• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಸಚಿವ ರಾಮಲಿಂಗಾರೆಡ್ಡಿ

admin by admin
April 26, 2025 - 9:34 am
in ಕರ್ನಾಟಕ
0 0
0
123 2025 04 26t091420.881

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ, ರಾಜ್ಯಾದ್ಯಂತ ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಕರ್ನಾಟಕ ಉಚ್ಚ ನ್ಯಾಯಾಲಯವು ಉಬರ್, ರ‍್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಿತ್ತು. ಈ ಆದೇಶವನ್ನು ಕಾರ್ಯಗತಗೊಳಿಸಲು ಸಾರಿಗೆ ಸಚಿವರು ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

RelatedPosts

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ

ಡಿಜಿಟಲ್‌ ಅರೆಸ್ಟ್‌ ನೆಪದಲ್ಲಿ ಉದ್ಯಮಿಗೆ 15 ಕೋಟಿ ರೂ. ವಂಚಿಸಿದ ಸೈಬರ್ ಖದೀಮರು

ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!

ಕರ್ನಾಟಕದಲ್ಲಿ ಗುಡುಗು-ಸಿಡಿಲು ಮಳೆ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ADVERTISEMENT
ADVERTISEMENT

Gettyimages 1923331422 852a4015c4534c60acd38b48dcd2c392 020a3433ನ್ಯಾಯಾಲಯದ ಆದೇಶವು WP No.6421/2022 (MV) c/w WP No.14627/2021 (MV), WP No.19869/2021 (MV), WP No.24569/2023 (MV) (Uber India Systems Pvt. Ltd., ಮುಂಬೈ, ಗುರಗಾಂವ್ ಮತ್ತು ಬೆಂಗಳೂರು ಮತ್ತು ಇತರರು V/S ಕರ್ನಾಟಕ ಸರ್ಕಾರ, ಸಾರಿಗೆ ಇಲಾಖೆ ಕಾರ್ಯದರ್ಶಿ, ಬೆಂಗಳೂರು ಮತ್ತು ಇತರರು) ಸಂಬಂಧಿಸಿದ್ದಾಗಿದೆ. ದಿನಾಂಕ 02-04-2025ರಂದು ನೀಡಲಾದ ಆದೇಶದ ಪುಟ ಸಂಖ್ಯೆ 70, ಕಂಡಿಕೆ (ಬಿ)ಯಲ್ಲಿ ಈ ಕೆಳಗಿನಂತೆ ಆದೇಶಿಸಲಾಗಿದೆ.

020a3433“ರಿಟ್ ಅರ್ಜಿದಾರರಾದ (M/s Uber India Systems Pvt. Ltd., M/s Roppen Transportation Services Pvt. Ltd., ಮತ್ತು M/s ANI Technologies Pvt. Ltd.) ಸಂಸ್ಥೆಗಳಿಗೆ ತಮ್ಮ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಇಂದಿನಿಂದ ಆರು [6] ವಾರಗಳ ಕಾಲಾವಕಾಶ ನೀಡಲಾಗಿದೆ. ಈ ಆರು ವಾರಗಳ ನಂತರ ಎಲ್ಲ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರವು ಖಾತರಿಪಡಿಸಬೇಕು.”

ಮೇಲ್ಕಂಡ ಆದೇಶದಂತೆ, M/s Uber India Systems Pvt. Ltd., M/s Roppen Transportation Services Pvt. Ltd. ಮತ್ತು M/s ANI Technologies Pvt. Ltd. ಸಂಸ್ಥೆಗಳು ತಮ್ಮ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಆರು ವಾರಗಳ ಕಾಲಾವಕಾಶ ಪಡೆದಿವೆ. ಈ ಆದೇಶವನ್ನು ಕಾರ್ಯಗತಗೊಳಿಸಲು ಸಾರಿಗೆ ಇಲಾಖೆಗೆ ಸೂಚನೆ ನೀಡಲಾಗಿದೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 03 21T175439.215

    ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವುದು ಸುಲಭವಲ್ಲ: RCB ಆಟಗಾರರಿಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್

    by ಯಶಸ್ವಿನಿ ಎಂ
    March 21, 2026 - 5:55 pm
    0

    Untitled design 2026 03 21T172620.388

    ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ

    by ಯಶಸ್ವಿನಿ ಎಂ
    March 21, 2026 - 5:29 pm
    0

    Untitled design 2026 03 21T170437.342

    ಡಿಜಿಟಲ್‌ ಅರೆಸ್ಟ್‌ ನೆಪದಲ್ಲಿ ಉದ್ಯಮಿಗೆ 15 ಕೋಟಿ ರೂ. ವಂಚಿಸಿದ ಸೈಬರ್ ಖದೀಮರು

    by ಯಶಸ್ವಿನಿ ಎಂ
    March 21, 2026 - 5:05 pm
    0

    Untitled design 2026 03 21T163031.720

    ನಾಲ್ಕು ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನೇರ ವಿಮಾನಯಾನ ಆರಂಭ

    by ಯಶಸ್ವಿನಿ ಎಂ
    March 21, 2026 - 4:41 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 03 21T172620.388
      ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ
      March 21, 2026 | 0
    • Untitled design 2026 03 21T170437.342
      ಡಿಜಿಟಲ್‌ ಅರೆಸ್ಟ್‌ ನೆಪದಲ್ಲಿ ಉದ್ಯಮಿಗೆ 15 ಕೋಟಿ ರೂ. ವಂಚಿಸಿದ ಸೈಬರ್ ಖದೀಮರು
      March 21, 2026 | 0
    • ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಖಚಿತ!
      ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!
      March 21, 2026 | 0
    • BeFunky collage 2026 03 21T090502.315
      ಕರ್ನಾಟಕದಲ್ಲಿ ಗುಡುಗು-ಸಿಡಿಲು ಮಳೆ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
      March 21, 2026 | 0
    • Untitled design 2026 03 20T195120.096
      ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ
      March 20, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version