• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ

ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 11, 2026 - 12:45 pm
in Flash News, ಕರ್ನಾಟಕ
0 0
0
ಖರೀದಿಸುವವರಿಗೆ (1)

RelatedPosts

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

ಅದ್ವೈತ್ ಪತ್ತೆಗೆ ಸಾಹಸಿ ಜ್ಯೋತಿರಾಜ್ ತಂಡದಿಂದ ಶಿವಗಂಗೆ ಬೆಟ್ಟದಲ್ಲಿ ಶೋಧ

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ADVERTISEMENT
ADVERTISEMENT

ಬೆಂಗಳೂರು: ರಾಜ್ಯದಲ್ಲಿ ಸದ್ದಿಲ್ಲದೆ ಕಾರ್ಯಾಚರಣೆ ನಡೆಸುತ್ತಿರುವ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಗಳಿಗೆ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆ ಭಾರಿ ಬಿಗ್ ಶಾಕ್ ನೀಡಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್ ಗೆ ಮಹತ್ವದ ಅಫಿಡವಿಟ್ ಸಲ್ಲಿಸಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನ ಮೆಟ್ಟಿಲೇರಿರುವ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರದ ವಾದ

ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಉದ್ದೇಶದ ಟ್ಯಾಕ್ಸಿಗಳಾಗಿ ಬಳಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ. ಅದಕ್ಕಾಗಿ ಸರ್ಕಾರವು ಪ್ರಮುಖವಾಗಿ ಮೂರು ಕಾರಣಗಳನ್ನು ಮುಂದಿಟ್ಟಿದೆ.

ಮೊದಲನೆಯದಾಗಿ, ಬೈಕ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಯಾವುದೇ ಸೂಕ್ತ ಸುರಕ್ಷತಾ ವ್ಯವಸ್ಥೆಗಳಿಲ್ಲ. ಹೆಲ್ಮೆಟ್ ಹಾಕಿದ್ದರೂ ಸಹ, ಕಾರುಗಳಿಗೆ ಹೋಲಿಸಿದರೆ ದ್ವಿಚಕ್ರ ವಾಹನಗಳಲ್ಲಿ ಅಪಘಾತಗಳು ಸಂಭವಿಸಿದಾಗ ಪ್ರಾಣಾಪಾಯದ ಪ್ರಮಾಣ ತೀರಾ ಹೆಚ್ಚಾಗಿರುತ್ತದೆ. ಎರಡನೆಯದಾಗಿ, ಇಂತಹ ವಾಹನಗಳಿಗೆ ಯಾವುದೇ ಅಧಿಕೃತ ವಿಮಾ ರಕ್ಷಣೆ (Insurance Cover) ಇರುವುದಿಲ್ಲ. ಅಪಘಾತ ಸಂಭವಿಸಿದಲ್ಲಿ ಪ್ರಯಾಣಿಕರು ಯಾವುದೇ ಪರಿಹಾರ ಪಡೆಯುವಂತಿಲ್ಲ.

ಮೂರನೆಯದಾಗಿ, ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ (Motor Vehicles Act) ‘ಬೈಕ್ ಟ್ಯಾಕ್ಸಿ’ ಎಂಬ ಪದದ ಯಾವುದೇ ಅಧಿಕೃತ ವ್ಯಾಖ್ಯಾನ ಅಥವಾ ನಿಯಮಾವಳಿಗಳೇ ಇಲ್ಲ ಎಂದು ಸರ್ಕಾರ ಸುಪ್ರೀಂಕೋರ್ಟ್ ಗೆ ಸ್ಪಷ್ಟಪಡಿಸಿದೆ. ಈ ಕಾರಣಗಳಿಂದಾಗಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಲು ಕಾನೂನುಬದ್ಧವಾಗಿ ಸಾಧ್ಯವಿಲ್ಲ ಎಂದು ಸರ್ಕಾರ ವಾದಿಸಿದೆ.

ಎರಡು ದಿನಗಳಲ್ಲಿ ನೂರಾರು ಬೈಕ್‌ಗಳ ಸೀಜ್

ಸುಪ್ರೀಂಕೋರ್ಟ್ನಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಬೆನ್ನಲ್ಲೇ, ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆಯ ಜಾರಿ ವಿಭಾಗದ ಕಾರ್ಯಾಚರಣೆಯು ಭರ್ಜರಿಯಾಗಿ ಮುಂದುವರಿದಿದೆ. ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿಗಳು ಓಲಾ, ಊಬರ್ ಹಾಗೂ ರಾಪಿಡೋ ಸೇರಿದಂತೆ ವಿವಿಧ ಆ್ಯಪ್ ಆಧಾರಿತ ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ.

ಪ್ರಮುಖವಾಗಿ ಬೆಂಗಳೂರಿನ ಕೋರಮಂಗಲ ಆರ್ಟಿಒ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ಮಂಗಳವಾರ ಒಂದೇ ದಿನ ಅಧಿಕಾರಿಗಳು 85ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ. ಇಂತಹ ಅನಧಿಕೃತ ಸೇವೆಗಳಿಗೆ ಬ್ರೇಕ್ ಹಾಕಲು ಸಾರಿಗೆ ಇಲಾಖೆಯು ಒಟ್ಟು 11 ವಿಶೇಷ ತಂಡಗಳನ್ನು ರಚನೆ ಮಾಡಿದೆ. ಸೋಮವಾರ ಒಂದೇ ದಿನ ಬರೋಬ್ಬರಿ 256 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿತ್ತು. ಎರಡು ದಿನಗಳ ಅವಧಿಯಲ್ಲಿ ನೂರಾರು ಬೈಕ್‌‌ಗಳನ್ನು ಜಪ್ತಿ ಮಾಡುವ ಮೂಲಕ ಸಾರಿಗೆ ಇಲಾಖೆ ಖಡಕ್ ಮುನ್ನೆಚ್ಚರಿಕೆ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (6)

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

by ಕವಿತಾ
August 12, 2026 - 5:21 pm
0

ಅದ್ವೈತ್ (4)

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

by ಕವಿತಾ
August 12, 2026 - 5:05 pm
0

ಅದ್ವೈತ್ (3)

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

by ಕವಿತಾ
August 12, 2026 - 4:45 pm
0

ಅದ್ವೈತ್ (2)

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

by ಕವಿತಾ
August 12, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version