್

ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

ADVERTISEMENT
ADVERTISEMENT
ಕನಿಷ್ಠ ತಾಪಮಾನದಲ್ಲಿ ಇಳಿಕೆ

ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯ ವಾಡಿಕೆಗೆ ಹೋಲಿಸಿದರೆ 3.1 ರಿಂದ 5.0 ಡಿಗ್ರಿ ಸೆಲ್ಸಿಯಸ್ ವರೆಗೆ ಇಳಿಕೆ ಕಂಡಿದೆ. ಇದರ ಪರಿಣಾಮವಾಗಿ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಚಳಿಯನ್ನು ಜನರು ಅನುಭವಿಸುತ್ತಿದ್ದಾರೆ. ಬೆಳಗ್ಗೆ ಹಾಗೂ ರಾತ್ರಿ ಸಮಯದಲ್ಲಿ ತಂಪಾದ ಗಾಳಿ ಬೀಸುವ ಸಾಧ್ಯತೆ ಇದೆ.

ಆದರೆ ಇದೇ ಉತ್ತರ ಕರ್ನಾಟಕದ ಒಂದೆರಡು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿ ದಾಖಲಾಗುತ್ತಿದೆ. ಇದರಿಂದ ಚಳಿ ಮತ್ತು ಬಿಸಿಲಿನ ಮಿಶ್ರ ಅನುಭವ ಜನರಿಗೆ ಎದುರಾಗುತ್ತಿದೆ.

ಬೆಂಗಳೂರಿನಲ್ಲಿ ಹವಾಮಾನ ಸ್ಥಿತಿ

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಳಿ ಹೆಚ್ಚಾಗಿದ್ದು, ಕನಿಷ್ಠ ತಾಪಮಾನವು ಕ್ರಮವಾಗಿ 9.7 ಮತ್ತು 9.9 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಬೆಳಗ್ಗೆ ಹಾಗೂ ರಾತ್ರಿ ವೇಳೆ ಚಳಿ ಗಾಳಿ ಬೀಸುವುದರಿಂದ ಜನರು ಸ್ವೆಟರ್‌, ಜಾಕೆಟ್‌ಗಳ ಮೊರೆ ಹೋಗುತ್ತಿದ್ದಾರೆ.

ಹಗಲು ವೇಳೆಗೆ ಬಿಸಿಲು ಹೆಚ್ಚಾಗುತ್ತಿದ್ದು, ಒಣಹವೆ ವಾತಾವರಣ ನಿರ್ಮಾಣವಾಗುತ್ತಿದೆ. ಯಾವುದೇ ಗಂಭೀರ ಹವಾಮಾನ ಬದಲಾವಣೆ ಅಥವಾ ಪ್ರಕೃತಿ ವೈಪರಿತ್ಯಗಳ ಮುನ್ಸೂಚನೆ ಇಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನೂ ಚಳಿ ಉಳಿದಿರುವ ಜಿಲ್ಲೆಗಳು

ರಾಜ್ಯದಲ್ಲಿ ಒಟ್ಟಾರೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದ್ದರೂ, ಕೆಲ ಜಿಲ್ಲೆಗಳಲ್ಲಿ ಚಳಿ ಇನ್ನೂ ಕಡಿಮೆಯಾಗಿಲ್ಲ. ಅವುಗಳಲ್ಲಿ ಪ್ರಮುಖವಾಗಿ ಕೋಲಾರ: 7.9 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರ: 8.7 ಡಿಗ್ರಿ ಸೆಲ್ಸಿಯಸ್, ತುಮಕೂರು: 8.9 ಡಿಗ್ರಿ ಸೆಲ್ಸಿಯಸ್, ಹಾಸನ: 10.2 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರು: 10.8 ಡಿಗ್ರಿ ಸೆಲ್ಸಿಯಸ್, ಮೈಸೂರು: 10.7 ಡಿಗ್ರಿ ಸೆಲ್ಸಿಯಸ್, ಮಂಡ್ಯ: 10.8 ಡಿಗ್ರಿ ಸೆಲ್ಸಿಯಸ್, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ: 12.2 ಡಿಗ್ರಿ ಸೆಲ್ಸಿಯಸ್ ಈ ಜಿಲ್ಲೆಗಳಲ್ಲಿ ಬೆಳಗ್ಗೆ ಹಾಗೂ ರಾತ್ರಿ ವೇಳೆಗೆ ಚಳಿ ಹೆಚ್ಚು ಅನುಭವವಾಗುತ್ತಿದೆ.

ಇದೇ ವೇಳೆ, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾಗಗಳಲ್ಲಿ ಶಾಖದ ಅಲೆ (Heat Wave-like Condition) ಆರಂಭವಾಗಿದೆ ಎಂದು ಐಎಂಡಿ ತಿಳಿಸಿದೆ. ಹಗಲು ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹವಾಮಾನ ತಜ್ಞರ ಪ್ರಕಾರ, ಮುಂದಿನ ಕೆಲವು ದಿನಗಳ ಕಾಲ ಯಾವುದೇ ತೀವ್ರ ಹವಾಮಾನ ವೈಪರಿತ್ಯಗಳ ಸಾಧ್ಯತೆ ಇಲ್ಲ. ಆದರೂ, ಬೆಳಗ್ಗೆ ಮತ್ತು ರಾತ್ರಿ ಚಳಿಯಿಂದ ರಕ್ಷಣೆ ಪಡೆದುಕೊಳ್ಳುವುದು ಹಾಗೂ ಹಗಲು ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯದಂತೆ ಎಚ್ಚರಿಕೆ ವಹಿಸುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version